Category: ರಾಜ್ಯ

ಜಿಲ್ಲಾ ಬಚಾವೋ ಆಂದೋಲನ ಸಮಿತಿ – ಭಾಗ್ಯನಗರ ಬಂದ್” ಯಶಸ್ವಿ

ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಕರೆ ನೀಡಿದ್ದ “ಕೊಪ್ಪಳ – ಭಾಗ್ಯನಗರ ಬಂದ್” ಯಶಸ್ವಿಯಾಗಿದ್ದು, ಅನೇಕ ಸಂಘ-ಸಂಸ್ಥೆಗಳು ಸೇರಿದಂತೆ ವಿವಿಧ ರೈತ ಸಂಘಟನೆಗಳು ಈ ಬಂದ್ ಗೆ ಬೆಂಬಲ ಸೂಚಿಸಿದ್ದವು. ಬಲ್ಡೋಟ ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹವು ಕಳೆದ…

ಭವನ ನಿರ್ಮಾಣ ಕಾಮಗಾರಿಗೆ ಚಾಲನೆ

ತಾಳಿಕೋಟೆ: ತಾಲ್ಲೂಕಿನ ಕಲಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಂಪೂರ ಪಿ.ಟಿ ಗ್ರಾಮದಲ್ಲಿ ರೂ.1 ಕೋಟಿ ವೆಚ್ಚದ ಬಹುಪಯೋಗಿ ಭವನ ನಿರ್ಮಾಣ ಕಾಮಗಾರಿಗೆ ಗ್ರಾಮದ ಪ್ರಮುಖರಾದ ದಸ್ತಗೀರಪಟೇಲ ಬಿರಾದಾರ ಅವರು ಭಾನುವಾರ ಚಾಲನೆಯನ್ನು ನೀಡಿದರು.ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷ…

ತಹಸಿಲ್ದಾರ್ ಡಾ.ವಿನಯಾ ಹೂಗಾರಗೆ ಗೌರವ ಸಮರ್ಪಣೆ

ತಾಳಿಕೋಟಿ: ಪಟ್ಟಣದ ಶ್ರೀ ಸಂಗಮೇಶ್ವರ ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ತಾಳಿಕೋಟಿ ತಾಲೂಕ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡ 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ಉಪನ್ಯಾಸ, ರಸಪ್ರಶ್ನೆ…

ಬಿಸಿಯೂಟ ನೌಕರರಿಗೆ ತರಬೇತಿ

ಸರ್ಕಾರಿ ಶಾಲಾ ಮಕ್ಕಳ ಭೌತಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಯಲ್ಲಿ ಅಕ್ಷರ ದಾಸೋಹ ಸಿಬ್ಬಂದಿ ಸೇವೆಯೂ ಪ್ರಮುಖ ಪಾತ್ರ ವಹಿಸುತ್ತದೆ’ ಎಂದು ತಾ.ಪಂ ಇಒ ಬಸವರಾಜ ಹಟ್ಟಿ ಹೇಳಿದರು. ಪಟ್ಟಣದಲ್ಲಿ ತಾಲ್ಲೂಕು ಪಂಚಾಯಿತಿ ಮತ್ತು ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಕ್ಷರ ದಾಸೋಹ…

ಸರ್ವಜ್ಞ ವಿದ್ಯಾಪೀಠದ ವಿದ್ಯಾರ್ಥಿಗಳಿಗೆ ಸನ್ಮಾನ

ತಾಳಿಕೋಟಿ :ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸರ್ವಜ್ಞ ವಿದ್ಯಾಪೀಠ ಕನ್ನಡ ಮಾಧ್ಯಮದ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿಷಯಾಧಾರಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಹಿನ್ನಲೆಯಲ್ಲಿ ಸಂಸ್ಥೆ ವತಿಯಿಂದ ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು. ಪಟ್ಟಣದ ಶ್ರೀ ಸಂಗಮೇಶ್ವರ ಸಭಾಭವನದಲ್ಲಿ ಫೆಬ್ರವರಿ 21ರಂದು…

ಬೃಹತ್ ಉಚಿತ ಆರೋಗ್ಯ ತಪಾಸಣೆ,ಶಸ್ತ್ರ ಚಿಕಿತ್ಸಾ ಶಿಬಿರ

ತಾಳಿಕೋಟಿ: ತಾಲೂಕಿನ ನಾವದಗಿ ಗ್ರಾಮದ ಪರ್ವತೇಶ್ವರ ಬ್ರಹನ್ಮಠದ ಪೂಜ್ಯ ಷ.ಬ್ರ.ಶ್ರೀ ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯ ಮಹಾಸ್ವಾಮಿಗಳ ಗುರು ಪಟ್ಟಾಧಿಕಾರದ ದ್ವಿತೀಯ ವಾರ್ಷಿಕೋತ್ಸವ ಅಂಗವಾಗಿ ಫೆ.25 ರಂದು ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ…

ಕಾರ್ಖಾನೆಗಳಿಂದ ಟಿಬಿ ಡ್ಯಾಂ ನೀರು ಕಲುಷಿತ ವಿಷಪೂರಿತ ನೀರು ಪೂರೈಕೆ ಕಾರ್ಖಾನೆಗಳನ್ನು ಸ್ಥಳಾಂತರಿಸಲು ಬೃಹತ್ ಪ್ರತಿಭಟನೆ ಇಂದು ಕೊಪ್ಪಳ ಜಿಲ್ಲಾ ಬಂದ್!

ತುಂಗಭದ್ರಾ ಜಲಾಶಯಕ್ಕೆ ಕಲುಷಿತ ತ್ಯಾಜ್ಯವನ್ನು ಹರಿ ಬಿಡುತ್ತಿರುವ ಕೊಪ್ಪಳ ಸೇರಿ ಸುತ್ತಲಿನ ಹತ್ತಾರು ಗ್ರಾಮಗಳಲ್ಲಿ ವಿಪರೀತ ಮಾಲಿನ್ಯಕ್ಕೆ ಕಾರಣವಾದ ಕಾರ್ಖಾನೆಗಳನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ, ಕರ್ನಾಟಕ ರೈತ ಸಂಘ (ಎಐಯುಕೆಎಸ್) ನಿಂದ ಸೋಮವಾರ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ…

ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡಿ: ಸಾಹಿತಿ ಪತ್ತಾರ

ತಾಳಿಕೋಟಿ: ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸಲು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಶ್ರಮಿಸುತ್ತಿರುವ ಕೌಟಿಲ್ಯ ಅಕಾಡೆಮಿ ಸಂಸ್ಥೆ ಈ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿಯನ್ನು ತರುತ್ತಿದೆ ಎಂದು ಪ್ರತಿಭಾ ಕರಿಯರ್ ಅಕಾಡೆಮಿ ಅಧ್ಯಕ್ಷ ಶ್ರೀಕಾಂತ ಪತ್ತಾರ ಹೇಳಿದರು. ಪಟ್ಟಣದ ಮಿಣಜಗಿ ಕ್ರಾಸ್ ನಲ್ಲಿರುವ ಕೌಟಿಲ್ಯ…

ವಾಲ್ಮೀಕಿ ಶ್ರೀಗಳು ಆರೋಗ್ಯವಾಗಿದ್ದಾರೆ : ಸಂಸದ ಜಿ ಕುಮಾರ ನಾಯಕ ಸ್ವಾಮೀಜಿಯವರು ಆದಷ್ಟು ಬೇಗನೆ ಚೇತರಿಸಿಕೊಳ್ಳಲಿದ್ದಾರೆ : ಸಂಸದರು

ಹೈದರಾಬಾದ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಪೀಠಾಧಿಪತಿಗಳಾದ ಡಾ. ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರ ಆರೋಗ್ಯವನ್ನು ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ ಕುಮಾರ ನಾಯಕ ಅವರು ಭೇಟಿ ನೀಡಿ ವಿಚಾರಿಸಿದರು. ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ತೆರಳಿ ಶ್ರೀಗಳ ಆರೋಗ್ಯ…

ಬೊಮ್ಮನಹಳ್ಳಿ ಪಿಕೆಪಿಎಸ್ ಗೆ ಸಿದ್ದಪ್ಪ ಕಟ್ಟಿಮನಿ ಆಯ್ಕೆ

ತಾಳಿಕೋಟಿ: ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಇದರ ಆಡಳಿತ ಮಂಡಳಿಯ ಹಿಂದುಳಿದ ವರ್ಗ “ಅ” ಒಂದು ಸ್ಥಾನಕ್ಕೆ ರವಿವಾರ ದಂದು ನಡೆದ ಚುನಾವಣೆಯಲ್ಲಿ ಬೊಮ್ಮನಹಳ್ಳಿ ಗ್ರಾಮದ ಸಿದ್ದಪ್ಪ ಬಸಪ್ಪ ಕಟ್ಟಿಮನಿ ಇವರು ಆಯ್ಕೆಯಾದರು. ಸಂಘದ…