Category: ರಾಜ್ಯ

ವಾಲ್ಮೀಕಿ ಶ್ರೀಗಳು ಆರೋಗ್ಯವಾಗಿದ್ದಾರೆ : ಸಂಸದ ಜಿ ಕುಮಾರ ನಾಯಕ ಸ್ವಾಮೀಜಿಯವರು ಆದಷ್ಟು ಬೇಗನೆ ಚೇತರಿಸಿಕೊಳ್ಳಲಿದ್ದಾರೆ : ಸಂಸದರು

ಹೈದರಾಬಾದ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಪೀಠಾಧಿಪತಿಗಳಾದ ಡಾ. ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರ ಆರೋಗ್ಯವನ್ನು ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ ಕುಮಾರ ನಾಯಕ ಅವರು ಭೇಟಿ ನೀಡಿ ವಿಚಾರಿಸಿದರು. ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ತೆರಳಿ ಶ್ರೀಗಳ ಆರೋಗ್ಯ…

ಬೊಮ್ಮನಹಳ್ಳಿ ಪಿಕೆಪಿಎಸ್ ಗೆ ಸಿದ್ದಪ್ಪ ಕಟ್ಟಿಮನಿ ಆಯ್ಕೆ

ತಾಳಿಕೋಟಿ: ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಇದರ ಆಡಳಿತ ಮಂಡಳಿಯ ಹಿಂದುಳಿದ ವರ್ಗ “ಅ” ಒಂದು ಸ್ಥಾನಕ್ಕೆ ರವಿವಾರ ದಂದು ನಡೆದ ಚುನಾವಣೆಯಲ್ಲಿ ಬೊಮ್ಮನಹಳ್ಳಿ ಗ್ರಾಮದ ಸಿದ್ದಪ್ಪ ಬಸಪ್ಪ ಕಟ್ಟಿಮನಿ ಇವರು ಆಯ್ಕೆಯಾದರು. ಸಂಘದ…

ಯುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಆಕ್ರೋಶ : ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ

ಯುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಆಕ್ರೋಶ : ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ರಾಯಚೂರು : ದೆಹಲಿಯಲ್ಲಿ ನಡೆದ ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆ–2026 ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅಶ್ಲೀಲವಾಗಿ ವರ್ತಿಸಿ ದೇಶದ ಗೌರವಕ್ಕೆ ಧಕ್ಕೆ ತರುವ…

ಕರ್ನಾಟಕದಲ್ಲಿ ಈ ಬಾರಿ ಬೇಸಿಗೆಯಲ್ಲಿ ಬಿಸಿಲು ಹೆಚ್ಚಾಗುವ ಸಂಭವ

ರಾಜ್ಯದ ಬಹುತೇಕ ಭಾಗದಲ್ಲಿ ಈ ಬಾರಿ ಬೇಸಿಗೆಯಲ್ಲಿ ಬಿಸಿಲು ಹೆಚ್ಚಾಗಲಿದೆ. ವಾಡಿಕೆಗಿಂತ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ ನಿಂದ ತಾಪಮಾನ ಸಾಮಾನ್ಯಕಿಂತ ಹೆಚ್ಚಾಗಿರುತ್ತದೆ. ರಾಜ್ಯದ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ, ಕಡಿಮೆ ಶಾಖದ…

ಅಗ್ನಿಪಥ್ ನೇಮಕಾತಿ ಕುರಿತು ಮಹತ್ವದ ಅಪ್‌ಡೇಟ್

ಕರ್ನಾಟಕ ಅಭ್ಯರ್ಥಿಗಳಿಗೆ ಅಗ್ನಿಪಥ್ ನೇಮಕಾತಿ ಕುರಿತು ಮಹತ್ವದ ಅಪ್‌ಡೇಟ್ ಒಂದಿದೆ. ಬೆಂಗಳೂರಿನ ಕೇಂದ್ರ ಕಚೇರಿ ನೇಮಕಾತಿ ವಲಯದ ಅಡಿಯಲ್ಲಿ ಬರುವ ಬೆಳಗಾವಿಯ ಸೇನಾ ನೇಮಕಾತಿ ಕಚೇರಿಯಿಂದ ರಾಜ್ಯದ ವಿವಿಧ ಜಿಲ್ಲೆಗಳ ಅಭ್ಯರ್ಥಿಗಳಿಂದ ಅಗ್ನಿಪಥ್ ನೇಮಕಾತಿಗಾಗಿ ಆಸಕ್ತ ಪುರುಷ ಅಭ್ಯರ್ಥಿಗಳಿಂದ ನೋಂದಣಿಗೆ ಸೂಚನೆ…

ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಕಳೆದ ಹಲವಾರು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆಯೇ ಹರಿದಾಡುತ್ತಿದ್ದು, ಇಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ…

ಆಕ್ಸ್‌ಫರ್ಡ್ ಮಲ್ಸ್ ಸಂಸ್ಥೆಯು ಕೇವಲ ಪಾಠವನ್ನಷ್ಟೇ ಅಲ್ಲದೆ, ಉತ್ತಮ ಸಂಸ್ಕಾರವನ್ನೂ ಮಕ್ಕಳಿಗೆ ಕಲಿಸುತ್ತದೆ : ಶಿವಶರಣಪ್ಪ ಶಿರೂರ ವಸತಿ ಶಾಲೆಯ ಮೂಲಕ ಇಡೀ ಜಿಲ್ಲೆಯಲ್ಲೇ ಶೈಕ್ಷಣಿಕ ಕ್ರಾಂತಿ : ಶ್ರೀಗುರು ಚನ್ನವೀರ ಶಿವಾಚಾರ್ಯ ಮಹಾಸ್ವಾಮಿಗಳು

ಮುದ್ದೇಬಿಹಾಳ : ತಾಲೂಕಿನ ನಾಗರಬೆಟ್ಟದ ಪ್ರತಿಷ್ಠಿತ ಬಸ್ ನಿಲ್ದಾಣದ ಹತ್ತಿರವಿರುವ ಆಕ್ಸ್‌ಫರ್ಡ್ ಮಠ್ಸ್ ಸಂಸ್ಥೆಯ ಎಕ್ಸ್‌ಪರ್ಟ್ ಕಾಲೇಜಿನಲ್ಲಿ ‘ಎಕ್ಸ್‌ಪರ್ಟ್ ಉತ್ಸವ 2025-26’ ಅಂಗವಾಗಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ…

ಶಿವಶರಣರ ಆದರ್ಶಗಳ ಅನುಸರಣೆ ಅಗತ್ಯ; ನಾವದಗಿ ಶ್ರೀಗಳು

ತಾಳಿಕೋಟಿ: ಸಮಾಜವನ್ನು ಆಧ್ಯಾತ್ಮಿಕವಾಗಿ ಸಂಸ್ಕರಿಸಲು ಈ ಜಗತ್ತಿಗೆ ಬಂದು ಎಲ್ಲಾ ದಾರ್ಶನಿಕರು ಸಂತ ಶರಣ ಶರಣೇಯರು ಸಾಕಷ್ಟು ತ್ಯಾಗಗಳನ್ನು ಮಾಡಿದ್ದಾರೆ ಅವರ ಬದುಕಿನ ಆದರ್ಶಗಳು ನಮಗೆಲ್ಲರಿಗೂ ಮಾದರಿಯಾಗಬೇಕಾಗಿದೆ ಎಂದು ನಾವದಗಿ ಬ್ರಹನ್ಮಠದ ಷ.ಬ್ರ.ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯರ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ…

ಫೆಬ್ರವರಿ 25ರಂದು ತಾಳಿಕೋಟಿ ಸಂಪೂರ್ಣ ಬಂದಗೆ ಕರೆ

ತಾಳಿಕೋಟಿ : ಮೇಲೆಶ್ವರ ಗ್ರಾಮದ ಹತ್ತಿರ ಪ್ರಜಾಸೌಧ ನಿರ್ಮಾಣಕ್ಕೆ ಆಯ್ಕೆ ಮಾಡಿದ ಸ್ಥಳ ಪಟ್ಟಣದಿಂದ 4 ರಿಂದ 5 ಕಿ ಮೀ ದೂರ ಇರುವುದರಿಂದ ತಾಲೂಕಿನ ಸಾರ್ವಜನಿಕರಿಗೆ ತುಂಬಾ ಅನಾನುಕೂಲವಾಗುತ್ತದೆ ಇದನ್ನು ರದ್ದು ಪಡಿಸಿ ತಾಳಿಕೋಟಿ ಪಟ್ಟಣದಲ್ಲಿಯೇ ಪ್ರಜಾಸೌಧ ನಿರ್ಮಾಣ ಮಾಡಬೇಕೆಂದು…

ನಿರಂತರ ಪರಿಶ್ರಮದಿಂದ ಸಾಧನೆ ಸಾಧ್ಯ:ಡಾ.ಪ್ರಭುಗೌಡ

ತಾಳಿಕೋಟಿ: ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಸಮೀಪಿಸುತ್ತಿವೆ ವಿದ್ಯಾರ್ಥಿಗಳು ವಿಚಲಿತರಾಗದೇ ಆತ್ಮವಿಶ್ವಾಸ ಬೆಳಸಿಕೊಂಡು ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಬೇಕು ಎಂದು ಖ್ಯಾತ ನೇತ್ರ ತಜ್ಞ ಡಾ.ಪ್ರಭುಗೌಡ ಲಿಂಗದಳ್ಳಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಶನಿವಾರ ಪಟ್ಟಣದ ಶ್ರೀ ಸಂಗಮೇಶ್ವರ ಸಭಾಭವನದಲ್ಲಿ ಕರ್ನಾಟಕ ರಾಜ್ಯ…