ಸರಕಾರಿ ದಂತ ಕಾಲೇಜು ಆಧುನೀಕರಣಕ್ಕೆ ಶಿಲಾನ್ಯಾಸ
ಕರ್ನಾಟಕದಲ್ಲಿ ಸುವರ್ಣ ಮಹೋತ್ಸವ ಆಚರಿಸುತ್ತಿರುವ ಸರ್ಕಾರಿ ದಂತ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಜಿಡಿಸಿಆರ್‌ಐ)ಯ ಆಧುನೀಕರಣಕ್ಕಾಗಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಶಿಲಾನ್ಯಾಸ ನೆರವೇರಿಸಿದರು. ರಾಜ್ಯ ಸರ್ಕಾರ 40 ಕೋಟಿ ರೂ.…
