ಫೆ.14ರಂದು ಬಿಎಎಸ್ ಇಂಟರ್ನ್ಯಾಶನಲ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ, ಫೆ.22ರಂದು ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ
ಮುದ್ದೇಬಿಹಾಳ: ಪಟ್ಟಣದ ಆಲಮಟ್ಟಿ ರಸ್ತೆಯ ಗೆದ್ದಲಮರಿ ಹತ್ತಿರ ಇರುವ ಬಿಎಎಸ್ ಇಂಟರ್ನ್ಯಾಶನಲ್ ಶಾಲೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ನೂತನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭ ಫೆಬ್ರವರಿ 14ರಂದು ಮಧ್ಯಾಹ್ನ 3.30ಕ್ಕೆ ನಡೆಯಲಿದೆ ಹಾಗೂ ಬಿಎಎಸ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ ಫೆಬ್ರವರಿ 22ರಂದು…
