ಭೂಮಿಕಾ ಜ್ಞಾನ ವಿಕಾಸ ಕೇಂದ್ರದಲ್ಲಿ ಹೊಲಿಗೆ ತರಬೇತಿ ಸಮಾರೋಪ
ಮುದ್ದೇಬಿಹಾಳ: ತಾಲೂಕಿನ ತಂಗಡಗಿ ವಲಯದ ರಕ್ಕಸಗಿ ಕಾರ್ಯಕ್ಷೇತ್ರದ ಭೂಮಿಕಾ ಜ್ಞಾನ ವಿಕಾಸ ಕೇಂದ್ರದಲ್ಲಿ ಮೂರು ತಿಂಗಳ ಕಾಲ ನಡೆದ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಅಥಿತಿಯಾಗಿ ಮಾತನಾಡಿದ ಶಿಕ್ಷಕಿ ಜಲಜಾಕ್ಷಿ ನಾಡಗೌಡರ ಅವರು, ಧರ್ಮಸ್ಥಳ ಸಂಸ್ಥೆ…
