ಇಂದು (ಫೆ.10) ಶ್ರೀ ಗುಡ್ಡಾಪುರದ ದಾನಮ್ಮ ದೇವಿ ಪುರಾಣ ಪ್ರಾರಂಭ
ತಾಳಿಕೋಟಿ: ತಾಲೂಕಿನ ನಾವದಗಿ ಗ್ರಾಮದ ಶ್ರೀಮದ್ ಉಜ್ಜಯಿನಿ ಸದ್ಧರ್ಮ ಪೀಠ ಶಾಖಾ ಮಠದ ರಾಜಗುರು ಶ್ರೀ ಪರ್ವತೇಶ್ವರ ಬ್ರಹನ್ಮಠದಲ್ಲಿ ಪೂಜ್ಯ ಶ್ರೀ ಷ.ಬ್ರ.108 ಶ್ರೀ ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯರ ಗುರು ಪಟ್ಟಾಧಿಕಾರದ ದ್ವಿತೀಯ ವಾರ್ಷಿಕೋತ್ಸವದ ಅಂಗವಾಗಿ ಇಂದಿನಿಂದ “ಗುಡ್ಡಾಪುರದ ಶ್ರೀ…
