Category: ರಾಜ್ಯ

ಬ್ರಾಹ್ಮಣರ ಓಣಿ ಶ್ರೀರಾಮ ಮಂದಿರದಲ್ಲಿ ವಸಂತ ಧಾರ್ಮಿಕ ಶಿಬಿರಕ್ಕೆ ಚಾಲನೆ: ಪಂಡಿತ ರಾಮಕೃಷ್ಣ ಆಚಾರ್ಯ

ಉಡುಪಿ ಅಧೋಕ್ಷಜಮಠ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ ಹಾಗೂ ತಾಲೂಕು ಬ್ರಾಹ್ಮಣ ಸಮಾಜದ ವತಿಯಿಂದ ಗುರುವಾರ ವಸಂತ ಧಾರ್ಮಿಕ ಶಿಬಿರ ಆರಂಭಗೊಂಡಿದೆ ಎಂದು ಪಂಡಿತ ರಾಮಕೃಷ್ಣ ಆಚಾರ್ಯ ಗೋನವಾರ ಹೇಳಿದರು. ನಗರದ ಬ್ರಾಹ್ಮಣರ ಓಣಿಯಲ್ಲಿರುವ ಶ್ರೀರಾಮ ಮಂದಿರದಲ್ಲಿ ವಸಂತ ಧಾರ್ಮಿಕ ಶಿಬಿರಕ್ಕೆ ಚಾಲನೆ‌…

ಸೇತುವೆ ಕಾಮಗಾರಿ ಪರಿಶೀಲಿಸಿದ ಶಾಸಕ ನಾಡಗೌಡ

ತಾಳಿಕೋಟಿ: ಪಟ್ಟಣದ ಹತ್ತಿರ ಹರಿದು ಹೋಗುವ ಡೋಣಿ ನದಿಗೆ ಹಾಗೂ ಮೂಕಿಹಾಳ ಗ್ರಾಮದ ಹತ್ತಿರ ಸೋಗಲಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಸೇತುವೆಗಳ ಪ್ರಗತಿ ಹಂತದ ಕಾಮಗಾರಿಯನ್ನು ಕೆ ಎಸ್ ಡಿ ಎಲ್ ಅಧ್ಯಕ್ಷ, ಮುದ್ದೇಬಿಹಾಳ ಮತಕ್ಷೇತ್ರದ ಶಾಸಕರಾದ ಸಿ.ಎಸ್.ನಾಡಗೌಡ ಅಪ್ಪಾಜಿಯವರು ಪರಿಶೀಲಿಸಿದರು.…

ಅಂಬೇಡ್ಕರ್ ಆದರ್ಶಗಳ ಅನುಸರಣೆ ಅಗತ್ಯ: ದಮ್ಮೂರಮಠ

ತಾಳಿಕೋಟಿ: ಅಂಬೇಡ್ಕರ್ ವಿಶ್ವಕಂಡ ಮಹಾನ್ ನಾಯಕ ಭಾರತದ ಏಕತೆ ವೈವಿಧ್ಯತೆ ಸಮಗ್ರತೆ ಮತ್ತು ಸಮಾನತೆಗೆ ಅವರ ಕೊಡುಗೆ ಅಪಾರ ಅವರನ್ನು ಕೇವಲ ಪೂಜೆಗೆ ಸೀಮಿತಗೊಳಿಸದೆ ಅವರ ಬದುಕಿನ ಆದರ್ಶಗಳನ್ನು ಅನುಸರಿಸುವ ಅಗತ್ಯ ಇದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ದಮ್ಮೂರಮಠ ಹೇಳಿದರು. ಪಟ್ಟಣದ…

ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು ಸರ್ಕಾರಕ್ಕೆ ಕನ್ನಡ ಸ್ಥಿತಿಗತಿಯನ್ನು ತನಿಖೆ ವರದಿ ಸಲ್ಲಿಸಲು ಪ್ರಮಾಣಿಕ ಪ್ರಯತ್ನ ಮಾಡುವೆ- ಶಿವಾನಂದ ಕರಾಳೆ

ಬೀದರ : ಗಡಿನಾಡು ಹಾಗೂ ಹೊರನಾಡು ಪ್ರದೇಶಗಳಲ್ಲಿ ತೆಲಗಾಂಣ ರಾಜ್ಯದಲ್ಲಿ ಕನ್ನಡ ಮಾಧ್ಯಮ ಓದುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದಿಂದ ಸಿಗುವ ಮೂಲ ಸೌಕರ್ಯವನ್ನು ಒದಗಿಸಲು ಕಾನೂನು ಪ್ರಕಾರ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಕನ್ನಡಿಗರ ಜೀವನ ಮತ್ತು ಕನ್ನಡ ಸ್ಥಿತಿಗತಿಯನ್ನು ಜಿಲ್ಲಾಡಳಿತ ವತಿಯಿಂದ…

ಅಂಬೇಡ್ಕರ್ ಆದರ್ಶಗಳ ಅನುಸರಣೆ ಅಗತ್ಯ: ದಮ್ಮೂರಮಠ

ತಾಳಿಕೋಟಿ: ಅಂಬೇಡ್ಕರ್ ವಿಶ್ವಕಂಡ ಮಹಾನ್ ನಾಯಕ ಭಾರತದ ಏಕತೆ ವೈವಿಧ್ಯತೆ ಸಮಗ್ರತೆ ಮತ್ತು ಸಮಾನತೆಗೆ ಅವರ ಕೊಡುಗೆ ಅಪಾರ ಅವರನ್ನು ಕೇವಲ ಪೂಜೆಗೆ ಸೀಮಿತಗೊಳಿಸದೆ ಅವರ ಬದುಕಿನ ಆದರ್ಶಗಳನ್ನು ಅನುಸರಿಸುವ ಅಗತ್ಯ ಇದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ದಮ್ಮೂರಮಠ ಹೇಳಿದರು. ಪಟ್ಟಣದ…

ಜಾತಿ ಭೇದ ತೊರೆದು ಅಂಬೇಡ್ಕರ್ ಆಶಯದಂತೆ ಬದುಕೋಣ: ಶಾಸಕ ಸಿ.ಎಸ್. ನಾಡಗೌಡ ಕರೆ ಮತದಾನದ ಹಕ್ಕೇ ಸಮಾನತೆಗೆ ಮೂಲಾಧಾರ: ಶಾಂತಗೌಡ ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಎ 14 :- ದೇಶದಲ್ಲಿ ಹೆಚ್ಚುತ್ತಿರುವ ಜಾತಿ ಭೇದದ ಗೋಡೆಗಳನ್ನು ಕೆಡವಿ, ಎಲ್ಲರೂ ಒಂದೇ ಎಂಬ ಭಾವನೆಯಿಂದ ಬದುಕುವ ಅಗತ್ಯವಿದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ನಮ್ಮ ನಿತ್ಯ ಜೀವನದ ಭಾಗವಾಗಬೇಕು ಎಂದು ಸಾಬೂನು ಮತ್ತು…

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಐಎಎಸ್ ವರ್ಗಾವಣೆ

ಬೆಂಗಳೂರು: ಕರ್ನಾಟಕ ರಾಜ್ಯಪಾಲರ ಆದೇಶದ ಮೇರೆಗೆ ಹಾಗೂ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಡಿಸಿದೆ. ಶ್ರೀ ರಿತ್ವಿಕ್ ರಂಜನಂ ಪಾಂಡೆ, ಐಎಎಸ್ (ಕೆಎನ್:1998) ಅವರು ಆದಾಯ ಇಲಾಖೆ (ವಿಪತ್ತು ನಿರ್ವಹಣೆ, ಮುದ್ರಾಂಕ ಮತ್ತು ನೋಂದಣಿ…

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಪ್ರಾಚಾರ್ಯ ಕಿಶೋರ

ತಾಳಿಕೋಟಿ: ಪಟ್ಟಣದ ಎಸ್ ಕೆ ಶಿಕ್ಷಣ ಮಹಾವಿದ್ಯಾಲಯದಿಂದ ಸ್ಥಳೀಯ ಆಶ್ರಯ ಕಾಲೊನಿಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನೆ (NSS) ವಿಶೇಷ ಶಿಬಿರವು ನಾಲ್ಕನೇ ದಿನ ಗುರುವಾರ ಸಂಭ್ರಮದಿಂದ ಆರಂಭಗೊಂಡಿತು. ಶಿಬಿರದ ಅಂಗವಾಗಿ ಮುಂಜಾನೆ ಎನ್.ಎಸ್.ಎಸ್ ಗೀತೆಯ ಗಾಯನ ಹಾಗೂ ಯೋಗಾಭ್ಯಾಸ ನಡೆಸಲಾಯಿತು.…

ಸಚಿವ ಸಂಪುಟ ವಿಸ್ತರಣೆ ಚರ್ಚೆಗೆ ವೇಗ — ದೆಹಲಿಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕು

ಕರ್ನಾಟಕ ಉಪ ಚುನಾವಣೆಗಳು ಮುಕ್ತಾಯವಾದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ. ರಾಜ್ಯ ಸರ್ಕಾರ ಮೂರು ವರ್ಷಗಳ ಆಡಳಿತಾವಧಿ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಸಂಪುಟ ಪುನರ್‌ರಚನೆ ಅನಿವಾರ್ಯ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಸಚಿವ…

ಇಳಕಲ್ ನಗರದ ವಿಸಿ ಅಕ್ಕಿ ಸ್ಮಾರಕ ಸಂಘದ ಆಡಳಿತಾಧಿಕಾರಿಗಳಾದ ರಾಜಮಹಮ್ಮದ್ ಇಲಕಲ್ ಅವರ ನಿವಾಸಕ್ಕೆ ಗವಿಮಠದ ಶ್ರೀಗಳು ಭೇಟಿ ನೀಡಿ ಭಾವೈಕ್ಯತೆ ಸಂದೇಶ ಸಾರಿದರು.

ಇಳಕಲ್: ನಗರದ ವಿಸಿ ಅಕ್ಕಿ ಸ್ಮಾರಕ ಸಂಘದ ಆಡಳಿತಾಧಿಕಾರಿಗಳಾದ ರಾಜಮಹಮ್ಮದ್ ಇಲಕಲ್ ಅವರ ನಿವಾಸಕ್ಕೆ ಗವಿಮಠದ ಪೂಜ್ಯ ಶ್ರೀಗಳು ಗೌರವ ಭೇಟಿ ನೀಡಿದರು. ಶ್ರೀಗಳನ್ನು ಆತ್ಮೀಯವಾಗಿ ಸ್ವಾಗತಿಸಿದ ರಾಜಮಹಮ್ಮದ್ ಇಲಕಲ್ ಹಾಗೂ ಕುಟುಂಬಸ್ಥರು ಪುಷ್ಪಗುಚ್ಛ ನೀಡಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಶ್ರೀಗಳು…