ಅಳವಂಡಿಯ ಸಿದ್ದೇಶ್ವರನ ಮಹಾರಥೋತ್ಸವ
ಭಾವೈಕ್ಯತೆ, ಶ್ರದ್ಧಾ ಭಕ್ತಿಯ ಕೇಂದ್ರ ಅಳವಂಡಿಯ ಸಿದ್ದೇಶ್ವರನ ಮಹಾರಥೋತ್ಸವ ಶುಕ್ರವಾರ ಸಡಗರದಿಂದ ಜರುಗಿತು. ಮಹಾರಥೋತ್ಸವಕ್ಕೆ ಸಹಸ್ರಾರು ಭಕ್ತರು ಸಾಕ್ಷಿಯಾದರು. ಯಾವುದೇ ಧರ್ಮ, ಬೇಧವಿಲ್ಲದೆ ಸಹಸ್ರಾರು ಜನರು ಜಾತ್ರೆಯಲ್ಲಿ ಭಕ್ತಿ ಮೆರೆದರು.ಮುಂಜಾನೆಯ ಸೂರ್ಯನ ಕಿರಣಗಳು ಭೂಮಿಗೆ ತಾಕುವುದಕ್ಕಿಂತ ಮೊದಲೇ ಭಕ್ತರು ಸಿದ್ದೇಶ್ವರನ ದರ್ಶನ…
