ಸಂಭ್ರಮದ ಮಹಾಯೋಗಿ ವೇಮನ ಜಯಂತ್ಯೋತ್ಸವ
ಬಳ್ಳಾರಿ : ಮಹನೀಯರ ಆದರ್ಶ ಬದುಕು, ಅವರ ತತ್ವಗಳನ್ನು ಈಗಿನ ಯುವಜನತೆಗೆ ತಲುಪಿಸಲು ಮತ್ತು ಸಮಾಜದಲ್ಲಿ ಸಮಾನತೆ, ಸೌಹಾರ್ದತೆ ಮೂಡಿಸುವಲ್ಲಿ ರಾಜ್ಯ ಸರ್ಕಾರವು ಜಯಂತಿ ಕಾರ್ಯಕ್ರಮಗಳನ್ನು ಆಚರಿಸುತ್ತಿದೆ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…
