Category: ರಾಜ್ಯ

ಶಿಕ್ಷಣದೊಂದಿಗೆ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ: ಪ್ರಭುಕುಮಾರ ಶ್ರೀ

ತಾಳಿಕೋಟಿ: ಇವತ್ತು ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಕೇವಲ ಗುಣಮಟ್ಟದ ಶಿಕ್ಷಣ ಕೊಟ್ಟರೆ ಸಾಲದು ಅವರಿಗೆ ಉತ್ತಮ ಸಂಸ್ಕಾರಗಳನ್ನೂ ಕೊಡುವ ಅಗತ್ಯವಿದೆ. ಬ್ರಿಲಿಯಂಟ್ ಸಂಸ್ಥೆ ಗುಣಮಟ್ಟದ ಶಿಕ್ಷಣದೊಂದಿಗೆ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಹಾಗೂ ಸಂಸ್ಕೃತಿಯನ್ನೂ ತಿಳಿಸಿಕೊಡುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಕೋಲಾರ-ಬೇಲೂರ…

ಹಬ್ಬಗಳು ಸಂಸ್ಕೃತಿಯ ಪ್ರತೀಕ: ಶಿಕ್ಷಕಿ ಕೋಳೂರ

ತಾಳಿಕೋಟಿ: ಹಬ್ಬಗಳು ನಮ್ಮ ಸಂಸ್ಕೃತಿಯ ಪ್ರತಿಕವಾಗಿವೆ ಎಲ್ಲಾ ಹಬ್ಬಗಳ ಹಿಂದೆ ಒಂದು ಶ್ರೇಷ್ಠ ಸಂದೇಶವಿದೆ ಅದನ್ನು ನಾವು ತಿಳಿದುಕೊಳ್ಳುವ ಅಗತ್ಯವಿದೆ.ಮಕರ ಸಂಕ್ರಾಂತಿ ಪರಸ್ಪರ ಬಾಂಧವ್ಯ ಬೆಸೆದು ಪ್ರೀತಿ ವಿಶ್ವಾಸವನ್ನು ಹೆಚ್ಚಿಸುವ ಹಬ್ಬವಾಗಿದೆ ಎಂದು ಬಿ.ಸಾಲವಾಡಗಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ,ಸಾಹಿತಿ ಸುಮಂಗಲಾ ಕೋಳೂರ…

ಜ.27 ರಂದು ವಿಜಯಪುರದಲ್ಲಿ ಉದ್ಯೋಗ ಮೇಳ

ಜನವರಿ 27ರಂದು ನಗರದ ದರ್ಬಾರ ಶಾಲೆಯ ಆವರಣದಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಾತ ಕಂಪನಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ಜಿಲ್ಲೆಯ ನೀರುದ್ಯೋಗಿ ಯುವಕರಿಗೆ ಉದ್ಯೋಗ ದೊರಕಿಸುವ ನೀಟ್ಟಿನಲ್ಲಿ ಅಂತ್ಯತ ಅಚ್ಚುಕಟ್ಟಾಗಿ ಮೇಳವನ್ನು ಆಯೋಜಿಸಬೇಕೆಂದು ಜಿಲ್ಲಾ ಕೌಶಲ್ಯ ಸಮಿತಿಯ ಅಧ್ಯಕ್ಷರಾದ…

ಸಂಕ್ರಮಣ ಜಾತ್ರೆ: ಜಿಲ್ಲಾಧಿಕಾರಿ ವೀಕ್ಷಣೆ

ವಿಜಯಪುರ : ಸಂಕ್ರಮಣ ಜಾತ್ರೆಯ ಹಿನ್ನೆಲೆಯಲ್ಲಿ ನಗರದ ತೊರವಿಯಲ್ಲಿ ಆಯೋಜಿಸಿರುವ ಜಾನುವಾರ ಜಾತ್ರೆ ಸ್ಥಳಕ್ಕೆ ಜಿಲ್ಲಾಧಿಕಾರಿ ಆನಂದ ಕೆ. ಅವರು ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ‘ಈ ಬಾರಿ ಜಾತ್ರೆಗೆ 5,000 ಜಾನುವಾರಗಳು ಬಂದಿದ್ದು, ಈ ಪೈಕಿ ಈವರೆಗೆ 1,500…

ಇಂದು ಮೈಲೇಶ್ವರದಲ್ಲಿ ಬ್ರಿಲಿಯಂಟ್ ಕಲಾ ವೈಭವ ಕಾರ್ಯಕ್ರಮ

ತಾಳಿಕೋಟಿ: ಮೈಲೇಶ್ವರದ ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ಇದರ ಕಲಾ ವೈಭವ ಕಾರ್ಯಕ್ರಮ ಇಂದು ಮತ್ತು ನಾಳೆ (ಜ.16,17) ಎರಡು ದಿನಗಳ ಕಾಲ ಶಾಲಾ ಆವರಣದಲ್ಲಿ ನಡೆಯಲಿದೆ. ಇಂದು ಬೆಳಿಗ್ಗೆ 9.30 ಘಂಟೆಗೆ ನಡೆಯಲಿರುವ ಉದ್ಘಾಟನಾ…

ಗಣಿತ, ಇಂಗ್ಲಿಷ್‌ ಪ್ರಾವೀಣ್ಯತೆ ಅಗತ್ಯ: ಉಪ ವಿಭಾಗಾಧಿಕಾರಿ

ಕುಷ್ಟಗಿ : ‘ಗಣಿತ ಮತ್ತು ಇಂಗ್ಲಿಷ್‌ ಭಾಷೆಯಲ್ಲಿನ ಹೆಚ್ಚಿನ ಪ್ರಾವೀಣ್ಯತೆ ಕೊರತೆ ಕಾರಣದಿಂದ ಈ ಭಾಗದ ಬಹುತೇಕ ವಿದ್ಯಾರ್ಥಿಗಳು ಕೀಳರಿಮೆಯಿಂದ ಬಳಲುವಂತಾಗಿದೆ’ ಎಂದು ಉಪ ವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ ಹೇಳಿದರು. ಇಲ್ಲಿಯ ಎಸ್‌ವಿಸಿ ಶಿಕ್ಷಣ ಸಂಸ್ಥೆಯಲ್ಲಿ ಏರ್ಪಡಿಸಿದ್ದ ವಾರ್ಷಿಕೋತ್ಸವ ಮತ್ತು ಅಭಯೋತ್ಸವ…

ಕರ್ನಾಟಕದಲ್ಲಿ ಕಡಿಮೆಯಾದ ಚಳಿ ಅಬ್ಬರ

ಕರಾವಳಿ ಭಾಗದಲ್ಲಿ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಕಡೆ ಮಳೆರಾಯ ಅಬ್ಬರಿಸಿದ್ದು, ಚಳಿ ಕಡಿಮೆಯಾಗಿ ಶೀತಗಾಳಿ ಬೀಸಿ ತುಂತುರು ಮಳೆ ಸುರಿಯುತ್ತಿದೆ. ಚಂಡಮಾರುತದ ಪರಿಣಾಮ ಮುಂದಿನ ಮೂರು ದಿನ ಇದೇ ರೀತಿಯ ವಾತಾವರಣ ಇರಲಿದೆ. ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ.…

ಎಸ್‌ಎಸ್‌ಎಲ್‌ಸಿಗೆ ಮಕ್ಕಳ ತಯಾರಿ: ಜಿಲ್ಲಾಧಿಕಾರಿ ಕಣ್ಗಾವಲು

ಕೊಪ್ಪಳ : ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಯ ಶಿಕ್ಷಣ ವಿವಿಧ ಯೋಜನೆಗಳ ಮೂಲಕ ಕಸರತ್ತು ನಡೆಸುತ್ತಿದ್ದು, ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಮಕ್ಕಳ ಓದಿಗೆ ಮೇಲೆ ಕಣ್ಗಾವಲು ಇರಿಸಿದ್ದಾರೆ. ಮಂಗಳವಾರ ರಾತ್ರಿ ದಿಢೀರ್‌ ಆಗಿ ಬಿ.ಆರ್. ಅಂಬೇಡ್ಕರ್‌ ಸರ್ಕಾರಿ ಮೆಟ್ರಿಕ್ ಪೂರ್ವ…

ಮೈಲೇಶ್ವರದಲ್ಲಿ ಬ್ರಿಲಿಯಂಟ್ ಕಲಾ ವೈಭವ ಕಾರ್ಯಕ್ರಮ

ತಾಳಿಕೋಟಿ: ಮೈಲೇಶ್ವರದ ಬ್ರಿಲಿಯಂಟ್ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ಇದರ ಕಲಾ ವೈಭವ ಕಾರ್ಯಕ್ರಮ ಜನವರಿ 16,17ರಂದು ಎರಡು ದಿನಗಳ ಕಾಲ ಶಾಲಾ ಆವರಣದಲ್ಲಿ ನಡೆಯಲಿದೆ. ಜನವರಿ 16 ಶುಕ್ರವಾರ ದಂದು ಬೆಳಿಗ್ಗೆ 9.30 ಘಂಟೆಗೆ ನಡೆಯಲಿರುವ ಉದ್ಘಾಟನಾ ಸಮಾರಂಭದ…

ಸಚಿವ ಶಿವಾನಂದ ಪಾಟೀಲಗೆ ಗೌರವ ಸನ್ಮಾನ

ತಾಳಿಕೋಟಿ: ಪಟ್ಟಣದಲ್ಲಿ ಇತ್ತೀಚಿಗೆ ನಡೆದ ಶ್ರೀ ಬಸವೇಶ್ವರ ಸೌಹಾರ್ದ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಸಕ್ಕರೆ ಜವಳಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಇವರನ್ನು ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಪೂಜ್ಯ ಇಂಗಳೇಶ್ವರ ಸ್ವಾಮೀಜಿ,ಶ್ರೀ…