Category: ರಾಜ್ಯ

ಸ್ವಾಮಿ ವಿವೇಕಾನಂದರು ಮಹಾನ್ ಸಂತ: ಪ್ರಾಚಾರ್ಯ ಬಂಟನೂರ

ತಾಳಿಕೋಟಿ: ಸ್ವಾಮಿ ವಿವೇಕಾನಂದರು ಮಹಾನ್ ಸಂತ, ದೇಶಪ್ರೇಮಿ, ಯುವಕರ ಕಣ್ಮಣಿ ಸೂರ್ಯನಂತೆ ಬೆಳಗಿ ಭಾರತದಲ್ಲಿ ಮುಸುಕಿದ ಕತ್ತಲೆಯೂ ದೂರ ಸರಸಿದ ಪುಣ್ಯಾತ್ಮ ಎಂದು ಸ್ಥಳೀಯ ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಎಂ.ಬಂಟನೂರ ಹೇಳಿದರು. ಸೋಮವಾರ ಎಸ್ ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ…

ಕಲಿಕಾ ಹಬ್ಬ ಇಲಾಖೆಯ ಮಹತ್ವದ ಕಾರ್ಯಕ್ರಮ: ಸಿಆರ್ಸಿ ಯಾಳವಾರ

ತಾಳಿಕೋಟಿ: ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಕಲಿಕೆಯನ್ನು ಸಂತೋಷದಾಯಕ ಮತ್ತು ಆಕರ್ಷಿಕ ರೀತಿಯಲ್ಲಿ ಸುಧಾರಿಸಲು ಶಿಕ್ಷಣ ಇಲಾಖೆ ಜಾರಿಗೆ ತಂದ ಪ್ರಮುಖ ಕಾರ್ಯಕ್ರಮ “ಕಲಿಕಾ ಹಬ್ಬ” ವಾಗಿದೆ ಎಂದು ಕೊಣ್ಣೂರ ಸಮೂಹ ಸಂಪನ್ಮೂಲ ವ್ಯಕ್ತಿ ಎಸ್ ಎಸ್ ಯಾಳವಾರ ಹೇಳಿದರು. ತಾಲೂಕಿನ ತಮದಡ್ಡಿ…

ಸಹಕಾರಿ ರಂಗಕ್ಕೆ ತಾಳಿಕೋಟಿ ಕೊಡುಗೆ ಅಪಾರ: ಸಚಿವ ಪಾಟೀಲ

ತಾಳಿಕೋಟಿ: ಪಟ್ಟಣ ಪ್ರಮುಖ ವ್ಯಾಪಾರಿ ಕೇಂದ್ರವಾಗಿದ್ದು ಇಲ್ಲಿರುವ ಎಲ್ಲಾ ಸಹಕಾರಿ ಸಂಘಗಳು ಆರ್ಥಿಕವಾಗಿ ಸದೃಢವಾಗಿವೆ ಸಹಕಾರಿ ರಂಗಕ್ಕೆ ಈ ಪಟ್ಟಣದ ಕೊಡುಗೆ ಅಪಾರವಾಗಿದೆ ಎಂದು ಸಕ್ಕರೆ ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ಸೋಮವಾರ ಪಟ್ಟಣದ ಎಪಿಎಂಸಿ…

ರಜಪೂತ ಸಮಾಜದ ಕಾರ್ಯ ಶ್ಲಾಘನೀಯ: ಸಚಿವ ಶಿವಾನಂದ ಪಾಟೀಲ

ತಾಳಿಕೋಟಿ: ಯಾವುದೇ ಒಂದು ಸಮಾಜದಲ್ಲಿ ಒಗ್ಗಟ್ಟು ಇದ್ದರೆ ಮಾತ್ರ ದೊಡ್ಡ ಕೆಲಸವನ್ನು ಮಾಡಲು ಸಾಧ್ಯ ಯಾರಿಂದಲೂ ಆರ್ಥಿಕ ನೆರವು ತೆಗೆದುಕೊಳ್ಳದೆ ಸಮಾಜದ ವತಿಯಿಂದಲೇ ಮಹಾರಾಣಾ ಪ್ರತಾಪ್ ಸಿಂಹ ಅವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ವೃತ್ತ ನಿರ್ಮಾಣ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು…

ಆರ್ಥಿಕ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ: ಸಚಿವ ಪಾಟೀಲ

ತಾಳಿಕೋಟಿ: ಶಿಕ್ಷಣದ ದಾಸೋಹದ ಮೂಲಕ ನಾಡಿನ ಮಠ ಮಾನ್ಯರು ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿಯನ್ನು ತಂದರೆ ಸಹಕಾರಿ ಸಂಘ ಸಂಸ್ಥೆಗಳು ರೈತರಿಗೆ ಆರ್ಥಿಕ ಶಕ್ತಿಯನ್ನು ನೀಡಿ ಅವರ ಸಾಮಾಜಿಕ ಬದಲಾವಣೆಗೆ ಕಾರಣವಾಗಿವೆ ಎಂದು ಸಕ್ಕರೆ ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ…

ಬಸ್ ನಿಲ್ದಾಣ ಅಭಿವೃದ್ದಿಗೆ 4 ಕೋಟಿ 90 ಲಕ್ಷ ರೂ ಮಂಜೂರು ಶಾಸಕ ನಾಡಗೌಡ

ಮುದ್ದೇಬಿಹಾಳ: ಪಟ್ಟಣದ ಕೇಂದ್ರ ಬಸ್ ನಿಲ್ದಾಣದ ಆವರಣವನ್ನು ಕಾಂಕ್ರೀಟ್ ಮಾಡುವ ಕಾಮಗಾರಿಗೆ ರಾಜ್ಯ ಸರ್ಕಾರದಿಂದ ಸುಮಾರು 4 ಕೋಟಿ 90 ಲಕ್ಷ ರೂ. ಅನುದಾನ ಮಂಜೂರಾಗಿದೆ ಎಂದು ಸಾಬೂನು ಹಾಗೂ ಮಾರ್ಜಕ ನಿಗಮದ ನಿ. ಅಧ್ಯಕ್ಷರೂ ಆಗಿರುವ ಶಾಸಕ ಸಿ.ಎಸ್. ನಾಡಗೌಡ…

ಕವಿ ಮತ್ತು ಕವಿತೆ ಕಾಲದ ಪ್ರತಿಬಿಂಬ- ಸಾಹಿತಿ ಸಿದ್ದನಗೌಡ ಬಿಜ್ಜೂರ

ತಾಳಿಕೋಟಿ: ಕವಿಗೆ ಸಾಮಾಜಿಕ ಕಳಕಳಿಯೊಂದಿಗೆ ಆತನ ಚಿಂತನಾ ಲಹರಿ ವಿಭಿನ್ನವಾಗಿರುತ್ತದೆ.ಆ ಕಾರಣದಿಂದ ಕವಿ ಮತ್ತು ಕವಿತೆ ಆ ಕಾಲ ಘಟ್ಟದ ಪ್ರತಿಬಿಂಬ ಎನ್ನುತ್ತೇವೆ ಎಂದು ಯುವ ಸಾಹಿತಿ ಸಿದ್ದನಗೌಡ ಬಿಜ್ಜೂರ ಮಾತನಾಡಿದರು. ನಗರದ ಪ್ರತಿಭಾಲೋಕ ಕರಿಯರ್ ಅಕಾಡೆಮಿಯಲ್ಲಿ ಕನ್ನಡ ಸಂಘದ ವತಿಯಿಂದ…

ಕಲಾಕೃತಿ ಮರಗಳಿಂದಲೇ ಜೀವನ ಸಂದೇಶ ಸಾರಿದ ಮಕ್ಕಳು

ಮರಗಳು ಜೀವನದ ಅವಿಭಾಜ್ಯ ಅಂಗ ಎಂಬ ಸಂದೇಶವನ್ನು ಮಕ್ಕಳು ಕಲಾಕೃತಿಗಳ ಮೂಲಕ ಸಾರಿದರು. ಮರಗಳಿಂದಲೇ ಜೀವನ ಎಂಬುದನ್ನು ಸಾಂಕೇತಿಕರಿಸುವ ವಿಶಿಷ್ಟಪೂರ್ಣವಾದ ಚಿತ್ರಕಲಾ ಶಿಬಿರವನ್ನು ಇಂಟ್ಯಾಚ್ ವಿಜಯಪುರ ಘಟಕದ ನೇತೃತ್ವದಲ್ಲಿ ವಿಜಯಪುರದ ಡಾ.ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಲಾಗಿತ್ತು.ವಿವಿಧ ಭಾಗಗಳಿಂದ 130ಕ್ಕೂ ಹೆಚ್ಚು ವಿದ್ಯಾರ್ಥಿಗಳು…

ಚಿದಾನಂದಮೂರ್ತಿ, ಭೈರಪ್ಪ ಕನ್ನಡಕ್ಕೆ ಮಿಡಿದವರು : ಪ್ರೊ.ಸಿದ್ದರಾಮಯ್ಯ

ಬೆಂಗಳೂರು : ಪ್ರಾಮಾಣಿಕ ಸಂಶೋಧನೆಗೆ ಹೆಸರಾಗಿದ್ದ ಎಂ.ಚಿದಾನಂದಮೂರ್ತಿ ಮತ್ತು ತಮ್ಮ ಕಾದಂಬರಿಗಳ ಮೂಲಕ ಅಪಾರ ಓದುಗರನ್ನು ಸೃಷ್ಟಿಸಿದ ಎಸ್.ಎಲ್.ಭೈರಪ್ಪ ಇಬ್ಬರೂ ಕನ್ನಡ ಮತ್ತು ಕನ್ನಡಿಗರ ಪರವಾಗಿ ಮಿಡಿದವರಾಗಿದ್ದಾರೆ ಎಂದು ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹೇಳಿದ್ದಾರೆ.ರವಿವಾರ ನಗರದ ರವೀಂದ್ರ ಕಲಾಕ್ಷೇತ್ರದ ಮಹಿಳಾ ವಿಶ್ರಾಂತಿ…

ಕರ್ನಾಟಕದ ಈ ಜಿಲ್ಲೆಗಳಲ್ಲಿ ಬರುವ 48 ಗಂಟೆಗಳ ಕಾಲ ಜಿಟಿಜಿಟಿ ಮಳೆ

ಕಳೆದ ಕೆಲವು ದಿನಗಳಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಇದೀಗ ಹವಾಮಾನ ಇಲಾಖೆಯು ರಾಜ್ಯದ ಹಲವೆಡೆ ಧಾರಾಕಾರ ಮಳೆಯ ಮುನ್ಸೂಚನೆ ನೀಡಿದೆ. ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಈ ಅನಿರೀಕ್ಷಿತ ಮಳೆಗೆ ಪ್ರಮುಖ ಕಾರಣವಾಗಿದೆ ಎಂದು ಐಎಂಡಿ ತನ್ನ…