Category: ರಾಜ್ಯ

ಕರ್ನಾಟಕದ ಈ ಜಿಲ್ಲೆಗಳಲ್ಲಿ ಬರುವ 48 ಗಂಟೆಗಳ ಕಾಲ ಜಿಟಿಜಿಟಿ ಮಳೆ

ಕಳೆದ ಕೆಲವು ದಿನಗಳಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಇದೀಗ ಹವಾಮಾನ ಇಲಾಖೆಯು ರಾಜ್ಯದ ಹಲವೆಡೆ ಧಾರಾಕಾರ ಮಳೆಯ ಮುನ್ಸೂಚನೆ ನೀಡಿದೆ. ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಈ ಅನಿರೀಕ್ಷಿತ ಮಳೆಗೆ ಪ್ರಮುಖ ಕಾರಣವಾಗಿದೆ ಎಂದು ಐಎಂಡಿ ತನ್ನ…

ರಾಷ್ಟ್ರೀಯ ಮಟ್ಟದ NCC ಶಿಬಿರದಲ್ಲಿ ಉತ್ತರ ಕನ್ನಡಕ್ಕೆ ಕೀರ್ತಿ ತಂದ SDM ವಿದ್ಯಾರ್ಥಿನಿ ಶ್ರೀನಿಕಾ ಅಂಬಿಗ

ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲ್ಲೂಕಿನ ಎಸ್.ಡಿ.ಎಂ. ಪದವಿ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಶ್ರೀನಿಕಾ ಎಸ್. ಅಂಬಿಗ ಅವರು ರಾಷ್ಟ್ರೀಯ ಮಟ್ಟದ ಎನ್.ಸಿ.ಸಿ. ತರಬೇತಿ ಶಿಬಿರದಲ್ಲಿ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿ ಜಿಲ್ಲೆಯ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೇರಳ ರಾಜ್ಯದ ಎಝಿಮಲಾದಲ್ಲಿರುವ ಭಾರತೀಯ…

‘ಪ್ರಬುದ್ಧ ಅಕಾಡೆಮಿ’ ಉದ್ಘಾಟಿಸಿದ ಸಚಿವ ‌ಪ್ರಿಯಾಂಕ್‌ ಖರ್ಗೆ

ನಗರದ ಹೊರವಲಯದ ಜೇವರ್ಗಿ ರಸ್ತೆಯಲ್ಲಿರುವ ಅಟಲ್‌ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ನಿರ್ಮಿಸಿರುವ ಸ್ಪರ್ಧಾತ್ಮಕ ‌ಪರೀಕ್ಷಾ ತರಬೇತಿ ಕೇಂದ್ರ ‘ಪ್ರಬುದ್ಧ ಅಕಾಡೆಮಿ’ಯನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಉದ್ಘಾಟಿಸಿದರು. ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಯುಪಿಎಸ್‌ಸಿ, ಕೆಪಿಎಸ್‌ಸಿ, ಬ್ಯಾಂಕಿಂಗ್, ಪೊಲೀಸ್ ಮತ್ತು…

ನವೀನ, ಕೌಶಲಾಧರಿತ ಸಂಶೋಧನೆ ಅಗತ್ಯ: ಪ್ರೊ.ಗುಡಿ

ಬಾಗಲಕೋಟೆ : ಪ್ರಾದೇಶಿಕ ಹಾಗೂ ರಾಷ್ಟ್ರೀಯ ಸಮಸ್ಯೆಗಳ ಪರಿಹಾರಕ್ಕೆ ಎಂಜಿನಿಯರಿಂಗ್ ಪದವೀಧರರ ನವೀನ, ಕೌಶಲಾಧರಿತ ಸಂಶೋಧನೆ ಅಗತ್ಯವಾಗಿದೆ ಎಂದು ಮುಂಬೈ ಐಐಟಿಯ ಉಪನಿರ್ದೇಶಕ ಪ್ರೊ.ರವೀಂದ್ರ ಗುಡಿ ಹೇಳಿದರು. ಬಿವಿವಿ ಸಂಘದ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ನಡೆದ 15ನೇ ಪದವಿ ಪ್ರದಾನ…

ಚಾಲುಕ್ಯ ಉತ್ಸವ: ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಬಾಗಲಕೋಟೆ : ‘ಚಾಲುಕ್ಯರ ಗತವೈಭವ ಸಾರುವ ಚಾಲುಕ್ಯ ಉತ್ಸವವನ್ನು ಜನವರಿ 19ರಿಂದ 21ವರೆಗೆ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಚಾಲುಕ್ಯ ಉತ್ಸವ-2025’ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ…

ಕರ್ನಾಟಕದಲ್ಲಿ ಜ 14 ರ ವರೆಗೆ ಜಾಸ್ತಿ ಚಳಿ ಸಾಧ್ಯತೆ

ರಾಜ್ಯದಲ್ಲಿ ಜ.14ರ ವರೆಗೆ ಚಳಿಯ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಕಡಬ, ಪುತ್ತೂರು ತಾಲೂಕುಗಳಲ್ಲಿ ಅಲ್ಲಲ್ಲಿ ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ…

ಯುವಶಕ್ತಿಯ ಕೈಯಲ್ಲಿ ಭಾರತದ ಭವಿಷ್ಯ

ಇಂದು ನಾವು ಪ್ರತಿ ವರ್ಷ ಜನವರಿ 12ರಂದು ರಾಷ್ಟ್ರೀಯ ಯುವ ದಿನ ಆಚರಿಸಲಾಗುತ್ತದೆ. ಇದು ಕೇವಲ ಒಂದು ದಿನದ ಆಚರಣೆಯಲ್ಲಿ ಯುವಶಕ್ತಿ ಜಾಗೃತಿ ದಿನ ಈ ದಿನವನ್ನು ನಾವು ಮಹಾನ್ ಚಿಂತಕ ಮಹಾನ್ ತತ್ವಜ್ಞಾನಿ ಯುಗಪುರುಷ ದೇಶ ಭಕ್ತ ಯುವಕರಿಗೆ ಪ್ರೇರಣೆ…

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಭೇಟಿ

ತಾಳಿಕೋಟಿ: ಪಕ್ಷ ಸಂಘಟನೆ ಬಲಪಡಿಸುವ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರನ್ನು ದೇವರ ಹಿಪ್ಪರಗಿ ಮತಕ್ಷೇತ್ರ ಬಿಜೆಪಿ ಮುಖಂಡ ಬಸನಗೌಡ ಎಸ್. ಪಾಟೀಲ (ಯಡಿಯಾಪುರ)ಬಿ. ಸಾಲವಾಡಗಿ ಹಾಗೂ ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಮತ್ತು ಹಾಲಿ ನಿರ್ದೇಶಕರಾದ ಸುರೇಶ್ ಸಜ್ಜನ…

ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಶೀತದ ಅಬ್ಬರ ಹೆಚ್ಚಿದೆ

ಬೆಂಗಳೂರು : ರಾಜ್ಯಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಶೀತದ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಶೀತದಲೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಲ್ಲಿ ಅಲರ್ಟ್‌ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಗಾಳಿಯ ಅಬ್ಬರ ಜೋರಾಗಿದ್ದು,…

ರಸ್ತೆ ಸುರಕ್ಷತಾ ನಿಯಮ ಪಾಲಿಸಿ: ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ

ಬಾಗಲಕೋಟೆ : ವಾಹನ ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾಹನ ಚಾಲಕರು ಎಲ್ಲೆಂದರಲ್ಲಿ…