ಚಬನೂರ ಕಾರ್ಯಕ್ರಮಕ್ಕೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆಹ್ವಾನ
ತಾಳಿಕೋಟಿ: ತಾಲೂಕಿನ ಚಬನೂರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ರಾಮಲಿಂಗೇಶ್ವರ ಮಠ ಹಾಗೂ ಸಭಾಭವನದ ಉದ್ಘಾಟನಾ ಕಾರ್ಯಕ್ರಮಕ್ಕೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಇವರಿಗೆ ಆಮಂತ್ರಣ ನೀಡಲಾಯಿತು. ಬುಧವಾರ ಪರಮಪೂಜ್ಯರ ನೇತೃತ್ವದಲ್ಲಿ ವಿಜಯಪುರದ ಎಸ್ ಪಿ ಅವರ ಕಚೇರಿಗೆ…
