Category: ರಾಜ್ಯ

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ತಾಲೂಕಾಧ್ಯಕ್ಷ ಬಿ.ಟಿ ವಜ್ಜಲ, ಸಿ.ಆರ್.ಸಿ ಬಾಲಾಜಿಸಿಂಗ್ ಬಿಜಾಪುರ ಹಾಗೂ ಮುಖ್ಯ ಶಿಕ್ಷಕ ಆರ್ ಎಂ ಮುರಾಳ ಇವರಿಗೆ ಸನ್ಮಾನ

ತಾಳಿಕೋಟಿ ತಾಲೂಕಿನ ಬಳಗನೂರ ಗ್ರಾಮದಲ್ಲಿ ನಡೆದ ಮಿಣಜಗಿ ಕಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಬಿ.ಟಿ.ವಜ್ಜಲ,ಸಿ.ಆರ್.ಸಿ. ಬಾಲಾಜಿಸಿಂಗ್ ಬಿಜಾಪುರ ಹಾಗೂ ಮುಖ್ಯ ಶಿಕ್ಷಕ ಆರ್ ಎಂ ಮುರಾಳ ಇವರನ್ನು ಸನ್ಮಾನಿಸಲಾಯಿತು. ಶಿಕ್ಷಕರಾದ ಬಿ.ಐ.ಸಜ್ಜನ,…

ಕಲಿಕಾ ಹಬ್ಬ ಶಿಕ್ಷಣ ಇಲಾಖೆಯ ಮಹತ್ವದ ಕಾರ್ಯಕ್ರಮ: ದಮ್ಮೂರಮಠ

ತಾಳಿಕೋಟಿ: ಕಲಿಕಾ ಹಬ್ಬವು ಮಕ್ಕಳ ಕಲಿಕೆಯನ್ನು ಸಂತೋಷದಾಯಕ ಮತ್ತು ಆಕರ್ಷಕ ರೀತಿಯಲ್ಲಿ ಸುಧಾರಿಸಲು ಶಾಲಾ ಶಿಕ್ಷಣ ಇಲಾಖೆಯ ಮಹತ್ವದ ಕಾರ್ಯಕ್ರಮವಾಗಿದೆ ಎಂದು ಮುದ್ದೇಬಿಹಾಳ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಬಿ ದಮ್ಮೂರಮಠ ಹೇಳಿದರು. ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಸರ್ಕಾರಿ ಮಾದರಿಯ ಪ್ರಾಥಮಿಕ…

ಕಲಿಕಾ ಹಬ್ಬ ಶಿಕ್ಷಣ ಇಲಾಖೆಯ ಮಹತ್ವದ ಕಾರ್ಯಕ್ರಮ: ದಮ್ಮೂರಮಠ

ತಾಳಿಕೋಟಿ: ಕಲಿಕಾ ಹಬ್ಬವು ಮಕ್ಕಳ ಕಲಿಕೆಯನ್ನು ಸಂತೋಷದಾಯಕ ಮತ್ತು ಆಕರ್ಷಕ ರೀತಿಯಲ್ಲಿ ಸುಧಾರಿಸಲು ಶಾಲಾ ಶಿಕ್ಷಣ ಇಲಾಖೆಯ ಮಹತ್ವದ ಕಾರ್ಯಕ್ರಮವಾಗಿದೆ ಎಂದು ಮುದ್ದೇಬಿಹಾಳ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಬಿ ದಮ್ಮೂರಮಠ ಹೇಳಿದರು. ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಸರ್ಕಾರಿ ಮಾದರಿಯ ಪ್ರಾಥಮಿಕ…

ಲಂಡನ್‌ನಲ್ಲಿ ಗುರು ಬಸವೇಶ್ವರರ 895ನೇ ಜನ್ಮವಾರ್ಷಿಕೋತ್ಸವ ನಡೆಯಲಿದೆ

ಎಪ್ರಿಲ್‌ 18, 2026ರಂದು ಲಂಡನ್‌ನಲ್ಲಿ ನಡೆಯಲಿರುವ ಗುರು ಬಸವೇಶ್ವರರ 895ನೇ ಜನ್ಮವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವಂತೆ ಅಧಿಕೃತ ಆಮಂತ್ರಣವನ್ನು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ತಾವರ್‌ಚಂದ್‌ ಗೆಹ್ಲೋತ್ ಅವರಿಗೆ ಲ್ಯಾಂಬೆತ್‌ ಬೊರೋ (ಲಂಡನ್‌) ನ ಮಾಜಿ ಮೇಯರ್‌ ಹಾಗೂ ಲ್ಯಾಂಬೆತ್‌ ಬಸವೇಶ್ವರ…

ವಿವಿಧೆಡೆ ಲೋಕಾಯುಕ್ತ ದಾಳಿ: ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ನೇತೃತ್ವ

ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಇಂದು ವಿವಿಧ ಕಚೇರಿಗಳಿಗೆ ಭೇಟಿ ನೀಡಿದರು.ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 15 ತಂಡಗಳಿಂದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಲಾಯಿತು. ಕಲಬುರಗಿ ಮಹಾನಗರ ಪಾಲಿಕೆ, ಸಬ್ ರೆಜಿಸ್ಟರ್ ಕಚೇರಿ, ಜೇವರ್ಗಿ ತಾಲೂಕಿನ ಶಾಲೆ, ಹಾಸ್ಟೆಲ್ ಗಳ ಮೇಲೆ…

ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ

ಜನವರಿ 05: ಕಳೆದ ಕೆಲ ದಿನಗಳಿಂದ ರಾಜ್ಯದ ಕೆಲವೆಡೆ ತುಂತುರು ಮಳೆ, ಇನ್ನೂ ಕೆಲವೆಡೆ ಒಣಹವೆಯ (Weather Forecast) ವಾತಾವರಣ ಮನೆಮಾಡಿದೆ. ಬೆಂಗಳೂರಿನಲ್ಲಿ ಹಲವು ದಿನಗಳಿಂದ ಮಂಜು ಮುಸುಕಿದ ಹವಾಮಾನ ಕಂಡುಬರುತ್ತಿದೆ. ದಕ್ಷಿಣ ಒಳನಾಡು ಸೇರಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ…

ಕೊಪ್ಪಳ ಗವಿಮಠದ ಜಾತ್ರೆ : ಭಕ್ತರ ಸಾಗರ

ಕೊಪ್ಪಳ : ಇಲ್ಲಿನ ಗವಿಮಠಕ್ಕೆ ಬರುವ ಎಲ್ಲ ದಿಕ್ಕುಗಳಿಂದಲೂ ಸೋಮವಾರ ಜನ ಪ್ರವಾಹದ ರೀತಿಯಲ್ಲಿ ಬರುತ್ತಿದ್ದರು. ಗೋದೂಳಿಯ ಸಮಯ ಸಮೀಪಿಸುತ್ತಿದ್ದಂತೆಯೇ ಜನ ಮಹಾರಥೋತ್ಸವಕ್ಕೆ ಸಾಕ್ಷಿಯಾಗಿ ಧನ್ಯತಾ ಭಾವ ಮೆರೆದರು. ಮಠದ ಜಾತ್ರಾ ಮಹೋತ್ಸವ ಕಾರ್ಯಕ್ರಮ ಆರಂಭವಾಗಿ ನಾಲ್ಕು ದಿನಗಳ ಕಳೆದರೂ ವಿಶೇಷ…

ದಿಟ್ಟ ಹೋರಾಟಗಾರ್ತಿ ಶಿಕ್ಷಕಿ ಸಾವಿತ್ರಿಬಾಯಿ ಫುಲೆ: ಡಾ.ಸುಜಾತಾ ಚಲವಾದಿ

ತಾಳಿಕೋಟಿ: ಭಾರತದ ಮೊದಲ ಶಿಕ್ಷಕಿ ದಿಟ್ಟ ಹೋರಾಟಗಾರ್ತಿ ಸಾವಿತ್ರಿಬಾಯಿ ಫುಲೆ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಹಗಲಿರುಳು ದುಡಿದ ಮಹಾನ್ ಸಾಧಕಿಯಾಗಿದ್ದಾಳೆ. ಅಂತಹ ತಾಯಿಯನ್ನು ಇಂದು ನೆನೆಯುವದು ಎಲ್ಲ ಹೆಣ್ಣು ಮಕ್ಕಳ ಕರ್ತವ್ಯವೆಂದು ಚನ್ನ ಬಸಮ್ಮ ಚಂದಪ್ಪ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಜಾತಾ ಚಲವಾದಿ…

ಸಿಬ್ಬಂದಿ ಕುಟುಂಬಗಳಿಗೆ ಸಂಪೂರ್ಣ ವಿಮಾ ಭದ್ರತೆ ಒದಗಿಸಲು ಕ್ರಮ – ಸಚಿವ ಡಾ‌. ಶರಣಪ್ರಕಾಶ್ ಆರ್.ಪಾಟೀಲ್

ಸರ್ಕಾರದ ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸುವ ಸಿಬ್ಬಂದಿಗಳಿಗೆ ಸೂಕ್ತ ವಿಮಾ ಭದ್ರತೆ ಒದಗಿವುಸುದು ಮುಖ್ಯ. ಈ ನಿಟ್ಟಿನಲ್ಲಿ ಸಿಬ್ಬಂದಿ ಸ್ನೇಹಿ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ‌. ಶರಣಪ್ರಕಾಶ್ ಆರ್.ಪಾಟೀಲ್ ಮುಂದಾಗಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ…

ಚಿರತೆ ಹೆಜ್ಜೆ ಗುರುತು, ಆತಂಕದಲ್ಲಿ ಜನತೆ

ತಾಳಿಕೋಟೆ: ತಾಲ್ಲೂಕಿನ ಹಿರೂರ ಗ್ರಾಮದ ಜಮೀನಿನಲ್ಲಿ ಚಿರತೆಯ ಹೆಜ್ಜೆಗುರುತುಗಳು ಕಂಡು ಬಂದಿದ್ದು ಡೋಣಿ ದಂಡೆಯ ಗುತ್ತಿಹಾಳ, ಬೋಳವಾಡ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಭಯದ ವಾತಾವರಣ ಮೂಡಿಸಿದೆ. ಡಿ.31 ರಂದು ಚಿರತೆ ಹೆಜ್ಜೆ ಗುರುತುಗಳ ಬಗ್ಗೆ ರೈತರು ನೀಡಿದ ಮಾಹಿತಿಯ ಮೇರೆಗೆ ಸ್ಥಳ ಪರಿಶೀಲನೆ…