ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೂವಿ
ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು ಜನಿಸಿದ ಗ್ರಾಮ ಅಭಿವೃದ್ಧಿಯಾಗಬೇಕು ಎಂಬ ಕಳಕಳಿಯಿಂದ ರೂ.25 ಲಕ್ಷ ಸ್ವಂತ ಹಣದಲ್ಲಿ ಸಿಸಿ ರಸ್ತೆ ಹಾಗೂ ಸಾರ್ವಜನಿಕರಿಗಾಗಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಿ ಪ್ರಭು…
