ಮರ್ಯಾದೆಗೇಡಿ ಹತ್ಯೆ ಆರೋಪಿಗಳ ಗಲ್ಲು ಶಿಕ್ಷೆಗೆ ಆಗ್ರಹಿಸಿ ಮನವಿ
ತಾಳಿಕೋಟೆ: ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮದಲ್ಲಿ ಮಾನ್ಯಾ ವಿವೇಕಾನಂದ ದೊಡಮನಿ ಅವರನ್ನು ಮರ್ಯಾದಾ ಹತ್ಯೆ ಮಾಡಿ ಪರಿಶಿಷ್ಟ ಕುಟುಂಬದ ಮೇಲೆ ಹಲ್ಲೆ ಮಾಡಿದ ಕಿಡಿಗೇಡಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಸ್ಥಳೀಯ ಮುಖ್ಯಮಂತ್ರಿಗಳಿಗೆ ಬರೆದ ಪತ್ರವನ್ನು ಅಂಬೇಡ್ಕರ್ ಸೇನೆ ತಾಲ್ಲೂಕಾ ಸಮಿತಿ…
