Category: ರಾಜ್ಯ

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಿಂದ ಸಾಧಕರಿಗೆ ಸನ್ಮಾನ

ಬಳ್ಳಾರಿ : ಡಿ 28 ದೆಹಲಿಯ ಎಫ್‍ಐಸಿಸಿಐನ ಸುಸ್ಥಿರ ಕೃಷಿ – 2025ರ ಪ್ರಶಸ್ತಿ ಪುರಸ್ಕøತರಾದ ಮಾತೃಭೂಮಿ ಸ್ಪೈಸಿ ಪ್ರೈವೇಟ್ ಲಿಮಿಟೆಡ್‍ನ ಸಂಸ್ಥಾಪಕರಾದ ಬ್ರಹ್ಮಯ್ಯನಾಯ್ಡು ತಮ್ಮಿನೇನಿ ಮತ್ತು ಸಹ ಸಂಸ್ಥಾಪಕರಾದ ಶಿವನಗೌಡ ಅವರನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು…

ನವಜಾತ ಗಂಡು ಶಿಶುವನ್ನು ಜೀವ ರಕ್ಷಣೆಗಾಗಿ ಕೊಪ್ಪಳ ಕಿಮ್ಸ್ ನಿಂದ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ

ಕೊಪ್ಪಳ : ಡಿ 28 ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನವಜಾತ ಗಂಡು ಶಿಶುವನ್ನು ಜೀವ ರಕ್ಷಣೆಗಾಗಿ ಕೊಪ್ಪಳ ಕಿಮ್ಸ್ ನಿಂದ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ ಘಟನೆ ಡಿ.28ರ ರವಿವಾರ ನಡೆದಿದೆ. ಕೊಪ್ಪಳ ಜಿಲ್ಲೆಯ…

24 ವಿದ್ಯಾರ್ಥಿಗಳಿಗೆ ಸ್ವಂತ ಖರ್ಚಿನಲ್ಲಿ ವಿಮಾನ ಪ್ರವಾಸ ಮಾಡಿಸಿದ ಮುಖ್ಯ ಶಿಕ್ಷಕ

ಬಹದ್ದೂರುಬಂಡಿ : ಡಿಸೆಂಬರ್ 27: ರಾಜ್ಯದ ಸರ್ಕಾರಿ ಶಾಲೆಯೊಂದರ ಮಕ್ಕಳಿಗೆ ಮುಖ್ಯೋಪಾಧ್ಯಾಯರು ಸ್ವಂತ ಲಕ್ಷಾಂತರ ರೂಪಾಯಿ ಖರ್ಚಿನಲ್ಲಿ ವಿಮಾನಯಾನದ ಅವಕಾಶ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳ ಪಠ್ಯೇತರ ಕನಸುಗಳನ್ನು ನನಸಾಗಿಸಿದ್ದಾರೆ. ಮೊದಲ ಬಾರಿಗೆ ವಿಮಾನ ಏರಿದ ಖುಷಿ ಮಕ್ಕಳ ಮೊಗದಲ್ಲಿ ರಾರಾಜಿಸಿತು. ಕೊಪ್ಪಳ…

ಅತಿಥಿ ಉಪನ್ಯಾಸಕರ ಗೋಳಿಗೆ ಸ್ಪಂದಿಸಿ ಮಾನ್ಯ ಉಚ್ಛ ನ್ಯಾಯಾಲಯದಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್‌

ಗದಗ 25: ಕರ್ನಾಟಕದಾದ್ಯಂತ ಎಂ.ಎ., ಎಂ.ಎಸ್‌ಸಿ, ಎಂ.ಕಾಂ., ಇತರೆ ಸ್ನಾತಕೋತ್ತರ ಪದವಿ ಪಡೆದು 2004-2005 ರಿಂದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರೆಂದು ಸೇವೆ ಸಲ್ಲಿಸಿತ್ತಿದ್ದರೂ, ಇಂದಿನವರೆಗೆ ಅವರಿಗೆ ತಕ್ಕ ವೇತನ ಕೊಡದೆ ಕಾಯಂಗೊಳಿಸುವ ಪ್ರಸ್ತಾವನೆಯನ್ನು ಮುಂದೂಡುತ್ತ ಅವರ…

ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಕುರಾನ್ ಪ್ರವಚನದ ಸಾರ -ಶಾಸಕ ವಿಜಯಾನಂದ ಕಾಶಪ್ಪನವರ ಅಭಿಮತ

ಇಲಕಲ್ಲ: ಇಂದು ದೇಶದಲ್ಲಿ ಮನುಜರು ಮಾನವೀಯತೆಯ ಮೌಲ್ಯಗಳನ್ನು ಮರೆತಿರುವುದರಿಂದ ನಾನಾ ರೀತಿಯ ಸಮಸ್ಯೆಗಳು ಈ ಸಮಾಜದಲ್ಲಿ ಎದುರಾಗುತ್ತಿವೆ. ಆದುದರಿಂದ ಇಂತಹ ಪ್ರವಚನಗಳು ಮಾನವೀಯ ಮೌಲ್ಯಗಳನ್ನು ಕಲಿಸುತ್ತವೆ ಎಂದು ಶಾಸಕ ಹಾಗೂ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಶ್ರೀ ಡಾ.…

ಕಂಪ್ಯೂಟರ್ ನಿರ್ವಾಹಕರ ದಿನಾಚರಣೆ

ತಾಳಿಕೋಟಿ: ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಕ್ಲರ್ಕ್ ಡೇಟಾ ಎಂಟ್ರಿ ಆಪರೇಟರ್ ಗಳ ಕ್ಷಮಾಭಿವೃದ್ಧಿ ಸಂಘದಿಂದ ಕಂಪ್ಯೂಟರ್ ಪಿತಾಮಹ ಚಾರ್ಲೆಸ್ ಬ್ಯಾಬೇಜ್ ಸ್ಮರಣಾರ್ಥ ಕಂಪ್ಯೂಟರ್ ಆಪರೇಟರ್ ಗಳ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು…

ಜನರ ಮನೆ ಬಾಗಿಲಿಗೆ ಕಾನೂನು ಸೇವೆ: ಶಿಶಧರ ಶೆಟ್ಟಿ

ಕುಷ್ಟಗಿ : ಕಾಲಕಾಲಕ್ಕೆ ಬದಲಾವಣೆ ಹೊಂದುವ ಮಹತ್ವದ ಕಾನೂನುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾನೂನು ಸೇವೆಗಳ ಪ್ರಾಧಿಕಾರ ಜನರ ಬಳಿಗೆ ತೆರಳಿ ಮಾಹಿತಿ ನೀಡುವ ಕೆಲಸ ನಿರ್ವಹಿಸುತ್ತಿದೆ ಎಂದು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಹಾಗೂ ರಾಜ್ಯ ಕಾನೂನು…

ಪೆರಿಫೆರಲ್‌ ರಿಂಗ್‌ ರೋಡ್‌ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಶುರು

ಬೆಂಗಳೂರು: ಬೆಂಗಳೂರು ಪೆರಿಫೆರಲ್‌ ರಿಂಗ್‌ ರೋಡ್‌ (ಪಿಆರ್‌ಆರ್‌-1) ಯೋಜನೆಗಾಗಿ ಭೂಮಾಲಿಕರಿಂದ ಸಮ್ಮತಿ ಪತ್ರಗಳು ಸ್ವೀಕೃತವಾಗುತ್ತಿದ್ದಂತೆ, ಭೂಸ್ವಾಧೀನ ಪ್ರಕ್ರಿಯೆಯು ತ್ವರಿತಗತಿಯಲ್ಲಿ ಆರಂಭವಾಗಿದೆ. ಸಂಧಾನಿತ ಮೊತ್ತ ಆಯ್ಕೆ ಮಾಡಿಕೊಳ್ಳುವವರಿಗೆ ಪ್ರತಿ ಎಕರೆಗೆ ನೀಡಲಾಗುವ ಪರಿಹಾರ ಮೊತ್ತದ ವಿವರಗಳನ್ನು ಹಾಗೂ ಟಿಡಿಆರ್‌ (ಅಭಿವೃದ್ಧಿ ಹಕ್ಕುಗಳ ವರ್ಗಾವಣೆ)…

ಪೌರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಿಸಿದ ಶಾಸಕ ನಾಡಗೌಡ

ತಾಳಿಕೋಟಿ: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಿಗೆ ಸುರಕ್ಷತೆಗಾಗಿ ಕಿಟ್ ವಿತರಿಸಲಾಗುತ್ತಿದೆ ಎಂದು ಮುದ್ದೇಬಿಹಾಳ ಶಾಸಕ ಸಿ ಎಸ್ ನಾಡಗೌಡ(ಅಪ್ಪಾಜಿ) ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಪುರಸಭೆಯಿಂದ ಪೌರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಿಸಿ ಅವರು ಮಾತನಾಡಿದರು. ಪೌರ ಕಾರ್ಮಿಕರು…

ಸಾಲುಮರದ ತಿಮ್ಮಕ್ಕಳ ಕಾರ್ಯ ಮಾದರಿಯಾಗಲಿ:ಶಾಸಕ ನಾಡಗೌಡ

ತಾಳಿಕೋಟಿ: ಮಕ್ಕಳಿಲ್ಲದ ಕೊರಗನ್ನು ಮರೆತು ಸಾವಿರಾರು ಮರಗಳನ್ನು ನೆಟ್ಟು ಅವುಗಳನ್ನು ಪೋಷಿಸಿ ಸ್ವಂತ ಮಕ್ಕಳಂತೆ ಬೆಳೆಸಿದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕಳ ಪರಿಸರ ಕಾಳಜಿ ನಮ್ಮೆಲ್ಲರಿಗೂ ಮಾದರಿ ಯಾಗಬೇಕಾಗಿದೆ ಎಂದು ಶಾಸಕ,ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್. ನಾಡಗೌಡ(ಅಪ್ಪಾಜಿ)…