Category: ರಾಜ್ಯ

ವಿಪಿಎಮ್ ಶಾಲೆಯಲ್ಲಿ ಅಂತರ ಧರ್ಮಿಯ ಸೌಹಾರ್ದ ಕೂಟ

ತಾಳಿಕೋಟೆ: ಪಟ್ಟಣದ ವಿಪಿಎಂ ಮತ್ತು ಸೆಕ್ರೆಡ್ ಹಾರ್ಟ್ ಇಂಗ್ಲೀಷ್ ಮಿಡಿಯಂ ಶಾಲೆಯಲ್ಲಿ ಕ್ರಿಸ್ತ ಜಯಂತಿಯ ಪ್ರಯುಕ್ತ ಸರ್ವ ಧರ್ಮ ಸಹಭಾಗಿತ್ವದಲ್ಲಿ ಅಂತರ ಧರ್ಮೀಯ ಸೌಹಾರ್ದ ಕೂಟವನ್ನು ಮಂಗಳವಾರ ಆಯೋಜಿಸಲಾಗಿತ್ತು ಅಧ್ಯಕ್ಷತೆಯನ್ನು ಬಿಜಾಪುರ ಜೆಸ್ವಿಟ್ ಎಜುಕೇಷನಲ್ & ಚಾರಿಟೇಬಲ್ ಸೊಸೈಟಿ, ವಿಜಯಪುರ ವಲಯ…

ಸುಶಿಕ್ಷತ ವರ್ಗವೇ ತಂದೆ ತಾಯಿಯರನ್ನು ವೃದ್ಧಾಶ್ರಮಕ್ಕೆ ದೂಡುತ್ತಿದೆ. ಅಕ್ಬರ್ ಅಲಿ ಉಡುಪಿ

ಕೊಡೇಕಲ್ಲ: ಶಿಕ್ಷಣ ಹಾಗೂ ಹಣದ ವ್ಯಾಮೋಹದೊಂದಿಗೆ ಬದುಕುತ್ತಿರುವ ಸಮಾಜಘಾತುಕರು , ಶಿಕ್ಷಣದಲ್ಲಿ ಪಾಂಡಿತ್ಯವನ್ನು ಗಳಿಸಿದ ಕೆಲವರು ಇಂದು ತನ್ನ ತಂದೆ ತಾಯಿಯರನ್ನು ವೃದ್ಧಾಶ್ರಮಕ್ಕೆ ದೂಡುತ್ತಿದ್ದಾರೆ. ಬಹುತೇಕ ದೊಡ್ಡ ದೊಡ್ಡ ನಗರಗಳಲ್ಲಿ ಜನರು ತಂದೆ ತಾಯಿಯರನ್ನು ನೋಡದೆ ನಾಯಿಗಳನ್ನು ಸಾಕುವ ಪ್ರಸಂಗ ಕಾಣಸಿಗುತ್ತಿದೆ…

ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಪ್ರವೇಶ ಪ್ರಾರಂಭ; ಸದುಪಯೋಗಕ್ಕೆ ವಿದ್ಯಾರ್ಥಿಗಳಿಗೆ ಸಲಹೆ

ರಾಯಚೂರು ಡಿಸೆಂಬರ್ 24 (ಕರ್ನಾಟಕ ವಾರ್ತೆ): ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 2026-27 ಸಾಲಿಗಾಗಿ ಸ್ನಾತಕೋತ್ತರ ಕೋರ್ಸಗಳಿಗೆ ಪ್ರವೇಶಾತಿ ಆರಂಭವಾಗಿದೆ. ವಿಶ್ವವಿದ್ಯಾಲಯದಿಂದ ಪ್ರಸ್ತುತ ಪಿಜಿ ಕೋರ್ಸ್ ಗಳಿಗೆ ಸಿಯುಇಟಿ ಮೂಲಕ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ನೀಡಲಾಗುತ್ತಿದ್ದು, ಈ ಭಾಗದ ವಿದ್ಯಾರ್ಥಿಗಳು ಹೆಚ್ಚಿನ…

ತಾಲೂಕ ಮಟ್ಟದ ಅಧಿಕಾರಿಗಳ ತ್ರೈಮಾಸಿಕ ಕೆ ಡಿ ಪಿ ಸಭೆ

ತಾಳಿಕೋಟೆ: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ತ್ರೈಮಾಸಿಕ ಕೆಡಿಪಿ ಸಭೆಯು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ವಿವಿದ ಿಲಾಖೆಗಳ ಪ್ರಗತಿ ಪರಿಶೀಲನೆ ಮಾಡಿ ಮಾತನಾಡಿದ ಻ವರು ಸರ್ಕಾರದ ನಿರ್ದೇಶನ…

ಧರ್ಮಸಭೆ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ

ಕೊಡೇಕಲ್ಲ: ನಾಡಿನಲ್ಲಿ ಸೌಹಾರ್ದತೆ ಸಹಬಾಳ್ವೆ ಹಾಗೂ ಸಮಾನತೆಗೆ ಹೆಸರುವಾಸಿ ಆದಂತಹ ಪರಮಪೂಜ್ಯ ಶ್ರೀ ಬಸವರಾಜಯ್ಯ ಅಪ್ಪನವರ 11ನೇ ಪುಣ್ಯಾರಾಧನೆ ಅಂಗವಾಗಿ ಇಂದು ದಿನಾಂಕ 24 12 2025 ಬುಧವಾರ ಬೆಳಿಗ್ಗೆ 11 ಗಂಟೆಗೆ ಶ್ರೀ ನಿಜಲಿಂಗೇಶ್ವರ ಮಠದ ಆವರಣದಲ್ಲಿ ಧರ್ಮಸಭೆ ಹಾಗೂ…

ಜನತಾ ಕಾಲೋನಿಯಲ್ಲಿ ಪಲ್ಸ್ ಪೋಲಿಯೋ ಜಾಗೃತಿ ಹಾಗೂ ಲಸಿಕಾ ಅಭಿಯಾನ

ದೇವಸುಗೂರು: ಗ್ರಾಮದ ಜನತಾ ಕಾಲೋನಿಯಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮತ್ತು ಲಸಿಕೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ವಿಶೇಷ ಅಭಿಯಾನವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ದೇವಸುಗೂರು ಗ್ರಾಮದ ಶಾರದಾ ಮಹಿಳಾ ಸ್ವ ಸಹಾಯ ಸಂಘ, ಜನತಾ ಕಾಲೋನಿ…

ಎಸ್‌ಆರ್‌ಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ ಗ್ರ್ಯಾಂಡ್ ಪೆರೆಂಟ್ಸ್ ಡೇ ಕಾರ್ಯಕ್ರಮ

ಆಳಂದ ಪಟ್ಟಣದ ಎಸ್‌ಆರ್‌ಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ ಗ್ರ್ಯಾಂಡ್ ಪೆರೆಂಟ್ಸ್ ಡೇ ಕಾರ್ಯಕ್ರಮವನ್ನು ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಉದ್ಘಾಟಿಸಿದರು. ಪ್ರಾಚಾರ್ಯೆ ಜ್ಯೋತಿ ವಿಶಾಕ್ ಸೇರಿದಂತೆ ಇತರರು ಇದ್ದರು. ಕಿಕ್ಕರ್: ಎಸ್‌ಆರ್‌ಜಿ ಶಾಲೆಯಲ್ಲಿ ಗ್ರ್ಯಾಂಡ್ ಪೆರೆಂಟ್ಸ್ ಡೇ, ರೈತರ…

ಸಸ್ಯೋದ್ಯಾನ ನಿರ್ಮಾಣಕ್ಕಾಗಿ ಶಾಸಕರಿಗೆ ಮನವಿ

ತಾಳಿಕೋಟೆ: ಪಟ್ಟಣದಲ್ಲಿ ಟ್ರೀ ಪಾರ್ಕ್( ಸಸ್ಯೋದ್ಯಾನ) ನಿರ್ಮಾಣ ಹಾಗೂ ಉದ್ಯಾನಗಳ ಅಭಿವೃದ್ಧಿಗೆ ನೆರವಾಗುವಂತೆ ಒತ್ತಾಯಿಸಿ ಹಸಿರು ಸಂಪದ ಬಳಗದ ವತಿಯಿಂದ ಶಾಸಕ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರಾದ ಶ್ರೀ ಸಿ ಎಸ್ ನಾಡಗೌಡ (ಅಪ್ಪಾಜಿ) ರವರಿಗೆ ಮನವಿ ಅರ್ಪಿಸಲಾಯಿತು.ಸುಂದರ…

ರಾಮಲಿಂಗಯ್ಯ ಶ್ರೀಗಳಿಗೆ ಗೌರವ ಸಮರ್ಪಣೆ

ತಾಳಿಕೋಟಿ : ತಾಲೂಕಿನ ಚಬನೂರ ಗ್ರಾಮದಲ್ಲಿ ಸಿದ್ಧಿ ಪುರುಷ ಲಿಂಗೈಕ್ಯ ರಾಮಲಿಂಗೇಶ್ವರ ನೂತನ ಮಠ ಹಾಗೂ ಕಲ್ಯಾಣ ಮಂಟಪ ಉದ್ಘಾಟನಾ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಜ್ಯೋತಿಷ್ಯ ರತ್ನ ಪರಮಪೂಜ್ಯ ರಾಮಲಿಂಗಯ್ಯ ಮಹಾಸ್ವಾಮಿಗಳಿಗೆ ಮುಖಂಡ ಬಸನಗೌಡ ಪಾಟೀಲ ಯಡಿಯಾಪೂರ ಅವರು ಗೌರವ ಸಮರ್ಪಣೆ…

ಶಿಕ್ಷಕ ಹಿರೇಹೊಳಿಗೆ ರಾಜ್ಯ ಸೇವಾರತ್ನ ಪ್ರಶಸ್ತಿ ಪ್ರದಾನ

ತಾಳಿಕೋಟಿ: ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ) ಕರ್ನಾಟಕ ಮತ್ತು ಯುಗದರ್ಶಿನಿ ಮಹಿಳಾ ಪೌಂಡೇಷನ್,ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ವಿಜಯಪುರ ಕವಿ–ಕಾವ್ಯ ಸಂಭ್ರಮ — 2025 ರ ಕಾರ್ಯಕ್ರಮದಲ್ಲಿ ಶನಿವಾರ ಪಟ್ಟಣದ ಶ್ರೀ ಸಂಗಮೇಶ್ವರ ಪ್ರೌಢಶಾಲೆಯ ಹಿಂದಿ ವಿಷಯ ಶಿಕ್ಷಕ ಬಿ.ಆಯ್.ಹಿರೇಹೊಳಿ ಇವರಿಗೆ ಅವರು…