Category: ರಾಜ್ಯ

ಪಟ್ಟಣದ ವಿವಧ ವಾರ್ಡಗಳಲ್ಲಿ ಸಾರ್ವಜನಿಕ ಕುಂದು ಕೊರತೆಗಳ ಸಭೆ ಸಾರ್ವಜನಿಕರ ಸಮಸ್ಯೆ ಆಲಿಸಿ ಸ್ಪಂದಿಸಿದ ಶಾಸಕ ನಾಡಗೌಡ

ತಾಳಿಕೋಟಿ: ವಾರ್ಡ್ ಗಳಲ್ಲಿ ಸುಸಜ್ಜಿತವಾದ ರಸ್ತೆ, ಚರಂಡಿ, ಸಮರ್ಪಕವಾದ ಕುಡಿಯುವ ನೀರಿನ ಸೌಲಭ್ಯ, ಪಡಿತರ ಪೂರೈಕೆ ಸರಿಯಾಗಿಲ್ಲ, ಅಂಗನವಾಡಿ ಕೇಂದ್ರದ ಆಹಾರ ಪದಾರ್ಥಗಳು ಸರಿಯಾಗಿ ಸಿಗುತ್ತಿಲ್ಲ, ಸರ್ಕಾರಿ ಶಾಲೆಗೆ ಕಾಂಪೌಂಡ್ ಇಲ್ಲದೆ ಇರುವುದರಿಂದ ಕಾನೂನುಬಾಹಿರ ಚಟುವಟಿಕೆಗಳು, ಘನ ತ್ಯಾಜ್ಯ ವಸ್ತು ವಿಲೇವಾರಿಯಲ್ಲಿ…

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಎಸಿ ಗುರುನಾಥ ದಡ್ಡೆ ಚಾಲನೆ

ತಾಳಿಕೋಟಿ: ಡಿಸೆಂಬರ್ 21ರಿಂದ 24ರ ವರೆಗೆ ಪಟ್ಟಣದಲ್ಲಿ ನಡೆಯಲಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಆಶ್ರಯ ನಗರದಲ್ಲಿ ರವಿವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮೈಲೆಟಿಸ್ ವೈರಸ್ ನಿಂದ ಪೋಲಿಯೋ ಬರಲಿದ್ದು 5…

ಸರ್ವಜ್ಞ ವಿದ್ಯಾಪೀಠದಲ್ಲಿ ಅಪರಾಧ ತಡೆ ಮಾಸಾಚರಣೆ

ತಾಳಿಕೋಟಿ: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಶನಿವಾರದಂದು ಅಪರಾಧ ತಡೆ ಮಾಸಾಚರಣೆ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ಥಳೀಯ ಪೊಲೀಸ್ ಠಾಣೆಯ ಪಿಎಸ್ಐ ಜ್ಯೋತಿ ಖೋತ್ ಅವರು ವಿದ್ಯಾರ್ಥಿಗಳಿಗೆ ಅಪರಾಧ…

ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ ಪಡೆದ ಸಂಗಮೇಶ

ಕೊಡೆಕಲ್ಲ: ಗ್ರಾಮದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಆರ್.ಟಿ.ಜೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ ಚಿತ್ರಕಲಾ ಸ್ಪರ್ದೆಯಲ್ಲಿ ಕೊಡೆಕಲ್ ಪ್ರಾಥಮಿಕ ಆರೋಗ್ಯ ಕೇಂದ್ರಲ್ಲಿ ಆರೋಗ್ಯ ನಿರಕ್ಷಣಾಧಿಕಾರಿಗಳಾದ ಶ್ರೀರಾಮಚಂದ್ರ ಮುಚ್ಚಟ್ಟಿರವರ ಕಿರಿಯ ಮಗ ಎಂಟನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಸಂಗಮೇಶ ಮುಚ್ಚಟ್ಟಿ ಅವರು ಪ್ರಥಮ…

ಬಸ್ ನಿಲ್ದಾಣದಲ್ಲಿ ಪೋಲಿಯೋ ಲಸಿಕೆ – ಕೊಡೇಕಲ್

ಕೊಡೇಕಲ್: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪ್ರಯುಕ್ತ ಕೊಡೆಕಲ್ ಬಸ್ ನಿಲ್ದಾಣದಲ್ಲಿ ಆರೋಗ್ಯ ನಿರಕ್ಷಣಾಧಿಕಾರಿಗಳಾದ ಶ್ರೀ ಮುಜಾಹಿದ್ ನಮಾಜಕಟ್ಟಿ ರವರು ಮಕ್ಕಳನ್ನು ಪೋಲಿಯೋ ಲಸಿಕೆಯನ್ನು ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಕೊಡೆಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ…

ಪೋಲಿಯೋ ಮುಕ್ತ ದೇಶದ ಕನಸು ನನಸಾಗಿಸಲು ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ:ಎನ್‌ ಎಸ್‌ ಬೋಸರಾಜು.*

*ಪೋಲಿಯೋ ಮುಕ್ತ ದೇಶದ ಕನಸು ನನಸಾಗಿಸಲು ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ:ಎನ್‌ ಎಸ್‌ ಬೋಸರಾಜು.* ಪೋಲಿಯೋ ವೈರಸ್‌ ನಿಂದ ಜೀವನ ಪರ್ಯಂತ ಅಂಗವಿಕಲತೆ ಉಂಟು ಮಾಡುವುದನ್ನು ತಡೆಯಲು ಹುಟ್ಟಿನಿಂದ ಐದು ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ…

ಹಿರಿಯ ಪತ್ರಕರ್ತ ಬಸವರಾಜ ಭೋಗಾವತಿ ಇವರಿಗೆ ಪಿತೃ ವಿಯೋಗ

ಹಿರಿಯ ಪತ್ರಕರ್ತ ಬಸವರಾಜ ಭೋಗಾವತಿ ಇವರಿಗೆ ಪಿತೃ ವಿಯೋಗ ಮಾನ್ವಿ : ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಜಿಲ್ಲಾ ವರದಿಗಾರರು ಹಾಗೂ ಮಾನ್ವಿ ತಾಲೂಕಿನ ಪ್ರಜಾವಾಣಿ ಪತ್ರಿಕೆಯ ಹಿರಿಯ ಪತ್ರಕರ್ತರಾದ ಬಸವರಾಜ ಭೋಗಾವತಿ ಅವರ ತಂದೆ ತಿಪ್ಪಣ್ಣ ಬಿ. (90)…

ಸರ್ಕಾರಿ ನೌಕರರಿಗೆ ‘ಡ್ರೆಸ್ ಕೋಡ್’ ಬಿಸಿ: ಕಚೇರಿ ವೇಳೆ ಓಡಾಟಕ್ಕೆ ಬ್ರೇಕ್, ನಗದು ಘೋಷಣೆ ಕಡ್ಡಾಯ

ಬೆಂಗಳೂರು : ಡಿ.20 www.bengaluruwire.com : ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಮತ್ತೊಮ್ಮೆ ಚಾಟಿ ಬೀಸಿದೆ. ಸರ್ಕಾರಿ ನೌಕರರು ಕಚೇರಿ ಸಮಯದಲ್ಲಿ ಅನಗತ್ಯವಾಗಿ ಓಡಾಡುವುದಕ್ಕೆ ಕಡಿವಾಣ ಹಾಕಲು ಮತ್ತು ಕಚೇರಿಯ ಘನತೆಗೆ ತಕ್ಕಂತಹ ಉಡುಗೆ ತೊಡುಗೆ ಧರಿಸುವುದನ್ನು…

ಶಿವಚಿದಂಬರ ಜಪಯಜ್ಞ ಸಂಕಲ್ಪಕ್ಕೆ ಚಾಲನೆ

ತಾಳಿಕೋಟೆ: ತಾಲ್ಲೂಕಾ ಬ್ರಾಹ್ಮಣ ಸಮಾಜದ ವತಿಯಿಂದ ಪಟ್ಟಣದ ನಿಮಿಷಾಂಬಾ ದೇವಸ್ಥಾನದಲ್ಲಿ ಆರು ಕೋಟಿ ಶಿವಚಿದಂಬರ ಜಪಯಜ್ಞ ಸಂಕಲ್ಪಕ್ಕೆ ಶನಿವಾರ ಸಂಜೆ ಚಾಲನೆ ನೀಡಲಾಯಿತು. ಆರಂಭದಲ್ಲಿ ಆರಂಭದಲ್ಲಿ ಶಿವಚಿದಂಬರ ಭಾವಚಿತ್ರಕ್ಕೆ ಹಾಗೂ ವೀಣೆಗೆ ಭಕ್ತಿ ಪೂಜೆ ಸಲ್ಲಿಸಲಾಯಿತು. ನಂತರ ನಾಲ್ಕು ಅಭಂಗ ಭಜನೆ…

ವಿಜ್ರಂಭಣೆಯಿಂದ ಜರುಗಿದ ಶ್ರೀ ಗ್ರಾಮ ದೇವತೆ ಜಾತ್ರೆ

ತಾಳಿಕೋಟೆ: ತಾಲ್ಲೂಕಿನ ಗುಂಡಕನಾಳ ಗ್ರಾಮದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವತಾ ಜಾತ್ರಾ ಮಹೋತ್ಸವವು ಸಡಗರ ಸಂಭ್ರಮಗಳಿಂದ ಶುಕ್ರವಾರ ನೆರವೇರಿತು. ಗುರುವಾರ ರಾತ್ರಿ ಗಂಗಸ್ಥಳಕ್ಕೆ ಹೋಗಿ ಶುಕ್ರವಾರ ಬೆಳಿಗ್ಗೆ 6.00 ಗಂಟೆಗೆ ಮರಳಿತು. ಗ್ರಾಮದ ಅಗಸಿ ಮುಖ್ಯದ್ವಾರದಲ್ಲಿ ಗ್ರಾಮದ ಗೌಡರಾದ ಎಂ.ಜಿ.ಪಾಟೀಲ…