ರೈಲು ಮಾರ್ಗದ ಅಂತಿಮ ಸ್ಥಳ ಸಮೀಕ್ಷೆಗೆ ಟೆಂಡರ್ ಸ್ವಾಗತಾರ್ಹ: ಮಹಾಂತೇಶ
ತಾಳಿಕೋಟಿ: ಆಲಮಟ್ಟಿ-ಯಾದಗಿರಿ(162 ಕಿ.ಮೀ.) ರೈಲು ಮಾರ್ಗದ ಅಂತಿಮ ಸ್ಥಳ ಸಮೀಕ್ಷೆಗೆ ಟೆಂಡರ್ ಕರೆದಿರುವ ಕ್ರಮವನ್ನು ತಾಳಿಕೋಟಿ ರೈಲು ಮಾರ್ಗ ಹೋರಾಟ ಸಮಿತಿ ಸಂಚಾಲಕ ಮಹಾಂತೇಶ ಮುರಾಳ ಸ್ವಾಗತಿಸಿ ಕೇಂದ್ರ ಸರ್ಕಾರಕ್ಕೆ ಅಭಿನಂದಿಸಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿದ ಅವರು ಈ ಭಾಗದ ಜನರ ಬಹು…
