ವಿದ್ಯಾರ್ಥಿ ಒಕ್ಕೂಟ ಉದ್ಘಾಟನಾ ಸಮಾರಂಭ
ತಾಳಿಕೋಟಿ: ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಹಾಗೂ ೨೦೨೫-೨೬ ನೇ ಸಾಲಿನ ವಿದ್ಯಾರ್ಥಿ ಒಕ್ಕೂಟ ಉದ್ಘಾಟನಾ ಸಮಾರಂಭವು ಗುರುವಾರ ಸ್ಥಳೀಯ ಶ್ರೀ ಎಸ್.ಕೆ.ಶಿಕ್ಷಣ ಮಹಾವಿದ್ಯಾಲಯದಲ್ಲಿ ಜರುಗಿತು. ವಿದ್ಯಾರ್ಥಿ ಒಕ್ಕೂಟವನ್ನು ವ್ಹಿ.ಸಿ.ಹಿರೇಮಠ ಚೇರಮನ್ನರು ವೀ.ವಿ.ಸಂಘ, ಹಾಗೂ ಚೇರಮನ್ನರು, ಎಸ್.ಕೆ.ಕಲಾ, ವಾಣಿಜ್ಯ ಹಾಗೂ…
