Category: ರಾಜ್ಯ

ಭಗವಾನ ಮಹಾವೀರರ ಜಯಂತೋತ್ಸವ

ತಾಳಿಕೋಟೆ: ಪಟ್ಟಣದಲ್ಲಿ ಜೈನ ಸಮುದಾಯದ ವತಿಯಿಂದ ಭಗವಾನ ಮಹಾವೀರರ ಜಯಂತ್ಯುತ್ಸವವನ್ನು ಭಕ್ತಿ, ಶ್ರದ್ಧೆ, ಸಂಭ್ರಮಗಳಿಂದ ಸೋಮವಾರ ನೆರವೇರಿಸಲಾಯಿತು. ಜಯಂತ್ಯುತ್ಸವ ದ ಪ್ರಯುಕ್ತ ಬೆಳಿಗ್ಗೆ ಮೂಲ ತೀರ್ಥಂಕರ ಭಗವಾನ ಆದಿನಾಥನ ಮೂರ್ತಿಗೆ ಪಂಚಾಮೃತ ಅಭಿಷೇಕ ಮಾಡಲಾಯಿತು. ನಂತರ ಬೀಮನ ಭಾವಿಯಲ್ಲಿ ಗಂಗಸ್ಥಳ ಮುಗಿಸಿಕೊಂಡು…

ಕೇರಳ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪರ ಸಚಿವ ಎನ್.ಎಸ್. ಬೋಸರಾಜು ಭರ್ಜರಿ ಪ್ರಚಾರ

ಕಣ್ಣೂರು/ತಿಕ್ಕರಿಪುರ: ಕೇರಳ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಬೋಸರಾಜು ಅವರು ಸೋಮವಾರ ಕೇರಳದ ಕಣ್ಣೂರು ಮತ್ತು ತಿಕ್ಕರಿಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ…

ಮಹಿಳೆ ಸಶಕ್ತವಾಗದೇ ಸದೃಢ ಸಮಾಜ ನಿರ್ಮಾಣ ಅಸಾಧ್ಯ

ತಾಳಿಕೋಟೆ: ಸದೃಢ ಸಮಾಜ ನಿರ್ಮಾಣವಾಗಲು ಪುರುಷ ಮತ್ತು ಮಹಿಳೆಯರೂ ಸಮನಾಗಿರಬೇಕು. ಮಹಿಳೆ ಸಶಕ್ತವಾಗದೇ ಸದೃಢ ಸಮಾಜ ನಿರ್ಮಾಣವಾಗದು ಎಂದು ಎಸ್.ಕೆ. ಕಾಲೇಜಿನ ಉಪನ್ಯಾಸಕಿ ಅಶ್ವಿನಿ ಜೋಗೂರ ಹೇಳಿದರು. ಅವರು ಸ್ಥಳೀಯ ಕನ್ನಡ ಸಂಘದ ವತಿಯಿಂದ ಪಟ್ಟಣದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮತಾಯಿ ದೇವಸ್ಥಾನದಲ್ಲಿ…

ಕೇರಳ ತಿಕ್ಕರಿಪುರದಲ್ಲಿ ಸಚಿವ ಎನ್ ಎಸ್ ಬೋಸರಾಜು ಅವರಿಂದ ರೋಡ್ ಶೋ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆ ಮತ ನೀಡಿ -ಸಚಿವ ಎನ್ ಎಸ್ ಬೋಸರಾಜು ಜನಪರ ಆಡಳಿತಕ್ಕಾಗಿ ಕಾಂಗ್ರೆಸ್ ಗೆಲ್ಲಿಸಿ- ಸಚಿವ ಎನ್ ಎಸ್ ಬೋಸರಾಜು

ಕಣ್ಣೂರು, ದೇಶದಲ್ಲಿ ಶಾಂತಿ ಸೌಹಾರ್ದತೆ ಹಾಗೂ ಸಮ ಸಮಾಜ ನಿರ್ಮಾಣಕ್ಕಾಗಿ ಸೇರಿದಂತೆ ಸರ್ವಾಂಗಿನ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಕರ್ನಾಟಕ ರಾಜ್ಯದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು…

ಇಂದು ಶ್ರೀ ರಾಮನವಮಿ ಉತ್ಸವ, ಭವ್ಯ ಶೋಭಾಯಾತ್ರೆ

ತಾಳಿಕೋಟಿ: ಪಟ್ಟಣದ ಶ್ರೀ ರಾಮ ನವಮಿ ಉತ್ಸವ ಸಮಿತಿ(ರಿ) ವತಿಯಿಂದ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರರ ಜನ್ಮದಿನದ ಪ್ರಯುಕ್ತವಾಗಿ ಆಯೋಜಿಸಿದ ಎರಡನೇ ವರ್ಷದ ಶ್ರೀ ರಾಮನವಮಿ ಉತ್ಸವ ಹಾಗೂ ಭವ್ಯ ಶೋಭಾಯಾತ್ರೆ ಇಂದು (ಮಾ.30) ಅದ್ದೂರಿಯಾಗಿ ನಡೆಯಲಿದೆ. ಉತ್ಸವದ ಅಂಗವಾಗಿ ಇಂದು ಸಂಜೆ…

ಪಾಟೀಲ ಸಹೋದರರಿಗೆ ಶಾಸಕರಿಂದ ಸನ್ಮಾನ

ತಾಳಿಕೋಟೆ: ಪಟ್ಟಣದ ದಿವಂಗತ ಸಂಗನಗೌಡ ಪಾಟೀಲ ಪ್ರತಿಷ್ಠಿತ ಮನೆತನದವರಾದ ಬಾಪುಗೌಡ ಸಂಗನಗೌಡ ಪಾಟೀಲ ಹಾಗೂ ಅಶೋಕಗೌಡ ಪಾಟೀಲ ಇವರನ್ನು ಕಲ್ಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಹಾಗೂ ದೇವರ ಹಿಪ್ಪರಗಿ ಮತಕ್ಷೇತ್ರ ಶಾಸಕ ರಾಜುಗೌಡ ಪಾಟೀಲ ಅವರು ಸನ್ಮಾನಿಸಿ ಗೌರವಿಸಿದರು.…

ಚೌಡಯ್ಯ ಸಮಾಜದಿಂದ ಶಾಸಕ ಪಾಟೀಲರಿಗೆ ಸನ್ಮಾನ

ತಾಳಿಕೋಟಿ: ಪಟ್ಟಣದ ಅಂಬಿಗರ ಚೌಡಯ್ಯ ಸಮಾಜದ ವತಿಯಿಂದ ಕಲ್ಬುರ್ಗಿ ದಕ್ಷಿಣ ಭಾಗದ ಶಾಸಕರಾದ ಅಲ್ಲಮಪ್ರಭು ಪಾಟೀಲರಿಗೆ ಸನ್ಮಾನಿಸಿ ಗೌರವಿಸಲಾಯಿತು. ಶನಿವಾರ ಪಟ್ಟಣದ ಆರಾಧ್ಯ ದೈವ ಶ್ರೀ ಬಂಡಿ ಬಸವೇಶ್ವರ ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ಅವರನ್ನು ಸಮಾಜದ ಪ್ರಮುಖರಾದ…

ಶಿವಶರಣೆ ಅಕ್ಕಮಹಾದೇವಿ ಮಹಿಳಾ ಟ್ರಸ್ಟ್ 11ನೇ ವಾರ್ಷಿಕೋತ್ಸವ ಹಾಗೂ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮ 

ಕಲಬುರಗಿ : ನಗರದ ಬಸವೇಶ್ವರ ಆಸ್ಪತ್ರೆಯ ಎದುರುಗಡೆಯಲ್ಲಿರುವ ವಿದ್ಯಾನಗರದ ಕಾಲೋನಿಯ ಮಲ್ಲಿಕಾರ್ಜುನ ಸಮುದಾಯ ಭವನದ ಆವರಣದಲ್ಲಿ ಏಪ್ರಿಲ್-2 ರಂದು ಸಾಯಂಕಾಲ 6:೦೦ ಗಂಟೆಗೆ, ಶಿವಶರಣೆ ಅಕ್ಕಮಹಾದೇವಿ ಮಹಿಳಾ ಟ್ರಸ್ಟಿನ್ 11ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮ ಅಕ್ಕಮಹಾದೇವಿ ಮಹಿಳಾ…

ಪ್ರಜಾವಾಣಿ ಸಾಧಕಿಯರ 2026 ಕಾರ್ಯಕ್ರಮದಲ್ಲಿ “ಅವಳ ಸಾಧನೆ ಸಂಭ್ರಮ ಪ್ರಶಸ್ತಿ” ವಿತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಮೈಸೂರಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಿದ್ದ “ಪ್ರಜಾವಾಣಿ ಸಾಧಕಿಯರು 2026” ಕಾರ್ಯಕ್ರಮದ ಅಂಗವಾಗಿ ನಡೆದ “ಅವಳ ಸಾಧನೆ ಸಂಭ್ರಮ ಪ್ರಶಸ್ತಿ” ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸಿದರು.…

ಅದ್ದೂರಿಯಾಗಿ ನಡೆದ ಬಂಡಿ ಬಸವೇಶ್ವರ ರಥೋತ್ಸವ

ತಾಳಿಕೋಟಿ: ಪಟ್ಟಣದ ಆರಾಧ್ಯ ದೇವರಾದ ಶ್ರೀ ಬಂಡಿ ಬಸವೇಶ್ವರರ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ರಥೋತ್ಸವ ಭಕ್ತಿ ಶ್ರದ್ಧೆ ಸಂಭ್ರಮಗಳಿಂದ ಶನಿವಾರ ಸಂಜೆ ಅದ್ದೂರಿಯಾಗಿ ಜರುಗಿತು. ಪಟ್ಟಣದ ಬಾಪುಗೌಡ ಸಂಗನಗೌಡ ಪಾಟೀಲ ಗೌಡಕಿ ಮನೆತನಕ್ಕೆ ಸೇರಿದ 216 ವರ್ಷಗಳ ಪುರಾತನ ದೇವಸ್ಥಾನವಾದ…