Category: ರಾಜ್ಯ

ಆಕ್ಸ್ ಫರ್ಡ್ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಾಲೆ ಕೊಲ್ಹಾರ ಮಕ್ಕಳಿಗಾಗಿ ವಿಶೇಷ ಬೇಸಿಗೆ ರಜೆ ತರಬೇತಿ ಶಿಬಿರ: ಏಪ್ರಿಲ್ 01 ರಿಂದ ಆರಂಭ

ಕೊಲ್ಹಾರ ಮಾರ್ಚ್ 28 : ಮಕ್ಕಳ ಬೇಸಿಗೆ ರಜೆಯನ್ನು ಕೇವಲ ಆಟಕ್ಕಷ್ಟೇ ಸೀಮಿತಗೊಳಿಸದೆ, ಅದನ್ನು ಜ್ಞಾನಾರ್ಜನೆಯ ಸುಂದರ ಪಯಣವನ್ನಾಗಿಸಲು ಏಪ್ರಿಲ್ 01 2026 ರಿಂದ ವಿಶೇಷ ‘ಬೇಸಿಗೆ ರಜೆ ತರಬೇತಿ ಶಿಬಿರ’*ವನ್ನು ಹಮ್ಮಿಕೊಳ್ಳಲಾಗಿದೆ. LKG, UKG ಹಾಗೂ 1 ರಿಂದ 7ನೇ…

ನವೋದಯ ಪರೀಕ್ಷೆ:ಜೆ ಎಸ್ ಎಸ್ ಶಾಲೆಯ ಉತ್ತಮ ಸಾಧನೆ

ತಾಳಿಕೋಟೆ: ಸಮೀಪದ ಕೊಡಗಾನೂರಿನ ಜೆ ಎಸ್ ಎಸ್ ಶಾಲೆಯು ನವೋದಯ ತರಬೇತಿ ನೀಡುವುದರಲ್ಲಿ ಜಿಲ್ಲೆಯಲ್ಲಿಯೇ ಪ್ರಖ್ಯಾತಿ ಪಡೆದಿದ್ದು ಈ ವರ್ಷ ಪರೀಕ್ಷೆ ಬರೆದ 28ವಿದ್ಯಾರ್ಥಿಗಳು 90%ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತಮ ಸಾಧನೆಯನ್ನು ಮಾಡಿದ್ದಾರೆ. ವಿಜಯಪುರ ನವೋದಯ ಶಾಲೆಗೆ 5ವಿದ್ಯಾರ್ಥಿಗಳು ಮತ್ತು…

ಇಪ್ಪತ್ತೊಂದು ಪಲ್ಲಕ್ಕಿಗಳ ಮೆರವಣಿಗೆ.

ತಾಳಿಕೋಟಿ:-ತಾಲೂಕಿನ ಬೆಕಿನಾಳ ಗ್ರಾಮದ ಶ್ರೀ ಪವಾಡ ಮಹಾಪುರುಷ ದೊಡ್ಡಪ್ಪ ಮುತ್ತ್ಯಾರವರ ಜಾತ್ರಾಮಹೋತ್ಸವದ ಮಾರ್ಚ್ 24 ಮಂಗಳವಾರದಂದು ಇಪ್ಪತ್ತೊಂದು ಪಲ್ಲಕ್ಕಿ ಮೆರವಣಿಗೆ ಉತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಜರಗಿತು ಮುಂಜಾನೆ 10 ಗಂಟೆಗೆ ಇಪ್ಪತ್ತೊಂದು ಪಲ್ಲಕ್ಕಿಗಳನ್ಮು ಗಂಗಸ್ಥಳ ಮಾಡಿಕೊಂಡು ಗ್ರಾಮದ ಪ್ರಮುಖ ಬೀದಿಯಲ್ಲಿ ಡೊಳ್ಳು…

ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ

ತಾಳಿಕೋಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲ್ಲೂಕಿನ ಅಸ್ಕಿ ಗ್ರಾಮದಲ್ಲಿ ಈರಮ್ಮ ಪ್ಯಾಟಿ ಅವರಿಗೆ ವಾತ್ಸಲ್ಯ ಮನೆ ಮಂಜೂರಾತಿ ಆಗಿದ್ದು ಗುರುವಾರ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ ಜರುಗಿತು. . ಜಿಲ್ಲಾ ನಿರ್ದೇಶಕರು ಮೋಹನ್ ನಾಯ್ಕ್ ಅವರು ದೀಪ…

ದಾವಣಗೆರೆ ಉಪಚುನಾವಣೆಯಲ್ಲಿ ಮೇಜರ್ ಟ್ವಿಸ್ಟ್ ಪಕ್ಷೇತರ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಣೆ -ಸಿಎಂ ಸಂಧಾನ ಯಶಸ್ವಿ, ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ

ದಾವಣಗೆರೆ: ರಾಜ್ಯದ ಗಮನ ಸೆಳೆದಿರುವ ದಾವಣಗೆರೆ ಉಪಚುನಾವಣೆಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಉಪಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸುದೀರ್ಘ ಮಾತುಕತೆ ನಡೆಸಿದರು. ಮುಖ್ಯಮಂತ್ರಿಗಳೊಂದಿಗೆ…

ಮಹಾವೀರ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ

ಬೆಂಗಳೂರು: ನ 17 2025 ರಂದು ಪ್ರಕಟಿಸಿರುವ 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ಸಂಬಂಧಿಸಿದ ಅಧಿಸೂಚನೆ ಸಂಖ್ಯೆ–1 ಹಾಗೂ 11ರ ಕೋಷ್ಟಕದ ಕ್ರಮ ಸಂಖ್ಯೆ (5)ರಲ್ಲಿ ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿದ್ದ ಸಾರ್ವತ್ರಿಕ ರಜಾ ದಿನವನ್ನು ದಿನಾಂಕ: ಮಾ…

ಶ್ರೀ ರಾಮನವಮಿ ಪ್ರಯುಕ್ತ ಕೆ ಆರ್ ಎಸ್ ಪಕ್ಷದ ವತಿಯಿಂದ ಸಿಹಿ ಪಾನಕ ಮತ್ತು ಮಜ್ಜಿಗೆ ವಿತರಣೆ.

ಗಂಗಾವತಿ: ಶ್ರೀ ರಾಮನವಮಿ ಹಬ್ಬದ ಅಂಗವಾಗಿ ಆರ್‌ಎಸ್‌ ಪಕ್ಷದ ವತಿಯಿಂದ ಗುರುವಾರದಂದು ಗಂಗಾವತಿ ತಾಲೂಕಿನ ಬಸ್ ನಿಲ್ದಾಣ ಮುಂದೆ ಸಾರ್ವಜನಿಕರಿಗೆ ಸಿಹಿ ಪಾನಕ ಮತ್ತು ಮಜ್ಜಿಗೆ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ರೈತ ಘಟಕದ ಕಾರ್ಯದರ್ಶಿ ನಿರುಪಾದಿ…

ಪೂಜ್ಯ ನಾವದಗಿ ಶ್ರೀಗಳಿಗೆ ಗೌರವ ಸಮರ್ಪಣೆ

ತಾಳಿಕೋಟಿ: ತಾಲೂಕಿನ ನಾವದಗಿ ಬ್ರಹನ್ಮಠದ ಷ.ಬ್ರ.ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಕವಿತಾಳದ ಶ್ರೀ ಮಠದಿಂದ ಗೌರವ ಸಮರ್ಪಣೆ ಸಲ್ಲಿಸಲಾಯಿತು. ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಸುಕ್ಷೇತ್ರ ಕವಿತಾಳ ಪಟ್ಟಣದಲ್ಲಿ ಲಿಂಗೈಕ್ಯ ಸಿದ್ದಲಿಂಗ ಮಹಾಸ್ವಾಮಿಗಳ 50ನೇ ಪುಣ್ಯ ಸ್ಮರಣೋತ್ಸವ ಹಾಗೂ ಶ್ರೀ…

ಬಾಬು ಜಗಜೀವನರಾಂ ಯುವಕ ಸಂಘದಿಂದ ತಹಸಿಲ್ದಾರ್ ಗೆ ಮನವಿ

ತಾಳಿಕೋಟಿ: ಪಟ್ಟಣದಲ್ಲಿ ಈಗಾಗಲೇ ಪುರಸಭೆಯಿಂದ ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಸಮುದಾಯ ಭವನ ನಿರ್ಮಾಣಕ್ಕೆ ಕಾಯ್ದಿರಿಸಿದ ನಿವೇಶನವನ್ನು ಸಮಾಜ ಕಲ್ಯಾಣ ಇಲಾಖೆಗೆ ಹಸ್ಥಾಂತರಿಸಿ ಭವನ ನಿರ್ಮಾಣಕ್ಕೆ ಅನುಕೂಲ ಮಾಡಿಕೊಡಬೇಕು ಹಾಗೂ 19ನೇ ವಾಡಿನ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಆಗ್ರಹಿಸಿ ಬಾಬು…

ಬಾಬು ಜಗಜೀವನರಾಂ ಜಯಂತಿ ಅದ್ದೂರಿಯಾಗಿ ಆಚರಿಸೋಣ:ಡಾ.ಹೂಗಾರ

ತಾಳಿಕೋಟಿ: ದೇಶದ ಮಾಜಿ ಉಪ ಪ್ರಧಾನಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಜಯಂತಿಯನ್ನು ಅದ್ದೂರಿಯಾಗಿ ಆಚರಿಸೋಣ ಎಂದು ತಹಸಿಲ್ದಾರ್ ಡಾ.ವಿನಯಾ ಹೂಗಾರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.…