ಸಂಘರ್ಷ ನಿಯಂತ್ರಣಕ್ಕೆ ಮುಂಜಾಗ್ರತೆ ಅವಶ್ಯ: ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ
‘ಜಿಲ್ಲೆಯಲ್ಲಿ ಮಾನವ-ಚಿರತೆ ಸಂಘರ್ಷ ಪ್ರಸ್ತುತ ವ್ಯಾಪಕವಾಗಿಲ್ಲದಿದ್ದರೂ, ಮುಂಚೂಣಿ ಅರಣ್ಯ ಸಿಬ್ಬಂದಿಯ ಸಾಮರ್ಥ್ಯ ಬಲಪಡಿಸುವ ಮೂಲಕ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವುದು ಮುಖ್ಯವಾಗಿದೆ’ ಎಂದು ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಹೇಳಿದರು. ಅರಣ್ಯ ಇಲಾಖೆ, ಹೊಳಮತ್ತಿ ನೇಚರ್ ಫೌಂಡೇಶನ್ ಸಹಭಾಗಿತ್ವದಲ್ಲಿ ತಾಲ್ಲೂಕಿನ ಬಿಂಕದಕಟ್ಟಿ ಮೃಗಾಲಯದಲ್ಲಿ…
