Category: ಜಿಲ್ಲಾ

ಜಿಲ್ಲೆಯಲ್ಲಿ ಮೊಟ್ಟ ಮೊದಲ ಸಂಜೀವಿನಿ ಇ-ಮಾರ್ಟ್ ಉದ್ಘಾಟನೆ*   *ಗ್ರಾಮೀಣ ಮಹಿಳೆಯರ ಉತ್ಪನ್ನಗಳಿಗೆ ಸಂಜೀವಿನಿ ಇ-ಮಾರ್ಟ್ ಉತ್ತೇಜನ: ತಾ.ಪಂ ಇಓ ಖಾಲೀದ್ ಅಹ್ಮದ್

ರಾಯಚೂರು ಮಾರ್ಚ್ 12 (ಕರ್ನಾಟಕ ವಾರ್ತೆ): ಮಹಿಳಾ ಸ್ವ-ಸಹಾಯ ಸಂಘಗಳು ತಯಾರಿಸುವ ವಿವಿಧ ಉತ್ಪನ್ನಗಳನ್ನು ಮಾರುಕಟ್ಟೆಗೆ ತಲುಪಿಸುವ ಉದ್ದೇಶದಿಂದ ಸಂಜೀವಿನಿ ಇ-ಮಾರ್ಟ್ ಆರಂಭಿಸಿದ್ದು, ಗ್ರಾಮೀಣ ಮಹಿಳೆಯರ ಉತ್ಪನ್ನಗಳಿಗೆ ಸಂಜೀವಿನಿ ಇ-ಮಾಟ್ ಉತ್ತೇಜನಕಾರಿ ಎಂದು ಮಾನವಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಖಾಲೀದ್…

ಪಿಯು ಪರೀಕ್ಷೆ ಹಿಂದಿ ವಿಷಯಕ್ಕೆ 29 ವಿದ್ಯಾರ್ಥಿಗಳು ಗೈರು

ರಾಯಚೂರು ಮಾರ್ಚ್ 12 (ಕರ್ನಾಟಕ ವಾರ್ತೆ): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ 2026ರ ಮಾರ್ಚ್ 12ರ ಗುರುವಾರ ನಡೆದ ಹಿಂದಿ ವಿಷಯದಲ್ಲಿ 29 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಜಿಲ್ಲೆಯ 43 ಪರೀಕ್ಷೆ ಕೇಂದ್ರಗಳಲ್ಲಿ ನಡೆದ ಹಿಂದಿ ವಿಷಯದಲ್ಲಿ ಪರೀಕ್ಷೆಗೆ…

ಮಾರ್ಚ್ 16ರಂದು ಪಾಲಿಕೆ ಮುಂಗಡ ಪತ್ರ ಪೂರ್ವಭಾವಿ ಸಭೆ

ರಾಯಚೂರು ಮಾರ್ಚ್ 12 (ಕರ್ನಾಟಕ ವಾರ್ತೆ): ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯಿಂದ 2026-27ನೇ ಸಾಲಿನ ಮುಂಗಡ ಪತ್ರವನ್ನು ತಯಾರಿಸಲು ಮಾರ್ಚ್ 16ರ ಬೆಳಿಗ್ಗೆ 10.30 ಗಂಟೆಗೆ ಜೋನಲ್ 01ರ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದ್ದು, ನೋಂದಾಯಿತ ಸ್ಥಳೀಯ ಕಲ್ಯಾಣ ಸಂಘ, ವ್ಯಾಪಾರ,…

ಮಾರ್ಚ್ 14ರಂದು ರಾಯಚೂರು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ರಾಯಚೂರು ಮಾರ್ಚ್ 12 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-2ರ ವ್ಯಾಪ್ತಿಯಲ್ಲಿ ಹಳೆ ವಿದ್ಯುತ್ ಕಂಬಗಳ ಬದಲಾವಣೆ ಕಾಮಗಾರಿ ಕೈಗೊಳ್ಳುತ್ತಿರುವ ಪ್ರಯುಕ್ತ ಮಾರ್ಚ್ 14ರ ಬೆಳಿಗ್ಗೆ 11ರಿಂದ ಸಂಜೆ 4 ರವರಗೆ ನಗರದ ವಿವಿಧ…

ವಚನ ಕಲ್ಯಾಣ 9 ಗಂಟೆಗಳ ನಾಟಕ ಅಹೋರಾತ್ರಿ ರಂಗ ಪ್ರಯೋಗಕ್ಕೆ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ

ರಾಯಚೂರು ಮಾರ್ಚ್ 12 (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಚನ ಕಲ್ಯಾಣ ಎಂಬ ಅಹೋರಾತ್ರಿ (ಒಂಬತ್ತು ಗಂಟೆ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಇಲಾಖೆ ಉದ್ದೇಶಿಸಿದೆ. ಆ ಸಂಬಂಧ ನುರಿತ ಹಾಗೂ ಆಸಕ್ತ ಯುವಕ…

ಪ್ರಗತಿ ಪರಿಶೀಲನಾ ಸಭೆಯಲ್ಲಿ ಅನುಷ್ಠಾನಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿಗಳು*   *ಎಸ್‌ಸಿಪಿ, ಟಿಎಸ್‌ಪಿ ಅನುದಾನ ಲ್ಯಾಪ್ಸ್ ಆದಲ್ಲಿ ಶಿಸ್ತು ಕ್ರಮ

ರಾಯಚೂರು ಮಾರ್ಚ್ 12 (ಕರ್ನಾಟಕ ವಾರ್ತೆ): ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಕಾರ್ಯಕ್ರಮಗಳಿಗೆ ಹಂಚಿಕೆಯಾದ ಅನುದಾನವು ಕಾಲಮಿತಿಯೊಳಗೆ ಬಳಕೆಯಾಗಬೇಕು. ಅಧಿಕಾರಿಗಳು ಬೇಜವಾಬ್ದಾರಿ ವಹಿಸಿದ ಕಾರಣಕ್ಕೆ ಅನುದಾನವು ಬಳಕೆಯಾಗದೇ ಲ್ಯಾಪ್ಸ್ ಆದಲ್ಲಿ ಅಂತಹ…

ಗೊರೇಬಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ಹ್ಯೂಮನ್ ಪ್ಯಾಪೀಲೋಮ ವೈರಸ್ ಲಸಿಕೆ ಬಗ್ಗೆ ಮಕ್ಕಳಲ್ಲಿ ಜಾಗೃತಿ

ಹ್ಯೂಮನ್ ಪ್ಯಾಪಿಲೋಮ ವೈರಸ್ ನಿಂದ ಉಂಟಾಗುವ ಜನನಾಂಗದ ನರಹುಲಿಗಳು ಗುದದ್ವಾರ, ಗಂಟಲು, ತಲೆ, ಕುತ್ತಿಗೆ, ಮತ್ತು ಕ್ಯಾನ್ಸರ್ ಗಳಿಂದ ರಕ್ಷಣೆ ನೀಡುತ್ತದೆ 9ರಿಂದ 45ವರ್ಷ ವಯಸ್ಸಿನ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಈ ಲಸಿಕೆ ಅತ್ಯಂತ ಪರಿಣಾಮಕಾರಿ ಎಂದು ಕ್ಷೇತ್ರ ಆರೋಗ್ಯ…

ಹಾಲಾಪೂರ:ಬಾಲಕರ ಹಾಸ್ಟೆಲ್ ನಲ್ಲಿ ವಾರ್ಷಿಕೋತ್ಸವ ಸಮಾರಂಭ

ಹಾಲಾಪೂರ: ಗ್ರಾಮದಲ್ಲಿರುವ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ, ಸರ್ಕಾರಿ ಪ್ರೌಢಶಾಲೆಯ ಭೂದಾನಿಗಳಾದ ದಿವಂಗತ ಬಸವರಾಜಪ್ಪಗೌಡ್ರು 9ನೇ ವರ್ಷದ ಪುಣ್ಯಸ್ಮರಣೆ ಹಾಗೂ ಸರಸ್ವತಿ ಪೂಜೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ…

ಉದ್ಯೋಗ ಪಡೆದು ಉದ್ಯೋಗ ಸೃಷ್ಟಿಸುವ ಮಾಲಕರಾಗಿ —ಯಂಕೋಬರಡ್ಡಿ

ಸ್ವಯಂ ಉದ್ಯೋಗ ಮಾಡುವ ಕೌಶಲ್ಯವನ್ನು ಬೆಳಸಿಕೊಂಡು ನೂರಾರು ಜನರಿಗೆ ಉದ್ಯೋಗ ಸೃಷ್ಟಿ ಮಾಡುವ ಮಾಲಕರಾಗಿ ಎಂದು ನಗರದ ಎಲ್ ಬಿ.ಕೆ ಪದವಿ ಪೂರ್ವ ಮತ್ತು ನೊಬಲ್ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಬೃಹತ್ ಉದ್ಯೋಗ ಮೇಳದ ಉದ್ಘಾಟನೆ ಮಾಡಿ HDFC ಬ್ಯಾಂಕಿನ ಮ್ಯಾನೇಜರಾದ…

ಜಾಲಹಳ್ಳಿಯ ಮುಸ್ಲಿಂ ಬಾಂಧವರ ಕಬರಸ್ಥಾನದಲ್ಲಿ ಆಕಸ್ಮಿಕ ಬೆಂಕಿ

ಜಾಲಹಳ್ಳಿ : ಮಾ 12 ಗ್ರಾಮದ ಮುಸ್ಲಿಂ ಬಾಂಧವರ ಕಬರಸ್ಥಾನದಲ್ಲಿರುವ ಸರ್ವೇ ನಂಬರ್ 205 ಮತ್ತು 160ರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿ ಇದ್ದ ಹಸಿರಾದ ಗಿಡಗಳು ಸುಟ್ಟು ಭಸ್ಮವಾಗಿವೆ. ಸುದ್ದಿ ತಿಳಿದ ತಕ್ಷಣ ಕಬರಸ್ಥಾನ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು…