ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆ: ಆರೋಗ್ಯ ಕಾಪಾಡಲು ಜಿಲ್ಲಾಧಿಕಾರಿ ನಿತೀಶ್ ಕೆ. ಸಾರ್ವಜನಿಕರಲ್ಲಿ ಮನವಿ
ರಾಯಚೂರು ಮಾರ್ಚ್ 10 (ಕರ್ನಾಟಕ ವಾರ್ತೆ): ಭಾರತೀಯ ಹವಾಮಾನ ಇಲಾಖೆಯ ವರದಿಯ ಪ್ರಕಾರ ಮುಂದಿನ ದಿನಗಳಲ್ಲಿ ರಾಯಚೂರು ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದ್ದು, ಬಿಸಿ ಗಾಳಿ (ಹೀಟ್ ವೇವ್) ಎಚ್ಚರಿಕೆ ನೀಡಲಾಗಿದೆ. ಹೀಟ್ ವೇವ್ ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ…
