Category: ಜಿಲ್ಲಾ

ಗ್ರಂಥಪಾಲಕರ ಹುದ್ದೆ ಭರ್ತಿಗೆ ಮನವಿ

ರಾಯಚೂರು : ರಾಜ್ಯದ ವಿವಿಧ ಶಿಕ್ಷಣ ಮತ್ತು ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಇರುವ ಗ್ರಂಥಪಾಲಕರ ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಗ್ರಂಥಪಾಲಕರ ಸಂಘದ ಪದಾಧಿಕಾರಿಗಳು ಶನಿವಾರ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ರಾಜ್ಯದ ವಿಶ್ವವಿದ್ಯಾಲಯಗಳು, ಸರ್ಕಾರಿ…

ತೋರಣದಿನ್ನಿ ಗ್ರಾಮ ಪಂಚಾಯತಿಗೆ ಉದ್ಯೋಗ ಖಾತ್ರಿ ಕೆಲಸಕ್ಕಾಗಿ ಮಹಿಳೆಯರು ಮುತ್ತಿಗೆ

ಹಾಲಾಪೂರ: ಸಮೀಪದ ತೋರಣದಿನ್ನಿ ಗ್ರಾಮ ಪಂಚಾಯಿತಿಗೆ ಗೂಗೇಬಾಳ ಗ್ರಾಮದ ಮಹಿಳೆಯರು ಉದ್ಯೋಗ ಖಾತ್ರಿ ಕೆಲಸಕ್ಕಾಗಿ ಪಂಚಾಯತಿಗೆ ಮುತ್ತಿಗೆ ಹಾಕಿ ಇಲ್ಲಿನ ಗ್ರಾಮ ಪಂಚಾಯತಿ ಪಿಡಿಒ ತಿಮ್ಮಪ್ಪ ಮತ್ತು ಆಡಳಿತ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗೂಗೆಬಾಳ ಗ್ರಾಮದ ಗೌರಮ್ಮ ಗಂಡ ಹನುಮಂತ…

ಸಂಸ್ಕಾರಯುತ ಶಿಕ್ಷಣವೇ ಉತ್ತಮ ಸಮಾಜ ನಿರ್ಮಾಣಕ್ಕೆ ಮಾರ್ಗ: ಸದಾಶಿವ ಮಹಾಸ್ವಾಮಿಗಳು

ಮಾನ್ವಿ : ಪಟ್ಟಣದ ಶ್ರೀ ರಾಜಾ ಹನುಮಪ್ಪ ನಾಯಕ ದೊರೆ ಸ್ಮಾರಕ ಸಮಾಜ ಸೇವಾ ಸಂಸ್ಥೆ ವತಿಯಿಂದ ಶ್ರೀ ರಂಗನಾಥ ವಿದ್ಯಾಲಯ ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಅವರಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ…

ಮಹಿಳೆ ಎಂದರೆ ಪ್ರೀತಿ, ಶಕ್ತಿ, ತ್ಯಾಗ ಮತ್ತು ಪ್ರೇರಣೆ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ

ಮಹಿಳೆ ಎಂದರೆ ಕೇವಲ ಒಂದು ವ್ಯಕ್ತಿ ಮಾತ್ರವಲ್ಲ; ಅವಳು ಮಗಳು, ಪತ್ನಿ, ತಾಯಿ, ಅಜ್ಜಿ ಹಾಗೂ ಸಮಾಜದ ಮಾರ್ಗದರ್ಶಕಿ. ಮಹಿಳೆಯ ಜೀವನ ಅನೇಕ ಪಾತ್ರಗಳಿಂದ ಕೂಡಿದ್ದು, ಕುಟುಂಬ ಮತ್ತು ಸಮಾಜದ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಮಹಿಳೆ ಎಂದರೆ ಪ್ರೀತಿ, ತ್ಯಾಗ,…

ಅದ್ದೂರಿಯಾಗಿ ಜರುಗಿದ ಕೆ.ಹೊಸಹಳ್ಳಿ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವ

ಸಿಂಧನೂರು ತಾಲೂಕಿನ ಕೆ. ಹೊಸಹಳ್ಳಿ ಗ್ರಾಮದ ಶ್ರೀ ಶರಣಬಸವೇಶ್ವರ ದೇವರ 35ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ 101 ಕುಂಭೋತ್ಸವ ಕಾರ್ಯಕ್ರಮ ಅತ್ಯಂತ ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ಅದ್ದೂರಿಯಾಗಿ ನೆರವೇರಿತು. ಜಾತ್ರೆಯ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ವಿಶೇಷ ಪೂಜೆಗಳು…

ಸಾರ್ವಜನಿಕ ರಸ್ತೆಯನ್ನು ಅನಧಿಕೃತವಾಗಿ ಅಗೆದು ಹಾನಿ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದ ಸಂ ಸ ಒತ್ತಾಯ

ಲಿಂಗಸಗೂರು : ಮಾ 9 . ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಬಸ್ ನಿಲ್ದಾಣದ ಕಾಂಪ್ಲೆಕ್ಸ್ ಎದುರುಗಡೆ ಇರುವ “ಜೀಶನ್ ಅಪನಾ ಹೈದರಾಬಾದ್” ರೆಸ್ಟೋರೆಂಟ್ ಕಟ್ಟಡದ ಮಾಲೀಕರು ಯಾವುದೇ ಪೂರ್ವಾನುಮತಿ ಪಡೆಯದೆ ಸಾರ್ವಜನಿಕ ರಸ್ತೆಯನ್ನು ಅಗೆದಿದ್ದಾರೆ. ಸಾರ್ವಜನಿಕ ರಸ್ತೆಯನ್ನು ಅನಧಿಕೃತವಾಗಿ ಅಗೆದು…

ಮಲ ತ್ಯಾಜ್ಯ ಹಾಗೂ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿ, ಪಂ, ಸಿ ಇ ಓ ಭೇಟಿ ಪರಿಶೀಲನೆ

ಲಿಂಗಸಗೂರು : ಮಾ 9 . ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೊ ಗ್ರಾಮ ಪಂಚಾಯತ್ ಗುರುಗುಂಟದ ಮಲ ತ್ಯಾಜ್ಯ ವಿಲೇವಾರಿ ಘಟಕ ಹಾಗೂ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಮಲ ತ್ಯಾಜ್ಯ…

ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಮಾನ್ವಿ ತಾಲೂಕ ಘಟಕಕ್ಕೆ ಉಪಾಧ್ಯಕ್ಷರಾಗಿ ರಂಗಪ್ಪ ನಾಯಕ ಉಮಳಿ ಹೊಸೂರು ನಾಯಕ ಆಯ್ಕೆ.

ಮಾನ್ವಿ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ (ರಿ) ರಾಯಚೂರು ಬಿ. ರಾಮಣ್ಣ ನಾಯಕ ಜಿಲ್ಲಾಧ್ಯಕ್ಷರು, ತಾಲೂಕಾಧ್ಯಕ್ಷರಾದ ದೇವರಾಜ ನಾಯಕ ಹಾಗೂ ಪ್ರಧಾನ ಕಾರ್ಯದರ್ಶಿಯಾದ ಕೊಂಡಯ್ಯ ನಾಯಕರವರ ಆದೇಶದ ಮೇರೆಗೆ ಮಾನವಿ ತಾಲೂಕ ಘಟಕಕ್ಕೆ ತಾಲೂಕ ಉಪಾಧ್ಯಕ್ಷರಾಗಿ…

ಲಿಂಗದಳ್ಳಿ ಗ್ರಾಮದಲ್ಲಿ 35 ಜೋಡಿ ಸಾಮೂಹಿಕ ವಿವಾಹ

ದೇವದುರ್ಗ : ಮಾ 8 ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಶ್ರೀ ಪರಮಾನಂದ ದೇವಸ್ಥಾನ ಜನ ಕಲ್ಯಾಣ ಟ್ರಸ್ಟ್ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ವಿವಿಧೋದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ದೇವದುರ್ಗ ಹಾಗೂ ಸುಕ್ಷೇತ್ರ ಲಿಂಗದಹಳ್ಳಿ ಶ್ರೀ ಪರಮಾನಂದ ದೇವಸ್ಥಾನ ಸದ್ಭಕ್ತರ ಸಹಯೋಗದೊಂದಿಗೆ…

ಪವಿತ್ರ ಕುಟುಂಬ ದೇವಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಸಿಂಧನೂರು: ಮಾ 8 ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ನಗರದ ಪವಿತ್ರ ಕುಟುಂಬ ದೇವಾಲಯದಲ್ಲಿ (Holy Family Church) ಭಾನುವಾರ ಅತ್ಯಂತ ಭಕ್ತಿಪೂರ್ವಕವಾಗಿ ಹಾಗೂ ಸಡಗರದಿಂದ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವು ಪವಿತ್ರ ಪೂಜಾ ವಿಧಿಯೊಂದಿಗೆ ಆರಂಭವಾಯಿತು. ಮಹಿಳೆಯರ ಶ್ರೇಯೋಭಿವೃದ್ಧಿ ಮತ್ತು…