Category: ಜಿಲ್ಲಾ

 ಮಸ್ಕಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಆರೋಗ್ಯ ತಪಾಸಣಾ ಶಿಬಿರ

ಮಹಿಳೆಯರು ಪ್ರತಿಯೊಂದು ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ- ಆರ್.ಬಸನಗೌಡ ತುರ್ವಿಹಾಳ ಮಸ್ಕಿ: ಮಹಿಳೆಯರ ಸಾಧನೆ ಸಮಾಜದ ಅಭಿವೃದ್ಧಿಗೆ ಬಲವಾದ ನೆಲೆಯಾಗಿದೆ ಎಂದು ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಆರ್.ಬಸನಗೌಡ ತುರವಿಹಾಳ ಅಭಿಪ್ರಯಾ ವ್ಯಕ್ತಪಡಿಸಿದರು.…

ಮಾನ್ವಿಯಲ್ಲಿ ನೂತನ ಅಶ್ವಿನಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ

ಮಾನ್ವಿ: ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ನಗರದ ಆರ್‌ಜಿ ಕ್ಯಾಂಪ್ ರಸ್ತೆಯಲ್ಲಿ ನಿರ್ಮಿಸಲಾದ ನೂತನ ಅಶ್ವಿನಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ. ಹಂಪಯ್ಯ ನಾಯಕ್ ಅವರು ಉದ್ಘಾಟಿಸಿದರು. ಈ ಮೂಲಕ ಸ್ಥಳೀಯ ಜನತೆಗೆ ಉತ್ತಮ…

ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಮಾನ್ವಿ ತಾಲೂಕ ಘಟಕಕ್ಕೆ ಉಪಾಧ್ಯಕ್ಷರಾಗಿ ರಂಗಪ್ಪ ನಾಯಕ ಉಮಳಿ ಹೊಸೂರು ನಾಯಕ ಆಯ್ಕೆ

ಮಾನ್ವಿ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ (ರಿ) ರಾಯಚೂರು ಬಿ. ರಾಮಣ್ಣ ನಾಯಕ ಜಿಲ್ಲಾಧ್ಯಕ್ಷರು, ತಾಲೂಕಾಧ್ಯಕ್ಷರಾದ ದೇವರಾಜ ನಾಯಕ ಹಾಗೂ ಪ್ರಧಾನ ಕಾರ್ಯದರ್ಶಿಯಾದ ಕೊಂಡಯ್ಯ ನಾಯಕರವರ ಆದೇಶದ ಮೇರೆಗೆ ಮಾನವಿ ತಾಲೂಕ ಘಟಕಕ್ಕೆ ತಾಲೂಕ ಉಪಾಧ್ಯಕ್ಷರಾಗಿ…

ಎಲ್. ಬಿ.ಕೆ ಪದವಿ ಪೂರ್ವ & ನೊಬಲ್ ಪದವಿ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ- 12 ಮಾ

ಸಿಂಧನೂರು: ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸಮರ್ಥನಂ ಅಂಗವಿಕಲರ ಸಂಸ್ಥೆ ಬಳ್ಳಾರಿ, ನೋಬೆಲ್ ಡಿಗ್ರಿ ಕಾಲೇಜು ಹಾಗೂ ರೇಣುಕ ಆಸ್ಪತ್ರೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳು 18 ರಿಂದ 35…

ಕಸದ ರಾಶಿಗಳ ತೆರವು

ಹನುಮಸಾಗರ : ಪಟ್ಟಣದಲ್ಲಿ ಎಸೆದಿರುವ ಕಸದ ರಾಶಿ ಹಾಗೂ ದುರ್ವಾಸನೆಗೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓದಾಡುವ ಪರಿಸ್ಥಿತಿ ನಿವಾರಣೆ ಪಟ್ಟಣ ಪಂಚಾಯಿತಿ ಮುಂದಾಗಿದೆ.ಪಂಚಾಯಿತಿ ವ್ಯಾಪ್ತಿಯಲ್ಲಿ ತಾತ್ಕಾಲಿಕವಾಗಿ ಕಸದ ರಾಶಿಗಳನ್ನು ತೆರವುಗೊಳಿಸುವ ಕಾರ್ಯ ಆರಂಭಿಸಲಾಗಿದೆ.ಪಟ್ಟಣ ಪಂಚಾಯತಿ ಹಿಂಭಾಗದಲ್ಲಿನ ಕಸದ ರಾಶಿ,…

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ರಾಯಚೂರು : ಸಮಾಜ ಹೆಣ್ಣುಮಕ್ಕಳನ್ನು ಕೇವಲ ಅಡುಗೆ ಮನೆಗೆ ಸೀಮಿತಗೊಳಿಸಲು ನೋಡುತ್ತಿದೆ. ಲಿಂಗ ಸೂಕ್ಷ್ಮಸಂವೇದನೆ ಎಲ್ಲರಿಗೂ ಬೇಕು. ಇದು ಕೇವಲ ಹೆಣ್ಣುಮಕ್ಕಳಿಗೆ ಮಾತ್ರ ಸಂಬಂಧಿಸಿದ್ದಲ್ಲ ಎನ್ನುವುದನ್ನು ವಿದ್ಯಾರ್ಥಿ, ಯುವಜನರಲ್ಲಿ ‘ಅರಿವಿನ ಪಯಣ’ದ ಮೂಲಕ ತಿಳವಳಿಕೆ ಮೂಡಿಸಲಾಗುತ್ತಿದೆ ಎಂದು ತಜ್ಞೆ ಗಿರಿಜಾ ಅಕ್ಕಿ…

ವಿಧ್ಯಾಭ್ಯಾಸದ ಜೊತೆ ಸಂಸ್ಕಾರ ಮುಖ್ಯ : ಬಸವರಾಜ್ ನಾಯಕ

ಲಿಂಗಸಗೂರು : ಮಾ 8 ಇತ್ತಿಚೆಗೆ ಮಕ್ಕಳಿಗೆ ವಿಧ್ಯಾಭ್ಯಾಸದ ಜೊತೆ ಸಂಸ್ಕಾರ ಮುಖ್ಯ ವಾಗಿದೆ ಪಾಲಕರು ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಗೆ ಮನೆಯಲ್ಲಿ ಸಂಸ್ಕಾರ ಕಲಿಸಬೇಕಾಗಿದೆ ಎಂದು ಜಿಲ್ಲಾ ಲೋಕೋಪಯೋಗಿ ಕಾರ್ಯನಿರ್ವಾಹಕ ಅಭಿಯಂತಕರಾದ ಬಸವರಾಜ ನಾಯಕ ಅಭಿಪ್ರಾಯ ಪಟ್ಟರು. ಅವರಿಂದು ಪಟ್ಟಣ ನರಕಲದಿನ್ನಿ…

ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ಲಿಂಗಸಗೂರು : ಮಾ 8 ಲಿಂಗಸಗೂರು ಪೋಲಿಸ್ ಠಾಣಾ ವ್ಯಾಪ್ತಿಯ ಯರಡೋಣ ನಿವಾಸಿ ವಿಜಯಲಕ್ಷ್ಮೀ @ ಗಿರಿಜಮ್ಮ ಗಂಡ ಸೋಮಪ್ಪ ಬಿಂಗಿ ಈಕೆಯು ತನ್ನ ಗಂಡ ಮೃತಪಟ್ಟ ನಂತರ ತನ್ನ ತಾಯಿಯ ತವರು ಮನೆಯಾದ ಯರಡೋಣ ಗ್ರಾಮದಲ್ಲಿ ವಾಸವಾಗಿದ್ದು , ಆರೋಪಿ…

ಶಿಕ್ಷಣದಿಂದ ಮಹಿಳಾ ಸಬಲೀಕರಣ : ಚಂದ್ರಮತಿ ಅಲ್ದಾಳ

ಮಾನ್ವಿ: ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಶ್ರೀ ವೆಂಕಟೇಶ್ವರ ಪದವಿ ಮಹಾವಿದ್ಯಾಲಯದ ವತಿಯಿಂದ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ 4 ನೇ ದಿನದ ಕಾರ್ಯಕ್ರಮದಲ್ಲಿ ಚಂದ್ರಮತಿ ಅಲ್ದಾಳ ಕನ್ನಡ ಉಪನ್ಯಾಸಕರು ವಿಶೇಷ ಉಪನ್ಯಾಸ ನೀಡಿ ಶಿಕ್ಷಣದಿಂದ ಮಹಿಳಾ ಸಬಲೀಕರಣ ಕುರಿತು…

ಕಲ್ಮಲಾ ವ್ಯಾಪ್ತಿಯಲ್ಲಿ ಮಾರ್ಚ್ 9ರಂದು ವಿದ್ಯುತ್ ವ್ಯತ್ಯಯ

ರಾಯಚೂರು ಮಾರ್ಚ್ 07 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯ 33/11 ಕೆವಿ ಕಲ್ಮಲಾ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಮಾರ್ಚ್ 09ರ ಬೆಳಿಗ್ಗೆ 10ಗಂಟೆಗೆ ಯಿಂದ ಸಂಜೆ…