Category: ಜಿಲ್ಲಾ

ಗ್ರಾಮ ಒನ್ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಆಹ್ವಾನ

ರಾಯಚೂರು ಮಾರ್ಚ್ 07 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಜನರಿಗೆ ಒದಗಿಸುವ ಉದ್ದೇಶದಿಂದ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿರುವ ಗ್ರಾಮ-1 ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾರ್ವಜನಿಕರು ತಮ್ಮ…

ವಿದ್ಯಾರ್ಥಿ ಜೀವನ ಮೌಲ್ಯ ಅಳವಡಿಸಿಕೊಳ್ಳಲಿ: ಕೆ.ಅನಂತರಾಜನಾಯಕ

ಅರಕೇರಾ : ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸಲು ಏಕಾಗ್ರತೆ,ಬರೆದು ಅಭ್ಯಾಸ ಮಾಡುವುದು ನಿರಂತರ ಪರಿಶ್ರಮ ಅತ್ಯಗತ್ಯ ಕೇವಲ ಪುಸ್ತಕ ಜ್ಞಾನವಿದ್ದರೆ ಸಾಲದು ಮಕ್ಕಳಿಗೆ ಒಳ್ಳೆಯ ಸಂಸ್ಕಾರ- ಸಂಸ್ಕೃತಿ ಆಧಾರಿತ ಜೀವನ ಶಿಕ್ಷಣ ಸಿಗುವಂತಾಗಬೇಕೆAದು ಕೆ.ಅನಂತರಾಜನಾಯಕ ಅಭಿಪ್ರಾಯಪಟ್ಟರು. ಅವರು ಅರಕೇರಾ ಪಟ್ಟಣದಲ್ಲಿನ ಶ್ರೀಸಿದ್ದಯ್ಯ ಹವಲ್ದಾರ…

ವಿರೂಪಾಕ್ಷ ಮಹಾಸ್ವಾಮಿಗಳ 12ನೇ ಪುಣ್ಯಸ್ಮರಣೆ ಅಂಗವಾಗಿ ಉಚಿತ ರಕ್ತದಾನ ಶಿಬಿರ

ಮಾನ್ವಿ : ತಾಲೂಕಿನ ಚೀಕಲಪರ್ವಿ ಶ್ರೀ ರುದ್ರಮುನೀಶ್ವರ ಮಠದ ಲಿಂಗೈಕ್ಯ ಶ್ರೀ ವಿರೂಪಾಕ್ಷ ಮಹಾಸ್ವಾಮಿಗಳ 12ನೇ ಪುಣ್ಯಸ್ಮರಣೆಯ ಅಂಗವಾಗಿ, ಪಟ್ಟಣದ ಕಳಿಂಗ ಪದವಿ ಪೂರ್ವ ಕಾಲೇಜಿನಲ್ಲಿ ಇದೇ ಮಾರ್ಚ್ 9 ರಂದು ಬೆಳಿಗ್ಗೆ 10:00 ಗಂಟೆಗೆ ಉಚಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.…

ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಆಗಬಾರದು ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಹಂಪನಗೌಡ

ಇನ್ನೇನು ಬೇಸಿಗೆ ಪ್ರಾರಂಭವಾಗಿದೆ ತಾಲೂಕಿನ ಸಮಸ್ತ ಜನತೆಗೆ ಹಾಗೂ ಜಾನುವಾರುಗಳಿಗೆ ನೀರಿನ ತೊಂದರೆ ಬರಬಾರದು, ಯಾವ ಗ್ರಾ.ಪಂ.ಯಲ್ಲಿ ಎಷ್ಟರ ಮಟ್ಟಿಗೆ ಮತ್ತು ಇನ್ನು ಎಷ್ಟು ದಿನಗಳ ಕಾಲ ಜನರಿಗೆ ನೀರನ್ನು ಸರಬರಾಜು ಮಾಡಬಹುದು ಎಂಬ ಲೆಕ್ಕಾಚಾರವನ್ನು ಶಾಸಕ ಹಂಪನಗೌಡ ಬಾದರ್ಲಿ ಗ್ರಾ.ಪಂ.ಪಿಡಿಒ…

ಹೆರಿಗೆ ನಂತರ ಮುಂದಿನ ಮಗುವಿನ ಜನನಕ್ಕೆ ಕನಿಷ್ಠ 3 ವರ್ಷಗಳ ಅಂತರವಿರಲಿ :ಡಾ ಲಕ್ಷ್ಮಿ‌ಕಾಂತಿ

ಸಿಂಧನೂರು:ಮಾ,07. ತಾಯಿ ಮಕ್ಕಳ ಆರೋಗ್ಯ ಕಾಪಾಡುವ ಸಾಮಾಜಿಕ ಜವಾಬ್ದಾರಿಯನ್ನು ಪ್ರತಿಯೊಬ್ಬರು ನಿರ್ವಹಿಸಲು ಹಾಗೂ ಚಿಕ್ಕ ಕುಟುಂಬ ಹೊಂದುವ ಮೂಲಕ ಜನಸಂಖ್ಯೆಯನ್ನು ನಿಯಂತ್ರಣಕ್ಕಾಗಿ ಹೆರಿಗೆ ನಂತರ ಎರಡನೆಯ ಮಗುವಿನ ಜನನದ ಮಧ್ಯ ಕನಿಷ್ಟ 03 ವರ್ಷಗಳ ಅಂತರವಿಡಲು ಅಂತರ ಚುಚ್ಚುಮದ್ದು ಸೇರಿದಂತೆ ಉಚಿತ…

ಹಳೆ ಮೀಸಲಾತಿ ಶೇ.5೦ ರನ್ವಯ ನೇಮಕಾತಿಗೆ ಸರ್ಕಾರ ಮುಂದಾಗಲು ಒತ್ತಾಯ

ಮಸ್ಕಿ: ಒಳ ಮೀಸಲಾತಿಯಿಂದ ಬಲಗೈ, ಬಂಜಾರ, ಭೋವಿ, ಕೊರಮ, ಕೊರಚ, ಅಲೆಮಾರಿ ಸಮುದಾಯಗಳಿಗೆ ಅನ್ಯಾಯವಾಗುತ್ತಿರುವದರಿಂದ ಹಳೆ ಮೀಸಲಾತಿಯ ಶೇ.೫೦ರನ್ವಯ ೫೬ ಸಾವಿರ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ಒತ್ತಾಯಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ…

ಬಳಗಾನೂರು ಪಟ್ಟಣ ಪಂಚಾಯತಿ ಉಪಾಧ್ಯಕ್ಷರಾಗಿ ಹುಸೇನಬಾಷಾ ಅವಿರೋಧ ಆಯ್ಕೆ

ಮಸ್ಕಿ: ತಾಲೂಕಿನ ಬಳಗಾನೂರು ಪಟ್ಟಣ ಪಂಚಾಯತಿ ಉಪಾಧ್ಯಕ್ಷರಾಗಿದ್ದ ಮಂಜುನಾಥಸ್ವಾಮಿ ರಾಜಿನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹುಸೇನಬಾಷಾ ಬೂದಗುಂಪಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ತಹಸೀಲ್ದಾರ್ ಹಾಗೂ ಚುನಾವಣಾಧಿಕಾರಿಯಾದ ಮಂಜುನಾಥ ಭೋಗಾವತಿ ಶನಿವಾರ ಘೋಷಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.…

ಸಿಂಧನೂರು: ಸೌಹಾರ್ದ ಇಫ್ತಾರ್ ಕೂಟ ಹಾಗೂ ಮಹಿಳಾ ದಿನಾಚರಣೆ ಯಶಸ್ವಿ

ಸಿಂಧನೂರು: ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗ ಸಿಂಧನೂರು ಹಾಗೂ ಜಿ.ಐ.ಓ (GIO) ಸಿಂಧನೂರು ಘಟಕದ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಮಾರ್ಚ್ 6, 2026 ರಂದು ಪಟ್ಟಣದ ಪಟೇಲ್ ವಾಡಿಯ ಮಸ್ಜಿದ್-ಎ-ಹುದಾ ನಲ್ಲಿ ಯಶಸ್ವಿಯಾಗಿ…

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಕರ್ನಾಟಕದ ಯುವಕರ ಸಾಧನೆ: ರಾಜ್ಯದ ಹಲವರಿಗೆ ರ‍್ಯಾಂಕ್ – ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಯಾದಗಿರಿ ಜಿಲ್ಲೆಯಿಂದ ಯುಪಿಎಸ್‌ಸಿ ಸಾಧನೆ

ಬೆಂಗಳೂರು/ನವದೆಹಲಿ: ಕೇಂದ್ರ ಸಾರ್ವಜನಿಕ ಸೇವಾ ಆಯೋಗ (ಯುಪಿಎಸ್‌ಸಿ) ನಡೆಸಿದ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಕರ್ನಾಟಕದ ಹಲವು ಯುವಕರು ಗಮನಾರ್ಹ ಸಾಧನೆ ಮಾಡಿದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾಗಿ ಪರಿಗಣಿಸಲ್ಪಡುವ ಯಾದಗಿರಿ ಜಿಲ್ಲೆ ಯಿಂದ ಈ…

ಶ್ರೀ ಸರಸ್ವತಿ ಪೂಜೆ ಹಾಗೂ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ

ಮಸ್ಕಿ ತಾಲೂಕಿನ ಹಾಲಾಪೂರ ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡಿಗೆ, ಸರಸ್ವತಿ ಭಾವಚಿತ್ರಕ್ಕೆ ಪೂಜೆಯೊಂದಿಗೆ ಶ್ರೀ ಜಗದೀಶಚಂದ್ರ ತಾತನವರಿಂದ ಶ್ಲೋಕ ಪಠಿಸಿದರು. ಉದ್ಘಾಟನೆಯನ್ನು ಶ್ರೀ ದಂಡಗುಂಡಪ್ಪ ತಾತನವರು ಜಂಗಮರಹಳ್ಳಿ ನೆರವೇರಿಸಿದರು. ಮಲ್ಲಪ್ಪ ಮುಖ್ಯ ಗುರುಗಳು ಮಾತನಾಡುತ್ತಾ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು…