ಕರ್ನಾಟಕ ಪ್ರಾಂತ ರೈತ ಸಂಘದಿಂದ ವಿವಿಧ ಬೇಡಿಕೆಗಳಿಗಾಗಿ ನಾಡ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ಸತ್ಯಾಗ್ರಹ
ಜಾಲಹಳ್ಳಿ : ಗ್ರಾಮದಲ್ಲಿ ನಾಡ ತಹಶೀಲ್ದಾರ್ ಕಚೇರಿ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘದ ಜಾಲಹಳ್ಳಿ ಗ್ರಾಮ ಸಮಿತಿಯ ವತಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ತಕ್ಷಣ ಪ್ರಾರಂಭಿಸುವಂತೆ ಒತ್ತಾಯಿಸಿ ಧರಣಿ ಸತ್ಯಾಗ್ರಹ ನಡೆಸಲಾಯಿತು. ಧರಣಿ ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಪ್ರಾಂತ…
