Category: ಜಿಲ್ಲಾ

ಯುದ್ಧ ಯಾತಕ್ಕೋ ? ಸಾವನ್ನೇ ಗೆಲ್ಲುವುದಕ್ಕೋ !!

ಜಗವ ಕಾಣದ ಹಸುಗೂಸುಗಳ ಬಲಿ ತೆಗೆದುಕೊಳ್ಳುವುದಕ್ಕೋ? ಮಹಿಳೆಯರನ್ನು ಬಲಿ ತೆಗೆದುಕೊಳ್ಳುವುದಕ್ಕೋ? ವೃದ್ಧರನ್ನು ಬಲಿ ತೆಗೆದುಕೊಳ್ಳುವುದಕ್ಕೋ ?ಆಸ್ತಿಯನ್ನು ವಶಪಡಿಸಿಕೊಳ್ಳುವುದಕ್ಕೋ?ಸಾಮ್ರಾಜ್ಯವನ್ನು ನರ‍್ಮಾಣ ಮಾಡುವುದಕ್ಕೋ ? ಅಥವಾ ಸಾವನ್ನೇ ಗೆಲ್ಲುವುದಕ್ಕೋ ? ಎಂಬುದು ತಿಳಿಯದಾಗಿದೆ ಯಾಕೆಂದರೆ ಈ ಜಗತ್ತಿನಲ್ಲಿ ಯಾರೂ ಶಾಶ್ವತವಲ್ಲ ,ಯಾವುದೂ ಶಾಶ್ವತವಲ್ಲ ಹೆಣ್ಣಿಗಾಗಿ,…

ಆಕ್ಷೇಪಣೆಗೆ ಅರ್ಜಿ ಆಹ್ವಾನ

ರಾಯಚೂರು ಮಾರ್ಚ್ 06 (ಕರ್ನಾಟಕ ವಾರ್ತೆ): ರಾಯಚೂರು ನಗರದ ಸೀಮಾಂತರದಲ್ಲಿ ಬರುವ ವಾರ್ಡ್ ನಂ. 05ರ ವೆಂಕಟೇಶ್ವರ ಕೌಂಟಿ, ನಿವೇಶನ ಮುನ್ಸಿಪಾಲ್ ನಂ. 1-11-66/05/47,48,49&50 ರಲ್ಲಿ ಶ್ರೀ ಮೊಹಮ್ಮದ್ ಶಬ್ಬಿರ್ ತಂದೆ ಹಮೀದ್ ಪಾಟೇಲ್ ಇವರು ಧಾರ್ಮಿಕ ಉದ್ದೇಶಕ್ಕಾಗಿ ಪ್ರೇಯರ್ ಹಾಲ್…

ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ನಶಾಮುಕ್ತ ಭಾರತ ಅಭಿಯಾನ; ರಾಯಚೂರು ಜಿಲ್ಲೆಯಲ್ಲಿ ಸಂಚಲನ

ರಾಯಚೂರು ಮಾರ್ಚ್ 06 (ಕರ್ನಾಟಕ ವಾರ್ತೆ): ನಶಾ ಮುಕ್ತ ಭಾರತ, ನಶಾ ಮುಕ್ತ ಕರ್ನಾಟಕ, ನಶಾ ಮುಕ್ತ ಕ್ಯಾಂಪಸ್ ಸಂದೇಶದಡಿ ಮಾರ್ಚ 6ರಂದು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ನಡೆದ ಬೃಹತ್ ವಾಕಥಾನ್ ರಾಯಚೂರು ನಗರದಲ್ಲಿ ಹೊಸ ಸಂಚಲನ ಮೂಡಿಸಿತು. ವೈದ್ಯಕೀಯ…

ಮಲ್ಕಾಪುರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಮಲ್ಕಾಪುರ ಪ್ರೌಢ ಶಾಲೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ – ಡಾ. ಚನ್ನಬಸವ ಸ್ವಾಮಿ ಹಿರೇಮಠ

ಸಿಂಧನೂರು – ತಾಲೂಕಿನ ಮಲ್ಕಾಪುರ ಪ್ರೌಢಶಾಲೆಯಲ್ಲಿ ಸರಸ್ವತಿ ಪೂಜಾ ಕಾರ್ಯಕ್ರಮ ಹಾಗೂ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ ನೆರವೇರಿತು. ಈ ಕಾರ್ಯಕ್ರಮವು ಶಾಲಾ ಮುಖ್ಯ್ಯೊ ಪಾಧ್ಯಯರಾದ ಸಂಗಮೇಶ ಕೋಟೆ ಹಾಗೂ ಶಿಕ್ಷಕರುಗಳು ಹಾಗೂ ಎಸ್. ಡಿ.…

ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ರಾಯಚೂರು ಮಾರ್ಚ 5 (ಕರ್ನಾಟಕ ವಾರ್ತೆ): ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ರಾಜ್ಯದ ಆಯ್ದ ಬಸ್ ನಿಲ್ದಾಣಗಳಲ್ಲಿರುವ…

ಪುಸ್ತಕ ಆಯ್ಕೆ ಪಟ್ಟಿ ಪ್ರಕಟ, ಆಕ್ಷೇಪಣೆಗೆ ಅರ್ಜಿ ಆಹ್ವಾನ

ರಾಯಚೂರು ಮಾರ್ಚ್ 05 (ಕರ್ನಾಟಕ ವಾರ್ತೆ): 2022ರಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪಟ್ಟಿಯನ್ನು ಇಲಾಖೆ ಅಧಿಕೃತ ವೆಬ್ ಸೈಟ್ dpl.karnataka.gov.in ನಲ್ಲಿ ದಿನಾಂಕ: 02-03-2026 ರಂದು ಪ್ರಕಟಿಸಲಾಗಿದೆ. ರಾಜ್ಯ ಮಟ್ಟದ ಪುಸ್ತಕ ಆಯ್ಕೆ…

ರಾಯಚೂರು ಅಂಚೆ ವಿಭಾಗದಿಂದ ವಿಶೇಷ ಅಂಚೆ ಜೀವ ವಿಮಾ ಮೇಳ

ರಾಯಚೂರು ಮಾರ್ಚ್ 05 (ಕರ್ನಾಟಕ ವಾರ್ತೆ): ರಾಯಚೂರು ಅಂಚೆ ವಿಭಾಗದಿಂದ ವಿಶೇಷ ಅಂಚೆ ಜೀವ ವಿಮಾ ಮೇಳ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು. ಈ ಮೇಳಕ್ಕೆ ಜಿಲ್ಲೆಯ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರು, ಗ್ರಾಮೀಣ ಅರೆ-ಸರ್ಕಾರಿ ನೌಕರರು, ಆಟೋ ಚಾಲಕರು, ಸಣ್ಣ…

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಲಿಂಗಸಗೂರು, ಮಾ 6 – ರಾಜ್ಯ ಸರ್ಕಾರ 56 ಸಾವಿರ ಹುದ್ದೆಗಳ ಭರ್ತಿ ಮುಂದಾಗಿದ್ದು, ಹುದ್ದೆಗಳ ಭರ್ತಿಯಲ್ಲಿ ಒಳಮೀಸಲಾತಿಯ ಅನ್ವಯ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಆಗ್ರಹಿಸಿ ಒಳ ಮೀಸಲಾತಿ ಹೋರಾಟ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸಹಾಯಕ ಆಯುಕ್ತರ…

ವರ್ಲ್ಡ್ ಪ್ಯಾರಾ ಅಥ್ಲೆಟಿಕ್ ಗ್ರಾಂಡ್ ಪ್ರಿಕ್ಸ್ ಗೆ ಶಿವ.ಕೆ ಆಯ್ಕೆ

ನ್ಯೂಡೆಲ್ಲಿಯಲ್ಲಿ ಮಾ.6 ರಿಂದ 14ರವರೆಗೆ ವರ್ಲ್ಡ್ ಪ್ಯಾರಾ ಅಥ್ಲೆಟಿಕ್ ಗ್ರಾಂಡ್ ಪ್ರಿಕ್ಸ್ ಗೆ ಸಿಂಧನೂರಿನ ಸರ್ಕಾರಿ ಪದವಿ ಮಹಾ ವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರಾದ ಶಿವ.ಕೆ ಅವರು, ಈ ಚಾಂಪಿಯನ್ ಶಿಪ್ ಗೆ ಇಂಟರ್-ನ್ಯಾಷನಲ್ ಟೆಕ್ನಿಕಲ್ ಅಫೀಶಿಯಲ್ ಆಗಿ ಆಯ್ಕೆಯಾಗಿದ್ದಾರೆ ಎಂದು…

ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ– ಡಾ. ಬಸವರಾಜ ಕರಡಿಗುಡ್ಡ

ಮಾನ್ವಿ–ತಾಲೂಕಿನ ಕರಡಿ ಗುಡ್ಡ ಗ್ರಾಮದಲ್ಲಿ ವೆಂಕಟೇಶ್ವರ ಪದವಿ ಮಹಾವಿದ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಎರಡನೇ ದಿನದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ದೇಶಿ ಮಾತನಾಡಿದ ವಿಶೇಷ ಉಪನ್ಯಾಸಕರಾದ ಡಾ. ಬಸವರಾಜ್ ಕರಡಿಗುಡ್ಡ ಇವರು ಸಂವಿಧಾನದ ಮೌಲ್ಯಗಳನ್ನು, ತತ್ವಗಳನ್ನು,…