ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಅವರಿಗೆ ಮನವಿ ಮಾರ್ಚ್ 11 ರಿಂದ ಸರ್ಕಾರಿ ವೈದ್ಯಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ
ರಾಯಚೂರು ಮಾರ್ಚ್ ೦5: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ನೌಕರರ ಕೇಂದ್ರ ಸಂಘದ ಆದೇಶದ ಮೇರೆಗೆ ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮಾರ್ಚ್ 11 ರಿಂದ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಮ್ಮಿ ಕೊಳ್ಳಲಾಗಿದೆ ಎಂದು…
