Category: ಜಿಲ್ಲಾ

ನಕ್ಕುಂದಿ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು ಯೋಜನೆ ಅವ್ಯವಹಾರ ಆರೋಪ ಪಿಡಿಒ ಅಮಾನತು ಮಾಡುವಂತೆ ಆಗ್ರಹ

ಮಾನ್ವಿ : ತಾಲೂಕಿನ ನಕ್ಕುಂದಿ ಗ್ರಾಮ ಪಂಚಾಯತಿ ಕಾರ್ಯಾಲಯದ ಮುಂದೆ ಕೃಷಿ ಕೂಲಿ ಕಾರ್ಮಿಕರ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ, ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಖಾಲಿದ್ ಅಹ್ಮದ್ ಅವರಿಗೆ ಮನವಿ ಪತ್ರ…

ಅಂಜುಮನ್-ಎ-ಮುಸ್ಲಿಮೀನ್ ಲಿಂಗಸೂಗೂರ ತಾಲೂಕು ಕಮಿಟಿ ವತಿಯಿಂದ ಆಯಾತೊಲ್ಲಾ ಅಲಿ ಖಮೇನಿ ಸಾಹೇಬ್ ಗೆ ಸಂತಾಪ

ಲಿಂಗಸುಗೂರು : ದಿನಾಂಕ : 28/02/2026 ರಂದು ನೂರು ದಿನ ಹೇಡಿಯಾಗಿ ಬದುಕುವುಕ್ಕಿಂತ ಮೂರು ದಿನ ಹುಲಿಯಾಗಿ ಬದುಕುಬೇಕು ಎನ್ನುವ ಶೇರ್ ಎ ಮೈಸೂರು ಹಜರತ್ ಟಿಪ್ಪು ಸುಲ್ತಾನ್ ರವರ ತತ್ವದಡಿಯಲ್ಲಿ ದೇಶದ ಸಲುವಾಗಿ ತಮ್ಮ ಪ್ರಾಣವನ್ನೇ ಪವಿತ್ರ ರಂಜಾನ್ ಮಾಸದಲ್ಲಿ…

ನೀರಮಾನ್ವಿ ಜೆಲ್ಲಿ ಕುಟುಂಬದ ಯುವಕ ಶಸಸ್ತ್ರಪಡೆಗೆ ನೇಮಕ

ಮಾನ್ವಿ ಪ್ರಸಿದ್ಧವಾದ ಶ್ರೀ ರೇಣುಕಾ ಯಲ್ಲಮ್ಮ ದೇವಿ ನೀರಮಾನ್ವಿ ಗ್ರಾಮದ ಜೆಲ್ಲಿ ಕುಟುಂಬದ ಮತ್ತೊಬ್ಬ ಯುವಕ ಭಾರತೀಯ ಗಡಿ ಭದ್ರತಾಪಡೆಗೆ ಆಯ್ಕೆಯಾಗಿದ್ದು ಇಂದು ಗ್ರಾಮದಿಂದ ಜಮ್ಮು ಕಾಶ್ಮೀರದ ಉದಾಂಪುರ್ ತರಬೇತಿ ಕೇಂದ್ರಕ್ಕೆ ಹೋಗುವುದಕ್ಕೂ ಮುಂಚೆ ಇಂದು ಸ್ವಾಮಿ ವಿವೇಕಾನಂದ ಸದ್ಭಾವನಾ ಸಮಿತಿ…

ಜಾಲಹಳ್ಳಿಯಲ್ಲಿ ಶ್ರೀ ಲಕ್ಷ್ಮಿ ರಂಗನಾಥ ಪೆಟ್ರೋಲಿಯಮ್ಸ್ ಉದ್ಘಾಟನೆ

ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ, ರಾಜ್ಯ ಹೆದ್ದಾರಿಗೆ ಹೊಂದಿಕೊಂಡು ನಿರ್ಮಿಸಲಾದ HPCL ಶ್ರೀ ಲಕ್ಷ್ಮಿ ರಂಗನಾಥ ಪೆಟ್ರೋಲಿಯಮ್ಸ್ ಪೆಟ್ರೋಲ್ ಬಂಕ್ ಅನ್ನು ಉದ್ಘಾಟಿಸಲಾಯಿತು. ಶ್ರೀ ಲಕ್ಷ್ಮಿ ರಂಗನಾಥ ಪೆಟ್ರೋಲಿಯಮ್ ಪೆಟ್ರೋಲ್ ಬಂಕ್ ಅನ್ನು ರಾಯಚೂರು ಜಿಲ್ಲಾ RDCC…

‎ಕಡಿಮೆ ಸಾಮರ್ಥ್ಯದ ಟ್ರಾನ್ಸ್‌ಫಾರ್ಮರ್ ಅಳವಡಿಕೆ : ರೈತರ ಬೆಳೆಗಳಿಗೆ ಹಾನಿ ‎ಟಿಸಿ ಸುಟ್ಟ 24 ಗಂಟೆಯೊಳಗೆ ಬದಲಾಯಿಸುವಂತೆ ಆಗ್ರಹ

ಲಿಂಗಸಗೂರು : ಮಾ 5 – ಚಿನ್ನದ ಗಣಿ ‎ಹಟ್ಟಿ ಸಮೀಪದ ನಿಲೋಗಲ್ ನಲ್ಲಿ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಡಿಮೆ ಸಾಮರ್ಥ್ಯದ ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸುವುದರಿಂದ ಅವು ಪದೇಪದೇ ಸುಟ್ಟು ಹೋಗುತ್ತಿದ್ದು, ಇದರ ಪರಿಣಾಮವಾಗಿ ರೈತರ ಕೃಷಿ ಚಟುವಟಿಕೆಗಳು…

ಜನಗಣತಿ 2027: ಮೂರು ದಿನಗಳ ತರಬೇತಿ ಕಾರ್ಯಗಾರಕ್ಕೆ ಚಾಲನೆ

ರಾಯಚೂರು (ಕರ್ನಾಟಕ ವಾರ್ತೆ): ಜನಗಣತಿ-2027 ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು, ಚಾರ್ಜ್ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗೆ 3 ದಿನಗಳ ತರಬೇತಿ ಕಾರ್ಯಾಗಾರವು ಮಾರ್ಚ 4ರಂದು ಆರಂಭವಾಯಿತು. ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಕಾರ್ಯಗಾರಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ್…

ವಿಜೃಂಭಣೆಯಿಂದ ಜರುಗಿದ ಶ್ರೀಅಮರೇಶ್ವರ ಮಹಾರಥೋತ್ಸವ

ಲಿಂಗಸಗೂರು : ಮಾ 5 – ಶ್ರೀ ಅಮರೇಶ್ವರ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿ ತ್ತು. ಮೂಡಣ ದಿಕ್ಕಿನಲ್ಲಿ ಹೋಳಿ ಹುಣ್ಣಿಮೆಯ ಪೂರ್ಣಚಂದಿರ ಮೋಡ ಸರಿಸಿ ಹೊರಬರುತ್ತಿದ್ದಂತೆ, ಅತ್ತ ಪಡುವಣದಲ್ಲಿ ಬಾನ ಮರೆಗೆ ಭಾಸ್ಕರ ಸರಿಯುತ್ತಿರುವ ಸಂದರ್ಭ. ಲಕ್ಷಾಂತರ ಭಕ್ತ ಸಾಗರ ಭಕ್ತಿ-ಭಾವದಿಂದ…

ಗುಣಮಟ್ಟದ ಕೆಲಸ ಮತ್ತು ತ್ವರಿತಗತಿಯಲ್ಲಿ ಕೆಲಸ ಮುಗಿಸಿ: ಆರ್ ಬಸನಗೌಡ ತುರವಿಹಾಳ

ಮಸ್ಕಿ ತಾಲೂಕಿನ ಜಿನ್ನಾಪೂರು, ಬಸವಣ್ಣ ಕ್ಯಾಂಪ್, ಬಸಾಪುರು, ಗೊಗೆಬಾಳ, ಪಾಮನಕಲ್ಲೂರು ಮತ್ತು ಬೆಂಚಮರಡಿ ಗ್ರಾಮಗಳಲ್ಲಿ ಸಿ ಸಿ ರಸ್ತೆ ಮತ್ತು ಸೇತುವೆ ಕಾಮಗಾರಿಗಳಿಗೆ ಶಾಸಕ ಹಾಗೂ ಖಾದಿ ಗ್ರಾಮೋದ್ಯೋಗ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಆರ್ ಬಸನಗೌಡ ತುರ್ವಿಹಾಳ ಅವರು ಭೂಮಿ ಪೂಜೆ…

ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಸುಧಾರಿಸಿ: ಚಂದ್ರಶೇಖರ ದೊಡ್ಡಮನಿ ಬಿಇಓ

ಹಾಲಾಪೂರ: ಗ್ರಾಮದ ಸರಕಾರಿ ಪ್ರೌಢಶಾಲೆಗೆ ಮಾನ್ವಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಚಂದ್ರಶೇಖರ ದೊಡ್ಡಮನಿ ಯವರು ಭೇಟಿ ನೀಡಿದರು. ಇದೇ ತಿಂಗಳು ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಅದುಕ್ಕೋಸ್ಕರ ಇಂದು ಪೂರ್ವಭಾವಿ ಸಭೆಯನ್ನು ನಡೆಸಿ ಈಗಾಗಲೇ ಪೂರ್ವ ಸಿದ್ಧತೆ ಪರೀಕ್ಷೆಗಳು…

ಕರ್ನಾಟಕ ಮಾಧ್ಯಮ ಅಕಾಡೆಮಿಯ ತರಬೇತಿಗೆ ಪತ್ರಕರ್ತೆಯರಿಂದ ಅರ್ಜಿ ಆಹ್ವಾನ

ರಾಯಚೂರು ಮಾರ್ಚ್ 04 (ಕರ್ನಾಟಕ ವಾರ್ತೆ): ಕರ್ನಾಟಕ ಮಾಧ್ಯಮ ಅಕಾಡೆಮಿಯು ಇನ್ಫೋಸಿಸ್ ಸ್ವಿಂಗ್ ಬೋರ್ಡ್ ಸಿ.ಎಸ್.ಆರ್. ಕಾರ್ಯಕ್ರಮದಡಿ ಮಹಿಳಾ ಪತ್ರಕರ್ತೆಯರಿಗಾಗಿಯೇ ವಿಶೇಷವಾಗಿ ತರಬೇತಿ ಆಯೋಜಿಸಿದ್ದು, ಪತ್ರಕರ್ತೆಯರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿಯು ಮಾರ್ಚ್ 25 ರಿಂದ 27ರ ವರೆಗೆ ಮೈಸೂರಿನ ಇನ್‌ಫೋಸಿಸ್ ಕ್ಯಾಂಪಸ್‌ನಲ್ಲಿ…