ಕಾರುಣ್ಯಾಶ್ರಮದಲ್ಲಿ ಡಾ. ಪಂಡಿತ ಪುಟ್ಟರಾಜ ಗವಾಯಿಗಳ ಜಯಂತೋತ್ಸವ ಅಂಧ-ಅನಾಥರ ಬಾಳಿಗೆ ಬೆಳಕಾಗಿದ್ದವರು ನಮ್ಮ ಗದುಗಿನ ಪುಟ್ಟರಾಜರು – ಡಾ. ಚನ್ನಬಸವ ಸ್ವಾಮಿ ಹಿರೇಮಠ ಲಿಂಗೈಕ್ಯ ಡಾ. ಪಂಡಿತ ಪುಟ್ಟರಾಜ ಗವಾಯಿಗಳು ನಮ್ಮ ಸೇವೆಗೆ ಸ್ಪೂರ್ತಿಯಾಗಿದ್ದಾರೆ – ಡಾ. ಚನ್ನಬಸವ ಸ್ವಾಮಿ ಹಿರೇಮಠ
ಸಿಂಧನೂರು – ಮಾ 4 ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಶ್ರೀಮಠ ಸೇವಾ ಟ್ರಸ್ಟ್ (ರಿ)ಹರೇಟನೂರು ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂಧ್ಯ ಆಶ್ರಮದಲ್ಲಿ ಅಕ್ಷಯ ಆಹಾರ ಜೋಳಿಗೆ ಟ್ರಸ್ಟ್ (ರಿ)ಸ್ವಾಮಿ ಟೇಬಲ್…
