Category: ಜಿಲ್ಲಾ

16ರಿಂದ ಹುಲಿಗೆಮ್ಮ ದೇವಿ ಜಾತ್ರೋತ್ಸವ

ಮುದಗಲ್ : ತೊಂಡಿಹಾಳ ಗ್ರಾಮದ ಗ್ರಾಮದೇವತೆ ಹುಲಿಗೆಮ್ಮ ದೇವಿ ಜಾತ್ರೆಯಲ್ಲಿ ಅನಿಷ್ಟ ಪದ್ಧತಿಗಳಿಗೆ ಕಡಿವಾಣ ಹಾಕಲಾಗುವುದು ಎಂದು ಲಿಂಗಸುಗೂರು ತಹಸೀಲ್ದಾರ್ ಸತ್ಯಮ್ಮ ಹೇಳಿದರು. ತೊಂಡಿಹಾಳ ಗ್ರಾಮದಲ್ಲಿ ಹುಲಿಗೆಮ್ಮ ದೇವಿ ಜಾತ್ರೆ ಅಂಗವಾಗಿ ತಾಲೂಕು ಆಡಳಿತ ಹಾಗೂ ಲಿಂಗಸುಗೂರು ಪೊಲೀಸ್ ಇಲಾಖೆ ಜಂಟಿಯಾಗಿ…

ಮಾಡೆಲ್ ಹಿರಿಯ ಪ್ರಾಥಮಿಕ ಶಾಲೆಯ ಕವಿತಾಳ ವಿದ್ಯಾರ್ಥಿಗಳು ಶಿಕ್ಷಕರು ಬಿ ಫ್ರೇಶ್ ನೀರಿನ ಘಟಕಕ್ಕೆ ಭೇಟಿ

ಕವಿತಾಳ : ಮಾಡೆಲ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿಯವರ ನೇತೃತ್ವದಲ್ಲಿ ಕವಿತಾಳ ಪಟ್ಟಣದ ಬಿ ಫ್ರೇಶ್ ಫ್ಯಾಕ್ಟರಿಗೆ ಶೈಕ್ಷಣಿಕ ಬೇಟಿ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಫ್ಯಾಕ್ಟರಿಯ ಇತಿಹಾಸ, ಉದ್ದೇಶ ಹಾಗೂ ಸ್ಥಳೀಯ ಮಟ್ಟದಲ್ಲಿ…

ಉಟಕನೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಯಿಂದ ಸ್ವಚ್ಚತೆ ಕಾರ್ಯ

ಮಾನ್ವಿ : ತಾಲೂಕಿನ ಉಟಕನೂರು ಗ್ರಾಮದಲ್ಲಿ ಉಟಕನೂರು ಶ್ರೀ ಆಡವಿಸಿದ್ದೇಶ್ವರ ಸುಕ್ಷೇತ್ರದ ಶ್ರೀ ಮರೀಬಸವಲಿಂಗ ದೇಸಿಕೇಂದ್ರ ಶಿವಯೋಗಿಗಳ ಜಾತ್ರಮಹೋತ್ಸವದ ಅಂಗವಾಗಿ ಉಟಕನೂರು ಗ್ರಾಮ ಪಂಚಾಯಿತಿ ವತಿಯಿಂದ ಉಟಕನೂರು ಗ್ರಾಮದಲ್ಲಿ ಚರಂಡಿಗಳ ಸ್ವಚ್ಚತೆ, ಹಾಗೂ ಬೀದಿ ದೀಪಗಳ ದುರಸ್ತಿ ಸೇರಿದಂತೆ ಗ್ರಾಮದಲ್ಲಿ ಸ್ವಚ್ಚತೆ…

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೈಲಾಪುರದಲ್ಲಿ ಕಲಿಕಾ ಹಬ್ಬ ಅದ್ದೂರಿಯಾಗಿ ಆಚರಣೆ

ಮೈಲಾಪುರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೈಲಾಪುರ ಶಾಲೆಯಲ್ಲಿ ಕಲಿಕಾ ಹಬ್ಬವನ್ನು ಅತ್ಯಂತ ಅದ್ದೂರಿಯಾಗಿ ಕುಂಭ ಕಳಸದೊಂದಿಗೆ ಆಚರಿಸಲಾಯಿತು ಈ ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ಅಮರಯ್ಯ ಸ್ವಾಮಿ ಹಾಗೂ ಚಂದ್ರಶೇಖರ ಸ್ವಾಮಿ ವಹಿಸಿದ್ದರು ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀ ಕೃಷ್ಣಪ್ಪ ತಂದೆ…

ತಿಂಥಣಿ ಬ್ರಿಡ್ಜ್ ನಲ್ಲಿ ಹಾಲುಮತ ಸಂಸ್ಕೃತಿ ವೈಭವ..!ಸಿಂಧನೂರು ಎಪಿಎಂಸಿ ವರ್ತಕರ ಸಂಘದಿಂದ 9 ಕ್ವಿಂಟಲ್‌ ಅಕ್ಕಿ ದಾನ

ತಿಂಥಣಿ ಬ್ರಿಡ್ಜ್ ಕನಕಗುರು ಪೀಠದಲ್ಲಿ ಜ.12, 13, 14, ಮೂರು ದಿನಗಳ ಕಾಲ ಅದ್ದೂರಿಯಾಗಿ ನಡೆಯುವ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮಕ್ಕಾಗಿ ಸಿಂಧನೂರು ಎಪಿಎಂಸಿ ವರ್ತಕರ ಸಂಘದಿಂದ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮುಖಂಡ ಕೆ.ಕರಿಯಪ್ಪ ನೇತೃತ್ವದಲ್ಲಿ ಎಪಿಎಂಸಿ ವರ್ತಕರು ಕನಕ…

ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ: ಎನ್.ಎಸ್.ಬೋಸರಾಜು

ಮಾನ್ವಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ ಬೇಸಿಗೆಯಲ್ಲಿ ತಾಲೂಕಿನ ಗ್ರಾಮೀಣ ಭಾಗ ಸೇರಿದಂತೆ ಮಾನ್ವಿ ಪಟ್ಟಣದಲ್ಲಿನ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ…

ನೇತಾಜಿ ವಿಜ್ಞಾನ ವೈಭವ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಸಚಿವ ಎನ್.ಎಸ್.ಬೋಸರಾಜು ರಿಂದ ಚಾಲನೆ

ಮಾನ್ವಿ: ಪಟ್ಟಣದ ನೇತಾಜಿ ಸುಭಾಶಚ್ಚಂದ್ರ ಬೋಸ್ ಶಿಕ್ಷಣ ಸಂಸ್ಥೆಯ ಅವರಣದಲ್ಲಿ ನೇತಾಜಿ ಪ್ರಾಥಮಿಕ ,ಫ್ರೌಡಶಾಲೆ, ಮತ್ತು ಪದವಿಪೂರ್ವ ಕಾಲೇಜ್ ವತಿಯಿಂದ ನಡೆದ ನೇತಾಜಿ ವಿಜ್ಞಾನ ವೈಭವ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ನೂತನ ನೇತಾಜಿ ವಿಜ್ಞಾನ ಪದವಿ ಪೂರ್ವ ಕಾಲೇಜ್ ಅನ್ನು…

ಮಂತ್ರಾಲಯದ ಶ್ರೀ ರಾಘವೇಂದ್ರ ತಿರ್ಥ ಶ್ರೀ ಪಾದಂಗಳವರ ಸನ್ನಿಧಾನಕ್ಕೆ ಪಾದಯಾತ್ರೆ

ಮಾನ್ವಿ: ಪಟ್ಟಣದ ಶ್ರೀ ನಗರೇಶ್ವರ ಶ್ರೀ ವಾಸವಿ ಕನ್ನಿಕಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಶ್ರೀ ನಗರೇಶ್ವರ ಅರ್ಯ ವೈಶ್ಯಸಂಘ ಮಾನ್ವಿ ವತಿಯಿಂದ ಅಯೋಜಿಸಲಾದ ಮಂತ್ರಾಲಯದ ಶ್ರೀ ರಾಘವೇಂದ್ರ ತಿರ್ಥ ಶ್ರೀ ಪಾದಂಗಳವರ ಸನ್ನಿಧಾನಕ್ಕೆ ಪಾದಯಾತ್ರೆ ಅಂಗವಾಗಿ ಶ್ರೀನಗರೇಶ್ವರ ಸ್ವಾಮಿಗೆ ವಿಶೇಷ ಪೂಜೆ. ಮಹಾಮಂಗಳಾರತಿ,…

ಇಂದು ಜ.11 ರಂದು ದೇವದುರ್ಗದಲ್ಲಿ ತರಬೇತಿ ಕಾರ್ಯಗಾರ

ರಾಯಚೂರು : ಮುಂಬರುವ ಚುನಾವಣೆಗೆ ಕಾರ್ಯಕರ್ತರನ್ನು ಸಿದ್ದಗೊಳಿಸಲು ಹಾಗೂ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತಾಗಿ ಮಾಹಿತಿ ನೀಡಲು ಜಿಲ್ಲಾ ಜೆಡಿಎಸ್ ಪಕ್ಷದಿಂದ ಜ.11 ರಂದು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಸಾಮಾಜಿಕ ಜಾಲತಾಣದ ಬಳಕೆ ಕುರಿತು ಕಾರ್ಯಕರ್ತರಿಗೆ ತರಬೇತಿ ಕಾರ್ಯಗಾರ ಆಯೋಜಿಸಲಾಗಿದೆಂದು…

ರಾಮನಗೌಡ, ಶ್ರೀದೇವಿ ವೇಗದ ಓಟಗಾರರು

ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ 100 ಮೀಟರ್‌ ಓಟದ ಸ್ಪರ್ಧೆಯಲ್ಲಿ ರಾಮನಗೌಡ ಹಾಗೂ ಶ್ರೀದೇವಿ ಅವರು…