Category: ಜಿಲ್ಲಾ

ಗುರುವಿನ ತುಲಾಭಾರ ಭಾರತೀಯ ಸಂಸ್ಕೃತಿಯ ಪ್ರತೀಕ: ಕೊಡೆಕಲ್ಲ ಶ್ರೀ

ತಾಳಿಕೋಟಿ: ಗುರುವಿಗೆ ಭಕ್ತರು ತುಲಾಭಾರ ಸೇವೆಯನ್ನು ಮಾಡುವುದು ಭಾರತೀಯ ಶ್ರೇಷ್ಠ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಕೊಡೆಕಲ್ಲ ದುರದುಂಡೇಶ್ವರ ಮಠದ ಮ.ನಿ.ಪ್ರ.ಶ್ರೀ ಶಿವಕುಮಾರ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ನಾವದಗಿ ಗ್ರಾಮ ಬ್ರಹನ್ಮಠದ ಷ.ಬ್ರ.ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯ ಮಹಾಸ್ವಾಮಿಗಳ ಗುರು ಪಟ್ಟಾಧಿಕಾರದ ದ್ವಿತೀಯ…

ಮಸ್ಕಿ |ಹಳೆಯ ಬಸ್ ನಿಲ್ದಾಣದಲ್ಲಿ ಬಸ್‌ಗಳ ನಿಲುಗಡೆಗೆ ಆಗ್ರಹ

ಪಟ್ಟಣದ ಹಳೆಯ ಬಸ್ ನಿಲ್ದಾಣದಲ್ಲಿ ಮೊದಲಿನಂತೆ ಸಾರಿಗೆ ಬಸ್ ನಿಲುಗಡೆ ಮಾಡಬೇಕು, ಇದರಿಂದ ಜನರಿಗೆ ಬಹಳಷ್ಟು ತೊಂದರೆ ಆಗಿದೆ ಈ ಹಿಂದೆ ಕೂಡ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಪತ್ರ ಕೊಟ್ಟರು ಯಾವುದೇ ಪ್ರಯೋಜನವಾಗಿಲ್ಲ, ಹಳೆ ಬಸ್ ನಿಲ್ದಾಣದಲ್ಲಿ ಬಸ್ ಗಳು ನಿಲ್ಲುತ್ತಲ್ಲ…

*ಬಳಗಾನೂರು ಪಟ್ಟಣ ಪಂಚಾಯತಿ ಉಪಾಧ್ಯಕ್ಷರಾಗಿ ಹುಸೇನಬಾಷಾ ಅವಿರೋಧ ಆಯ್ಕೆ*

*ಬಳಗಾನೂರು ಪಟ್ಟಣ ಪಂಚಾಯತಿ ಉಪಾಧ್ಯಕ್ಷರಾಗಿ ಹುಸೇನಬಾಷಾ ಅವಿರೋಧ ಆಯ್ಕೆ* ಮಸ್ಕಿ: ತಾಲೂಕಿನ ಬಳಗಾನೂರು ಪಟ್ಟಣ ಪಂಚಾಯತಿ ಉಪಾಧ್ಯಕ್ಷರಾಗಿದ್ದ ಮಂಜುನಾಥಸ್ವಾಮಿ ರಾಜಿನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹುಸೇನಬಾಷಾ ಬೂದಗುಂಪಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ತಹಸೀಲ್ದಾರ್ ಹಾಗೂ ಚುನಾವಣಾಧಿಕಾರಿಯಾದ ಮಂಜುನಾಥ ಭೋಗಾವತಿ ಶನಿವಾರ ಘೋಷಿಸುತ್ತಿದ್ದಂತೆ…

ಇರಾನ್- ಇಸ್ರೇಲ್ ಯುದ್ಧ ದುಬೈ ನಲ್ಲಿ ಸಿಲುಕಿದ ಸಿಂಧನೂರಿನ ಖ್ಯಾತ ಡಾ.ಕೆ.ಶಿವರಾಜ ದಂಪತಿ

ಸಿಂಧನೂರು: ಇರಾನ್- ಇಸ್ರೇಲ್ ನಡುವೆ ಯುದ್ದ ಹಿನ್ನೆಲೆ ವಿಮಾನ ಸೇವೆಗಳು ರದ್ದಾದ ಕಾರಣ ದುಬೈ ಪ್ರವಾಸಕ್ಕೆ ತೆರಳಿದ ಸಿಂಧನೂರಿನ ಸಹನಾ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಕೆ.ಶಿವರಾಜ ಮತ್ತು ಅವರ ಪತ್ನಿ ಜ್ಯೋತಿ ಸೇರಿ ಕರ್ನಾಟಕ ರಾಜ್ಯದ 70 ಜನ ದುಬೈನಲ್ಲಿ ಸಿಲುಕಿಕೊಂಡು…

ರಾಯಚೂರು ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವ

ರಾಯಚೂರು : ತೆಲಂಗಾಣ ಹಾಗೂ ಆಂಧ್ರಪ್ರದೇಶದೊಂದಿಗೆ ಗಡಿ ಹಂಚಿಕೊಂಡಿರುವ ರಾಯಚೂರು ಗ್ರಾಮೀಣ ವಿಧಾನ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸಾರ್ವಜನಿಕರಿಂದ ಹೆಚ್ಚಿನ ಒತ್ತಡ ಬಂದಿದೆ. ಈ ಬಾರಿ ಈ ಕ್ಷೇತ್ರದಿಂದಲೇ ಹೆಚ್ಚಿನ ಪ್ರಸ್ತಾವಗಳು ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿವೆ.ವಿಮಾನ ನಿಲ್ಧಾಣವು ರಾಯಚೂರು ಹೊರವಲಯದಲ್ಲಿದ್ದರೂ ಗ್ರಾಮೀಣ…

ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮ – ಡಾ.ಹಂಪಣ್ಣ ಸಜ್ಜನ್

ರಾಯಚೂರು: ಇಂದಿನ ಯುವ ಪೀಳಿಗೆಗೆ ಸಾಮಾಜಿಕ ಮೌಲ್ಯ, ನೀತಿ, ಉತ್ತಮ ಸಂಸ್ಕಾರ ನೀಡಿ ಒಳ್ಳೆಯ ನಾಗರಿಕರನ್ನಾಗಿ ರೂಪಿಸಬೇಕಿದೆ. ಮಹನೀಯರ ಜಯಂತಿಗಳ ಆಚರಣೆಯ ಉದ್ದೇಶವೂ ಇದೇ ಆಗಿದೆ’ ಎಂದು ರಾಯಚೂರು ಉಪವಿಭಾಗಾಧಿಕಾರಿ ಡಾ.ಹಂಪಣ್ಣ ಸಜ್ಜನ್ ಅಭಿಪ್ರಾಯಪಟ್ಟರು.ಇಲ್ಲಿನ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ…

ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲು ಒತ್ತಾಯಿಸಿ ಧರಣಿ

ರಾಯಚೂರು : ರಾಜ್ಯ ಸಚಿವ ಸಂಪುಟ ಅನುಮೋದಿಸಿರುವ 56,432 ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಧರಣಿ ನಡೆಯಿತು.ರಾಜ್ಯದಲ್ಲಿ ಖಾಲಿ ಇರುವ 2,84,881 ಹುದ್ದೆಗಳಲ್ಲಿ 56,432 ಹುದ್ದೆಗಳಿಗೆ…

ಪ್ರತಿಯೊಬ್ಬ ವಿದ್ಯಾರ್ಥಿಗಳು ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಿ : ಆಂಜನೇಯ ನಸಲಾಪುರ

ಇವತ್ತಿನ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಒಂದು ದೊಡ್ಡ ಸಮಸ್ಯೆಯಾಗಿಬಿಟ್ಟಿದೆ. ಪರೀಕ್ಷೆಯನ್ನು ಎದುರಿಸುವ ಮನಸ್ಸಿಲ್ಲದವರಿಗೆ ಅದು ತುಂಬಾ ಕಷ್ಟಕರವಾಗಿ ಕಾಣುತ್ತದೆ. ಪರೀಕ್ಷೆಯ ಭಯ ಅಥವಾ ಆತಂಕವು ಅನೇಕ ವಿದ್ಯಾರ್ಥಿಗಳು ಎದುರಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಇದು ಕಲಿತದ್ದನ್ನು ಮರೆಯುವಂತೆ ಮಾಡಿ, ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರುತ್ತದೆ.…

ನಿಗಮದ ಎಲ್ಲಾ ಯೋಜನೆಗಳು ಫಲಾನುಭವಿಗಳಿಗೆ ಶೀಘ್ರ ತಲುಪಲಿ

ಲಿಂಗಸಗೂರು ಮಾ 03 : ಡಿ. ದೇವರಾಜ ಅರಸು ನಿಗಮ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಕಟ್ಟಡ ಕಾರ್ಮಿಕ ಇಲಾಖೆ ಮೂಲಕ ಜಾರಿಯಲ್ಲಿರುವ ವಿವಿಧ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮಯಕ್ಕೆ ಸರಿಯಾಗಿ ತಲುಪುವಂತೆ…

ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ: ಡಾ.ಸುರೇಂದ್ರ ಬಾಬು

ರಾಯಚೂರು ಮಾರ್ಚ್ 02 (ಕರ್ನಾಟಕ ವಾರ್ತೆ): ಕಡು ಬಡವರು, ಆರ್ಥಿಕ ದುರ್ಬಲ ವರ್ಗದವರು, ದೈನಂದಿನ ದುಡಿಮೆಯಿಂದಲೇ ಜೀವನ ನಿರ್ವಹಣೆ ಮಾಡಬೇಕಾದ ಕುಟುಂಬಗಳು ತುರ್ತು ಶಸ್ತ್ರಚಿಕಿತ್ಸೆಗಾಗಿ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಪಡೆಯಲು ಸಹಾಯಕವಾಗುವಂತೆ ಭಾರತ ಸರಕಾರ ಹಾಗೂ ಕರ್ನಾಟಕ ಸರಕಾರ ಜಂಟಿಯಾಗಿ ಒಟ್ಟು…