Category: ಜಿಲ್ಲಾ

ತಿಮ್ಮಕ್ಕ ಅವರ ಸ್ಮರಣಾರ್ಥ ಸಿಂಧನೂರಿನಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮ

ಸಾಲುಮರದ ತಿಮ್ಮಕ್ಕ ಅವರ ಸ್ಮರಣಾರ್ಥ ನಿರುಪಾದೀ ಗೋಮರ್ಸಿ ಸಿಂಧನೂರು ಕೆ ಆರ್ ಎಸ್ ಪಕ್ಷದ ವತಿಯಿಂದ ಸಿಂಧನೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ವಿವಿಧ ರೀತಿಯ ಹಲವು ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡಿ ವೃಕ್ಷಮಾತೆಗೆ…

ಮಸ್ಕಿ ಬೋವಿ ಸಮಾಜದ ಮುಖಂಡರ ಸೇರ್ಪಡೆ

ಇಂದು ಮಸ್ಕಿ ಕಾಂಗ್ರೆಸ್ ಕಛೇರಿಯಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಶ್ರೀ ಅಂದಾನಪ್ಪ ಗುಂಡಳ್ಳಿ ಅವರ ನೇತೃತ್ವದಲ್ಲಿ ಮಸ‌್ಕಿ ಪುರಸಭೆ ವ್ಯಾಪ್ತಿಯ 17ನೇ ವಾರ್ಡನ್ ಭೋವಿ ಸಮಾಜದ ಮುಖಂಡರು ಹಾಗೂ ನಿವೃತ್ತ…

ಅಂತ್ಯ ಸಂಸ್ಕಾರಕ್ಕೆ ಅಡ್ಡಿ-ಸ್ಥಳಕ್ಕೆ ತಹಸೀಲ್ದಾರ್ ಭೇಟಿ

ಅಂತ್ಯ ಸಂಸ್ಕಾರಕ್ಕೆ ಗ್ರಾಮಸ್ಥರು ಅಡ್ಡಿ ಪಡಿಸಿದ ಪ್ರಯುಕ್ತ ಸಮೀಪದ ಉಟಗನೂರು ಮತ್ತು ಧೋತರಬಂಡಿ ಗ್ರಾಮಸ್ಥರ ನಡುವೆ ಪರಸ್ಪರ ವಾಗ್ವಾದ ಉಂಟಾಗಿದ್ದು ಸ್ಥಳಕ್ಕೆ ಮಾನ್ವಿ ತಹಸೀಲ್ದಾರ್ ಭೀಮರಾಯ ರಾಮಸಮುದ್ರ ಅವರು ಭೇಟಿ ನೀಡಿ ಉಬಯ ಗ್ರಾಮಗಳ ಗ್ರಾಮಸ್ಥರೊಂದಿಗೆ ಚರ್ಚಿಸಿ ಪರಿಸ್ಥಿತಿ ತಿಳಿಗೊಳಿಸಿದ ಘಟನೆ…

ಸಿಂಧನೂರಿನ ಸ.ಪ್ರ.ದ.ಮ ಕಾಲೇಜಿನಲ್ಲಿ ಸ್ವಾಗತ ಸಮಾರಂಭ

ಸಿಂಧನೂರು ತಾಲೂಕಿನ ಸ.ಪ್ರಥಮ ದರ್ಜೆ ಮಹಿಳಾ ಕಾಲೇಜು ಸಿಂಧನೂರು ನಲ್ಲಿ ದಿನಾಂಕ :17 ನವೆಂಬರ್ ರಂದು ಪ್ರಥಮ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ವಿವಿಧ ಘಟಕಗಳ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನಡೆಯಿತು ಉದ್ಘಾಟಕರಾಗಿ ನಮ್ಮ ಸಿಂಧನೂರು ತಾಲೂಕಿನ ಶಾಸಕರಾದ ಹಾಗೂ…

ಉಡಮಗಲ್ ಖಾನಾಪುರದಲ್ಲಿ ಮಕ್ಕಳ ದಿನಾಚರಣೆ

ರಾಯಚೂರು ನವೆಂಬರ್ 16 (ಕರ್ನಾಟಕ ವಾರ್ತೆ): ರಾಯಚೂರು ತಾಲೂಕಿನ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರದಲ್ಲಿ ನವೆಂಬರ್ 14ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು. ಪಂಡಿತ್ ಜವಾಹರಲಾಲ ನೆಹರು ಅವರ ಭಾವಚಿತ್ರಕ್ಕೆ ಶಾಲಾ ಮಂತ್ರಿಮAಡಲದ ಸದಸ್ಯರು, ಎಸ್.ಡಿ.ಎಮ್.ಸಿ. ಸದಸ್ಯರು ಮಾಲಾರ್ಪಣೆ ಮಾಡಿದರು.…

ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ವೃಕ್ಷಮಾತೆಗೆ ಸಂತಾಪ

ರಾಯಚೂರು ನವೆಂಬರ್ 16 (ಕರ್ನಾಟಕ ವಾರ್ತೆ): ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಹಾಲ್‌ನಲ್ಲಿ ನವೆಂಬರ್ 15ರಂದು ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ಮೌನಾಚರಣೆ ಮೂಲಕ ಸಂತಾಪ ಸೂಚಿಸಲಾಯಿತು.ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಅವರು ಮಾತನಾಡಿ, ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕನವರು…

ನಗರ ಕೇಂದ್ರ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ದಿನಾಚರಣೆ

ರಾಯಚೂರು ನವೆಂಬರ್ 16 (ಕರ್ನಾಟಕ ವಾರ್ತೆ): ನವೆಂಬರ್ 14 ರಿಂದ ನವೆಂಬರ್ 20ರವರೆಗೆ ಆಚರಿಸಲ್ಪಡುವ ರಾಷ್ಟೀಯ ಗ್ರಂಥಾಲಯ ಸಪ್ತಾಹವನ್ನು ನಗರದ ನಗರ ಕೇಂದ್ರ ಗ್ರಂಥಾಲಯದ ಕಚೇರಿಯಲ್ಲಿ ಇತ್ತೀಚೆಗೆ ಆಚರಿಸಲಾಯಿತು. ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಮಕ್ಕಳ ದಿನಾಚರಣೆ ಹಾಗೂ ಪುಸ್ತಕ…

ದೇವದುರ್ಗ ತಾಲೂಕು ನೂತನ ನ್ಯಾಯಾಲಯಗಳ ಸಂಕೀರ್ಣ, ವಕೀಲರ ಭವನ ನ್ಯಾಯಮೂರ್ತಿಗಳಿಂದ ಲೋಕಾರ್ಪಣೆ

ರಾಯಚೂರು ನವೆಂಬರ್ 15 (ಕ.ವಾ.): ದೇವದುರ್ಗ ತಾಲೂಕು ನೂತನ ನ್ಯಾಯಾಲಯಗಳ ಸಂಕೀರ್ಣವನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಪೋಷಕರು ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು ಅವರು ನವೆಂಬರ್ 15 ರಂದು ಲೋಕಾರ್ಪಣೆ…

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ರವರಿಗೆ ನುಡಿ ನಮನ

ಮರಗಳನ್ನೇ ಮಕ್ಕಳಂತೆ ಸಾಕಿ ಸಲಹಿದ ವೃಕ್ಷಮಾತೆ ಸತಾಯಶೆ ಸಾಲು ಮರದ ತಿಮ್ಮಕ್ಕ ರವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಿಂಧನೂರು ಹಾಗೂ ನಿವೃತ್ತ ಪಿಂಚಣಿ ನೌಕರರ ಸಂಘದ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು, ಶನಿವಾರ ಸಂಜೆ ತಹಶೀಲ್ದಾರ ಕಚೇರಿ ಆವರಣದಲ್ಲಿ…

ನೋಬೆಲ್ ಪದವಿ ಮಹಾವಿದ್ಯಾಲಯದ ಇತಿಹಾಸ *ಸಾಮ್ರಾಜ್ಯ ದರ್ಶನ ವಸ್ತು ಪ್ರದರ್ಶನ*

ಸಿಂಧನೂರಿನ ನೊಬೆಲ್ ಪದವಿ ಮಹಾವಿದ್ಯಾಲಯದಲ್ಲಿ ಇತಿಹಾಸ ಸಾಮ್ರಾಜ್ಯ ದರ್ಶನ ಎಂಬ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಅತ್ಯಂತ ಯಶಸ್ವಿಯನ್ನು ಕಂಡು ಐತಿಹಾಸಿಕ ಕ್ಷಣಗಳನ್ನು ಸೃಷ್ಟಿ ಮಾಡುವಲ್ಲಿ ಕಾಲೇಜು ವಿದ್ಯಾರ್ಥಿಗಳು ಅತ್ಯಂತ ಪರಿಶ್ರಮ ಉತ್ತಮ ಆಸಕ್ತಿ ಹಾಗೂ ತನು ಮನದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ…