ಶ್ರದ್ದೆಯಿಂದ ಓದಿದರೆ ಯಶಸ್ಸು ಸಾಧ್ಯ :ರಾಮಣ್ಣ ನಾಯಕ
ಮಸ್ಕಿ : ವಿದ್ಯಾರ್ಥಿಗಳು ನಿಶ್ಚಿತ ಗುರಿ ಜೊತೆ ಶ್ರದ್ದೆಯಿಂದ ಓದಿದರೆ ಯಶಸ್ಸು ಕಾಣಲು ಸಾಧ್ಯ ಎಂದು ಸಂಸ್ಥೆಯ ಕಾರ್ಯದರ್ಶಿ ರಾಮಣ್ಣ ನಾಯಕ ಹೇಳಿದರು. ಮಸ್ಕಿ ತಾಲೂಕಿನ ಮುದ್ದಾಪುರನ ತುಂಗಭದ್ರಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅದ್ಧ್ಯಕ್ಷತೆವಹಿಸಿ ಮಾತನಾಡಿದ…
