ಪ.ಪಂ ಅಧ್ಯಕ್ಷ ಸ್ಥಾನಕ್ಕೆ 20ರಂದು ಚುನಾವಣೆ
ಸಿರವಾರ : ರಾಜೀನಾಮೆಯಿಂದ ತೆರವಾದ ಇಲ್ಲಿಯ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಜನವರಿ 20ರಂದು ಚುನಾವಣೆ ನಿಗದಿಯಾಗಿದ್ದು, ಆಕಾಂಕ್ಷಿಗಳ ನಡುವೆ ಪೈಪೋಟಿ ತೀವ್ರಗೊಂಡಿದೆ. 20 ಸದಸ್ಯರ ಸಂಖ್ಯಾ ಬಲದ ಪಟ್ಟಣ ಪಂಚಾಯಿತಿಯಲ್ಲಿ 20 ಜನ ಸದಸ್ಯರಲ್ಲಿ 9 ಕಾಂಗ್ರೆಸ್ ಬೆಂಬಲಿತ, 6…
