Category: ಜಿಲ್ಲಾ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗುರುಸಿದ್ದಯ್ಯನಮಠ ಉಪ್ಪಾರವಾಡಿ ಸಿಂಧನೂರನಲ್ಲಿ ಕಲಿಕಾ ಹಬ್ಬ

ಸಿಂಧನೂರು : ಶಾಲಾ ಶಿಕ್ಷಣ ಇಲಾಖೆ ಮಾರ್ಗದರ್ಶನದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಸಿಂಧನೂರು ಸಮೂಹ ಸಂಪನ್ಮೂಲ ಕೇಂದ್ರ (ಟಿ.ಬಿ.ಪಿ. ಕ್ಯಾಂಪ್) ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗುರುಸಿದ್ದಯ್ಯನಮಠ ಇವರ ಸಹಯೋಗದಲ್ಲಿ, ಸರಕಾರಿ ಕಿರಿಯ ಪ್ರಾಥಮಿಕ…

ಭಾರತೀಯ ಸೇನೆ ಸೇರುವ ಅವಕಾಶ: ಅಗ್ನಿವೀರ ನೇಮಕಾತಿಗೆ ನೋಂದಣಿ ಆರಂಭ

ಮಾನ್ವಿ : ತಾಲೂಕಿನ ಯುವಕರು ಭಾರತೀಯ ಸೇನೆಗೆ ಸೇರುವ ಆಸಕ್ತಿ ಹೊಂದಿದ್ದಲ್ಲಿ, ಅಗ್ನಿಪಥ್ ಯೋಜನೆಯಡಿ ಸುಮಾರು 25 ಸಾವಿರಕ್ಕೂ ಹೆಚ್ಚು ಅಗ್ನಿವೀರ ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು, ಏಪ್ರಿಲ್ 1 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಯಚೂರು…

ವಿರಾಟ ಹಿಂದೂ ಸಮ್ಮೇಳನ – ಅದ್ದೂರಿ ಶೋಭಾಯಾತ್ರೆ

ಪಟ್ಟಣದಲ್ಲಿ ವಿರಾಟ ಹಿಂದೂ ಸಮ್ಮೇಳನದ ಅಂಗವಾಗಿ ಶನಿವಾರ ಅದ್ದೂರಿಯಾಗಿ ಶೋಭಾಯಾತ್ರೆ ನಡೆಯಿತು. ಪಟ್ಟಣದ ಬಸವೇಶ್ವರ ವೃತ್ತದಿಂದ ಬಸ್ ನಿಲ್ದಾಣದ ಕಾರ್ಯಕ್ರಮದ ಸ್ಥಳದವರೆಗೆ 101 ಮಹಿಳೆಯರ ಕಳಸ, ಡೊಳ್ಳು ಕುಣಿತ, ಕಣಿ ಹಲಿಗೆ ಕುಣಿತ, ಕುದುರೆ ಕುಣಿತೊಂದಿಗೆ ಅದ್ದೂರಿಯಾಗಿ ನಡೆಯಿತು ಶೋಭಾಯಾತ್ರೆಯಲ್ಲಿ ಪಟ್ಟಣದಲ್ಲಿರುವ…

ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸಲು ಮಾರ್ಚ್ 5 ಕೊನೆಯ ದಿನ

ರಾಯಚೂರು ಫೆಬ್ರವರಿ 23 (ಕರ್ನಾಟಕ ವಾರ್ತೆ): ಮೆಟ್ರಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು,…

ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

ರಾಯಚೂರು ಫೆಬ್ರವರಿ 23 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ ಡಾ.ಬಾಬು ಜಗಜೀವನ ರಾಂ ಅವರ 198ನೇ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ…

ಇಂದು ಫೆ.24ರಂದು ಕ್ರೀಡಾ, ಸಾಂಸ್ಕೃತಿಕ ಉತ್ಸವ

ರಾಯಚೂರು ಫೆಬ್ರವರಿ 23 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಯುವ ಸಂಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಯಚೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಕ್ರೀಡಾ ಮತ್ತು ಸಾಂಸ್ಕೃತಿಕ…

ಫೆ.24ರಂದು ವಿವಿಧ ಜಯಂತಿಗಳ ಪೂರ್ವಭಾವಿ ಸಭೆ

ರಾಯಚೂರು ಫೆಬ್ರವರಿ 23 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಮಾರ್ಚ್ 1ರಂದು ರೇಣುಕಾಚಾರ್ಯ ಜಯಂತಿ ಹಾಗೂ ಮಾರ್ಚ್ 3ರಂದು ಯೋಗಿನಾರಾಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತಿ ನಡೆಯಲಿವೆ. ಈ ಜಯಂತಿಗಳ ಅಂಗವಾಗಿ ಫೆ.24ರ ಬೆಳಿಗ್ಗೆ 11 ಗಂಟೆಗೆ ನಗರದ ನೂತನ…

ಕಣ್ಣುಗಳ ಆರೈಕೆಗೆ ನಾವೆಲ್ಲರೂ ಮಹತ್ವ ನೀಡೋಣ: ಡಿ.ಹೆಚ್.ಓ ಡಾ.ಸುರೇಂದ್ರ ಬಾಬು

ರಾಯಚೂರು ಫೆಬ್ರವರಿ 23 (ಕರ್ನಾಟಕ ವಾರ್ತೆ): ಪ್ರತಿ ವ್ಯಕ್ತಿಯ ಜೀವನದಲ್ಲಿ ಕಣ್ಣುಗಳು ಕೇವಲ ದೇಹದ ಅಂಗ ಮಾತ್ರ ಅಲ್ಲ, ವ್ಯಕ್ತಿಯ ಸಾಧನೆ, ಕುಟುಂಬದ ನಿರ್ವಹಣೆ ಸೇರಿದಂತೆ ಜೀವನಪೂರ್ತಿ ಪ್ರತಿ ಹಂತದಲ್ಲೂ ತನ್ನದೆ ಮಹತ್ವ ಸಾರುವ ಕಣ್ಣುಗಳು ಆರೈಕೆಗೆ ನಾವೆಲ್ಲರೂ ಮಹತ್ವ ನೀಡಬೇಕೆಂದು…

ನಿವೃತ್ತ ಸೈನಿಕರಿಗೆ, ಮೃತ ಸೈನಿಕರ ಕುಟುಂಬಕ್ಕೆ ಸರ್ಕಾರಿ ಭೂಮಿ ಮಂಜೂರು ಮಾಡುವಂತೆ ಡಿಎಸ್‌ಎಸ್ ಮಲ್ಲಿಕ್ ಮುರಾರಿ ಒತ್ತಾಯ

ಮಸ್ಕಿ: ತಾಲೂಕಿನಲ್ಲಿರುವ ನಿವೃತ್ತ ಸೈನಿಕರಿಗೆ ಮತ್ತು ಮೃತ ಸೈನಿಕರ ಕುಟುಂಬಸ್ಥರಿಗೆ ಸರ್ಕಾರಿ ಭೂಮಿ ಮಂಜೂರು ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮಸ್ಕಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ ಸೋಮವಾರ ಒತ್ತಾಯಿಸಿದರು. ನಂತರ ದಲಿತ ಸಂಘರ್ಷ ಸಮಿತಿ ಮಸ್ಕಿ…

ಮಹಿಳಾ ಮತ್ತು ಮಕ್ಕಳ ಆರೋಗ್ಯಕ್ಕಾಗಿ ವೈದ್ಯರ ನೇಮಕ ಅಗತ್ಯ : ನರಸಿಂಹ

ಮಾನ್ವಿ : ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹೆಚ್. ಶಿವರಾಮೇಗೌಡ ಬಣ ತಾಲೂಕು ಘಟಕದ ವತಿಯಿಂದ ಮುಖ್ಯಮಂತ್ರಿಗಳಿಗೆ ಉಪ ತಹಸೀಲ್ದಾರ್ ವಿನಾಯಕರಾವ್ ಅವರ ಮೂಲಕ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಕರವೇ ತಾಲೂಕು ಅಧ್ಯಕ್ಷ ನರಸಿಂಹ ಅವರು,…