Category: ಜಿಲ್ಲಾ

ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ‌ ನೀಡಿ : ಡಾ. ಜಾವೀದ್ ಖಾನ್

ಮಾನ್ವಿ : ರಾಜ್ಯದ ಲಕ್ಷಾಂತರ ವಿದ್ಯಾವಂತ ನಿರುದ್ಯೋಗಿ ಯುವಕರ ಭವಿಷ್ಯವನ್ನು ಗಮನದಲ್ಲಿಟ್ಟು ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿ ಮತ್ತು ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆದ್ಯತೆ ನೀಡಬೇಕು ಎಂದು ದಲಿತ ಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ಜಾವೀದ್…

ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೂಲಿಕಾರ್ಮಿಕರಿಗೆ ಕೆಲಸ ನೀಡಿ: ಕನ್ನಡ ಸೇನೆ ಕರ್ನಾಟಕ ಮನವಿ

ಅರಕೇರಾ : ಕನ್ನಡ ಸೇನೆ ಕರ್ನಾಟಕ ಅರಕೇರಾ ತಾಲೂಕು ಘಟಕದವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೂಲಿಕಾರ್ಮಿಕರಿಗೆ ಕೆಲಸ ನೀಡುವಂತೆ ಕನ್ನಡ ಸೇನೆ ಕರ್ನಾಟಕ ತಾಲೂಕ ಘಟಕದ ಅಧ್ಯಕ್ಷರಾದ ಮೈಹಿಬೂಬ ಬಡಿಗೇರಾ ಹಾಗೂ ಪದಾಧಿಕಾರಿಗಳು ಅರಕೇರಾ ತಾಲೂಕು ಪಂಚಾಯತ…

ವರ್ಧಂತಿ ಉತ್ಸವ ಪ್ರಯುಕ್ತ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಉಪನ್ಯಾಸ, ಸಂಗೀತ, ಕಾರ್ಯಕ್ರಮ

ಸಿಂಧನೂರು ನಗರದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಾಯರ ವರ್ಧಂತಿ ಉತ್ಸವದ ಪ್ರಯುಕ್ತ ಭಜನೆ, ಉಪನ್ಯಾಸ ಹಾಗೂ ಸಂಗೀತ ಕಾರ್ಯಕ್ರಮ ಜರುಗಿದವು. ಬೆಂಗಳೂರಿನ ಪ್ರವಚನಕಾರ ಗುರುರಾಜ ದಾಸ್ ಅವರಿಂದ ‘ಶ್ರೀ ಗುರು ಕಾರುಣ್ಯ’ಕುರಿತು ವಿಶೇಷ ಉಪನ್ಯಾಸ ಹಾಗೂ ಹುಬ್ಬಳ್ಳಿಯ ಆರ್.ಪಿ.ಕುಲಕರ್ಣಿ ತಂಡದವರಿಂದ ಸಂಗೀತ…

ನಾಯಿ ಕಡಿತ ಮತ್ತು ಹಾವು ಕಡಿತದ ಪ್ರಥಮ ಚಿಕಿತ್ಸೆ – ಅರಿವು ಮೂಡಿಸುವ ಕಾರ್ಯಕ್ರಮ

ಸಿಂಧನೂರು : ಫೆ 23 ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಸಿಂಧನೂರು ಇವರ ವತಿಯಿಂದ ಭೋಗಾಪುರ ಗ್ರಾಮದಲ್ಲಿ ನಾಯಿ ಕಡಿತ ಮತ್ತು ಹಾವು ಕಡಿತದ ಪ್ರಥಮ ಚಿಕಿತ್ಸೆ,…

ವೈಜ್ಞಾನಿಕ ಚಿಂತನೆ ಮೈಗೂಡಿಸಿಕೊಳ್ಳಲು ಮಂಜುಳಾ ಅಂಗಡಿ ಕರೆ

ಕವಿತಾಳ : ಸರ್ಕಾರಿ ಕನ್ಯಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಕವಿತಾಳ:ಸ್ಥಳೀಯ ಸರ್ಕಾರಿ ಕನ್ಯಾ ಪ್ರೌಢಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಕಾರ್ಯಕ್ರಮವು ವಿದ್ಯಾರ್ಥಿಗಳ ಸೃಜನಶೀಲತೆಗೆ ಸಾಕ್ಷಿಯಾಯಿತು. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಶಾಲಾ ಶಿಕ್ಷಣ…

“ಮಕ್ಕಳೊಂದಿಗೆ ಓದು” ಕಾರ್ಯಾಗಾರ ಶರಣಪ್ಪ ಬಲ್ಲಟಗಿ

ಮಾನವಿ : ಜನತಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್(ರಿ) ಬಲ್ಲಟಗಿ ವತಿಯಿಂದ ನಡೆಯುತ್ತಿರುವ “ಮಕ್ಕಳೊಂದಿಗೆ ಓದು” ಕಾರ್ಯಾಗಾರವು ಗ್ರಾಮೀಣ ಭಾಗದ ಮಕ್ಕಳ ಭವಿಷ್ಯ ರೂಪಿಸುವ ಮಹತ್ವದ ಹೆಜ್ಜೆಯಾಗಿದೆ. ಇಂದು ಫೆ 22 ರಂದು ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ಜಾಗೀರಪನ್ನೂರು ಗ್ರಾಮದಲ್ಲಿ…

ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸೂಡಾ ಅಧ್ಯಕ್ಷ ಬಾಬುಗೌಡ ಬಾದರ್ಲಿ

ಸಿಂಧನೂರು ; ಬಸಾಪುರ (ಈಜೆ) ಗ್ರಾಮದಲ್ಲಿ ಶ್ರೀ ಅಮರೇಶ್ವರ ದೇವಸ್ಥಾನ ಹಾಗೂ ಮಾತೆ ಶ್ರೀ ಅಂಬಾದೇವಿ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಯನ್ನು ನಗರಾಭಿವೃದ್ಧಿ ಪ್ರಾಧಿಕಾರ (SUDA) ಅಧ್ಯಕ್ಷರಾದ ಬಾಬುಗೌಡ ಬಾದರ್ಲಿ ಅವರು ಸ್ಥಳಕ್ಕೆ ಭೇಟಿ ನೀಡಿ ಸಮಗ್ರವಾಗಿ ವೀಕ್ಷಿಸಿದರು. ದೇವಾಲಯಗಳ ಪುನರ್‌ನಿರ್ಮಾಣ ಹಾಗೂ…

ಸಾಸಲಮರಿ ಸರಕಾರಿ ನೌಕರರ ಬಳಗದ ಕಾರ್ಯ ಶ್ಲಾಘನೀಯವಾದದ್ದು – ಪವಿತ್ರ ಪಿಡಿಓ.

ಸಿಂಧನೂರು : ತಾಲ್ಲೂಕಿನ ಗುಂಜಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಮಕ್ಕಳಿಗೆ ಹತ್ತು ಸಾವಿರ ರೂ. ಗಳ ಮೌಲ್ಯದ 100 ಊಟದ ತಟ್ಟೆಗಳು ಹಾಗೂ 50 ಲೋಟಗಳನ್ನು ಸಾಸಲಮರಿ ಸರಕಾರಿ ನೌಕರರ ಬಳಗವು ದೇಣಿಗೆಯಾಗಿ ನೀಡಿದೆ. ಈ ಸಂದರ್ಭದಲ್ಲಿ ಗುಂಜಹಳ್ಳಿ ಗ್ರಾಮ ಪಂಚಾಯತಿ…

ಕಸಾಪ ವತಿಯಿಂದ ಬಸವನಗೌಡ ಬಾದರ್ಲಿ ಹುಟ್ಟು ಹಬ್ಬ ಆಚರಣೆ

ಸಿಂಧನೂರು : ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಾನ್ಯ ಶ್ರೀ ಬಸವನಗೌಡ ಬಾದರ್ಲಿ (ವಿಧಾನ ಪರಿಷತ್ ಸದಸ್ಯರು, ) ಅವರ ಜನ್ಮದಿನದ ಅಂಗವಾಗಿ ಭಾವಪೂರ್ಣವಾಗಿ ಶುಭಾಶಯ ಕೋರಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಅವರಿಗೆ ಶಾಲು ಹೊದಿಸಿ, ಹಾರ ಹಾಕಿ, ಸ್ಮರಣಿಕೆ ನೀಡಿ…

ಅಬ್ಬೆತುಮಕೂರು ಸದ್ಗುರು ಶ್ರೀ ವಿಶ್ವರಾಧ್ಯರ ಜಾತ್ರಾ ಮಹೋತ್ಸವ ಸದ್ಗುರು ಆಶೀರ್ವಾದ ಪಡೆದ ಎನ್.ಎಸ್. ಬೋಸರಾಜು

ಯಾದಗಿರಿ ಜಿಲ್ಲೆಯ ಅಬ್ಬೆತುಮಕೂರುದಲ್ಲಿರುವ ಅಬ್ಬೆತುಮಕೂರು ಶ್ರೀ ವಿಶ್ವರಾಧ್ಯ ಸುಕ್ಷೇತ್ರದಲ್ಲಿ ಅಣಿಮಾದಿ ಅಷ್ಟಸಿದ್ಧಿ ಪುರುಷ ಭಾವೈಕ್ಯತೆಯ ಭಗವಂತ ಸದ್ಗುರು ಶ್ರೀ ವಿಶ್ವರಾಧ್ಯರ ಜಾತ್ರಾ ಮಹೋತ್ಸವ ಹಾಗೂ ಭವ್ಯ ರಥೋತ್ಸವವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಈ ಮಹೋತ್ಸವದ ಅಂಗವಾಗಿ ಸಣ್ಣ ನೀರಾವರಿ ಹಾಗೂ ವಿಜ್ಞಾನ…