Category: ಜಿಲ್ಲಾ

ಫೆ.24ರಂದು ಭೋವಿ ಅಭಿವೃದ್ದಿ ನಿಗಮದ ಪ್ರಗತಿ ಪರಿಶೀಲನಾ ಸಭೆ

ರಾಯಚೂರು (ಕರ್ನಾಟಕ ವಾರ್ತೆ): ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರಾಮಪ್ಪ ಅವರ ಅಧ್ಯಕ್ಷತೆಯಲ್ಲಿ ಫೆ.24ರ ಬೆಳಿಗ್ಗೆ 11 ಗಂಟೆಗೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಧಿಕಾರಿಗಳ ಸಮನ್ವಯದೊಂದಿಗೆ ನಿಗಮದ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಭೋವಿ…

ಫೆ.26ರಿಂದ ಫೆ.28ರವರೆಗೆ ರಸ್ತೆ ಸಂಚಾರ ಸಮೀಕ್ಷೆ

ರಾಯಚೂರು (ಕರ್ನಾಟಕ ವಾರ್ತೆ): ಲೋಕೋಪಯೋಗಿ ಇಲಾಖೆಯಿಂದ ಪ್ರತಿ ವರ್ಷಕ್ಕೊಮ್ಮೆ ಎರಡು ದಿನ ಮತ್ತು ಐದು ವರ್ಷಗಳಿಗೊಮ್ಮೆ ಏಳು ದಿನಗಳ ರಾಜ್ಯ ಹೆದ್ದಾರಿಗಳು, ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ವಾಹನ ಸಂಚಾರ ಸಮೀಕ್ಷಯ ಕಾರ್ಯವನ್ನು ಕೈಗೊಳ್ಳಲಾಗುತ್ತದೆ. ಈ ಸಮೀಕ್ಷೆಯಿಂದ ಸಂಗ್ರಹಿಸಿದ ಮಾಹಿತಿಯಿಂದ ಸರ್ಕಾರಕ್ಕೆ…

ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಿಂದ ನಗರ ಸಂಚಾರ: ಕಾಮಗಾರಿಗಳ ಪರಿಶೀಲನೆ

ರಾಯಚೂರು (ಕರ್ನಾಟಕ ವಾರ್ತೆ): ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರು ಫೆ.20ರಂದು ನಗರದ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ ಪ್ರಗತಿಯಲ್ಲಿರುವ ಮತ್ತು ಪ್ರಸ್ತಾವಿತ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ ಅವರು ಚಾಲ್ತಿಯಲ್ಲಿರುವ ಯೋಜನೆಗಳನ್ನು…

ಪಿಯು ಪರೀಕ್ಷೆಯು ವ್ಯವಸ್ಥಿತ, ಪಾರದರ್ಶಕವಾಗಿ ನಡೆಯಲಿ: ಅಪರ ಜಿಲ್ಲಾಧಿಕಾರಿ ಶಿವಾನಂದ

ರಾಯಚೂರು (ಕರ್ನಾಟಕ ವಾರ್ತೆ): ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಫೆ.28 ರಿಂದ ಆರಂಭವಾಗಿ ಮಾರ್ಚ 17ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಫೆ.21ರ ಶನಿವಾರ…

ಕಣ್ಣಿನ ಆರೈಕೆಯ ನಿರಂತರ ವೈದ್ಯಕೀಯ ಆರೋಗ್ಯ ಶಿಕ್ಷಣ ಕಾರ್ಯಕ್ರಮದಡಿ ಜಾಗೃತಿ.

ಜೀವನವದ ಬಹುಮುಖ್ಯ ಅಂಗ ಕಣ್ಣುಗಳ ಆರೈಕೆಗೆ ಮಹತ್ವ ನೀಡುವ ಕಾರ್ಯ ನಾವೆಲ್ಲರೂ ಮಾಡೋಣ: ಡಾ ಸುರೇಂದ್ರ ಬಾಬು ಪ್ರತಿ ವ್ಯಕ್ತಿಯ ಜೀವನದಲ್ಲಿ ಕಣ್ಣುಗಳು ಕೇವಲ ದೇಹದ ಅಂಗ ಮಾತ್ರ ಅಲ್ಲ, ವ್ಯಕ್ತಿಯ ಸಾಧನೆ, ಕುಟುಂಬದ ನಿರ್ವಹಣೆ ಸೇರಿದಂತೆ ಜೀವನಪೂರ್ತಿ ಪ್ರತಿ ಹಂತದಲ್ಲೂ…

ಬಳಗಾನೂರು ಪಟ್ಟಣದ ಶ್ರೀ ಬಸವೇಶ್ವರ ಪ್ರೌಢಶಾಲೆ ವತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಆಯ್ಕೆಯಾದ ಬಾಲ ಪ್ರತಿಭೆ ಪ್ರೀತಮ್ ತಳವಾರ ಅವರಿಗೆ ಗೌರವ ಸನ್ಮಾನ

ಬಳಗಾನೂರ : ಪಟ್ಟಣದ ಶ್ರೀ ಬಸವೇಶ್ವರ ಪ್ರೌಢಶಾಲೆ ಹಾಗೂ ಬಸವೇಶ್ವರ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಅಂಗವಾಗಿ ಈ ವಿಶೇಷ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಳಗಾನೂರು ಪಟ್ಟಣದ ಶ್ರೀದೇವಿ ಕಿರಿಯ ಪ್ರಾಥಮಿಕ ಶಾಲೆಯ ಯುಕೆಜಿಯ 5 ವರ್ಷದ…

ವಿದ್ಯಾರ್ಥಿಗಳು ತಂದೆ ತಾಯಿಗೆ ಗೌರವ ತರುವ ಕೆಲಸ ಮಾಡಬೇಕು: ನಾಗರತ್ನ ಗುತ್ತೇದಾರ

ಹಾಲಾಪೂರ ಗ್ರಾಮದಲ್ಲಿರುವ ಡಾ. ಬಿಆರ್ ಅಂಬೇಡ್ಕರ ಬಾಲಕಿಯರ ವಸತಿ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡಿಗೆ ಸಮಾರಂಭ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪರಮಾನಂದ ಅಂಗರಿಗಿ ಗ್ರಂಥಪಾಲಕರು ನೆರವೇರಿಸಿದರು, ಸಾನಿಧ್ಯವನ್ನು ಶ್ರೀ ದಂಡಗುಂಡಪ್ಪ ತಾತ ಜಂಗಮರಹಳ್ಳಿ ಅಲಂಕರಿಸಿದ್ದರು . ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ…

ಇಂದು ದತ್ತಿ ಉಪನ್ಯಾಸ ಮತ್ತು ಪ್ರೇರಣಾ ಪ್ರಶಸ್ತಿ ಪ್ರದಾನ ಸಮಾರಂಭ

ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವಿಮಲಬಾಯಿ ಭಗತರಾಜ ನಿಜಾಮಕಾರಿ ಪ್ರತಿಷ್ಠಾನದಿಂದ ನಗರದ ಕನ್ನಡ ಭವನದಲ್ಲಿ ಫೆ.22 ರಂದು ಸಂಜೆ 5 ಗಂಟೆಗೆ ದತ್ತಿ ಉಪನ್ಯಾಸ ಮತ್ತು ಪ್ರೇರಣಾ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆಂಂದು ಕಸಾಪ ತಾಲೂಕು ಅಧ್ಯಕ್ಷ…

ನ್ಯೂನತೆಯುಳ್ಳ ಮಕ್ಕಳ ಆರೋಗ್ಯ ತಪಾಸಣೆ

ರಾಯಚೂರು : ಆರ್‌ಬಿಎಸ್‌ಕೆ ವೈದ್ಯಕೀಯ ತಂಡವು ಕ್ಷೇತ್ರ ಮಟ್ಟದಲ್ಲಿ ಗುರುತಿಸಿದ ನ್ಯೂನ್ಯತೆಯುಳ್ಳ ಮಕ್ಕಳ ಆರೋಗ್ಯ ತಪಾಸಣೆ ಶಿಬಿರ ಶುಕ್ರವಾರ ನಡೆಯಿತು. ನಗರದ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಶಿಬಿರದಲ್ಲಿ ಹುಟ್ಟಿನಿಂದ 18 ವರ್ಷದೊಳಗಿನ ಜನ್ಮಜಾತ ಹೃದಯ ಖಾಯಿಲೆಯ 14 ಮಕ್ಕಳು, ಸೀಳು…

ಮಾಹಿತಿ ಹಕ್ಕು ಕಾಯ್ದೆ ಜನಪರ, ಪ್ರಬಲ ಕಾಯ್ದೆಯಾಗಿದೆ: ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ಬಿ. ವೆಂಕಟ್ ಸಿಂಗ್

ರಾಯಚೂರು ಫೆಬ್ರವರಿ 21, (ಕರ್ನಾಟಕ ವಾರ್ತೆ) : ಮಾಹಿತಿ ಹಕ್ಕು ಕಾಯ್ದೆ ಜನಪರ ಮತ್ತು ಪ್ರಬಲ ಕಾಯ್ದೆಯಾಗಿದ್ದು, ಪಾರದರ್ಶಕ ಆಡಳಿತ ವ್ಯವಸ್ಥೆಯನ್ನು ಜಾರಿಗೊಳಿಸುವಲ್ಲಿ ಪ್ರಮುಖವಾಗಿ ಕಾರ್ಯನಿರ್ವಹಿಸುತ್ತದೆ. ಸಾರ್ವಜನಿಕ ಸೇವೆಯಲ್ಲಿರುವವರಿಗೆ ಮಾಹಿತಿ ಹಕ್ಕು ಕಾಯ್ದೆಯು ರಕ್ಷಣೆಯೂ ಹೌದು, ಎಚ್ಚರಿಕೆಯೂ ಹೌದು ಎಂದು ಕರ್ನಾಟಕ…