Category: ಜಿಲ್ಲಾ

ರಾಜ್ಯದ ರೈತರಿಂದ ಖರೀದಿಸಿದ ಮುಂಗಾರು–ಹಿಂಗಾರು ಜೋಳದ ಬಾಕಿ ಹಣ ತಕ್ಷಣ ಪಾವತಿಸಲು ಆಗ್ರಹ

ಬೆಂಗಳೂರು, ಜು. 6: ರಾಜ್ಯದ ರೈತರಿಂದ ಸರ್ಕಾರದ ಖರೀದಿ ಕೇಂದ್ರಗಳ ಮೂಲಕ ಖರೀದಿಸಲಾದ ಮುಂಗಾರು ಹಾಗೂ ಹಿಂಗಾರು ಜೋಳದ ಖರೀದಿ ಹಣವನ್ನು ತಕ್ಷಣವೇ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ…

ಅಮರೇಗೌಡ ಮಾಪಾ ನಿವೃತ್ತಿ ಜೀವನ ಆರೋಗ್ಯದಿಂದ ಕೂಡಿರಲಿ:ಶ್ರೀ ಗುರುಬಸವ ಮಹಾಸ್ವಾಮಿಗಳು

ಮಸ್ಕಿ: ಹೂವಿನಬಾವಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಧೀರ್ಘವಾಗಿ ಶಿಕ್ಷಕರಾಗಿ,ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ವಯೊನಿವೃತ್ತಿಯಾದ ಅಮರೇಗೌಡ ಮಾ ಪಾ ಅವರ ವಯೊನಿವೃತ್ತಿ ಸಮಾರಂಭವು ಶ್ರೀ ಗವಿಸಿದ್ದೇಶ್ವರ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಗುರುಬಸವ ಮಹಾಸ್ವಾಮಿಗಳು ಘನಮಠೇಶ್ವರ ಮಠ ಸಂತೇಕೆಲ್ಲೂರು ನೆರವೇರಿಸಿ…

ಕಾರುಣ್ಯಾಶ್ರಮದ ಸೇವೆಯಲ್ಲಿ ಭಾಗಿಯಾದರೆ ಮಾನವ ಬದುಕು ಸಾರ್ಥಕವಾಗುತ್ತದೆ – ವಿಜಯಕುಮಾರ

ಸಿಂಧನೂರು — ಸಾಧನ ರಾಯಚೂರು (ರಿ)ಕರ್ನಾಟಕ ಫೆವಾರ್ಡ್ -ಕೆ ಹಾಗೂ ಡ್ರೀಮ್ ಇಂಡಿಯಾ ನೆಟ್ ವರ್ಕ್ ಬೆಂಗಳೂರು ವತಿಯಿಂದ ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಶ್ರೀಮಠ ಸೇವಾ ಟ್ರಸ್ಟ್ (ರಿ)ಹರೇಟನೂರು ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ”…

ಮಾನ್ವಿ ಹೆಡ್ ಕಾನ್‌ಸ್ಟೆಬಲ್ ಇಸ್ಮಾಯಿಲ್ ನಿಧನ : ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಮಾನ್ವಿ -: ಮಾನ್ವಿ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ (ಜಮೇದಾ‌ರ್) ಇಸ್ಮಯಿಲ್ (43) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಭಾನುವಾರ ಬೆಳಿಗ್ಗೆ ನಿಧನರಾಗಿದ್ದು, ಸಂಜೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಕೆಲವು ದಿನಗಳ ಹಿಂದೆ ಮಾನ್ವಿ ಪಟ್ಟಣದಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ…

ಬಸನಗೌಡ ಫೌಂಡೇಶನ್ ನಿಂದ 36ನೇ ಉಪಕಾಲುವೆ ಸ್ವಚ್ಛತಾ ಕಾರ್ಯ ನವಲಿ ಸಮನಾಂತರ ಜಲಾಶಯ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ: ಬಸನಗೌಡ ಬಾದರ್ಲಿ

ಸಿಂಧನೂರು.ಜು.5 ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಭಾಗದ ರೈತರ ಸರ್ವಾಂಗೀಣ ಅಭಿವೃದ್ಧಿಗೆ ಕಂಕಣಬದ್ಧವಾಗಿದ್ದು, ನವಲಿ ಸಮನಾಂತರ ಜಲಾಶಯ ನಿರ್ಮಾಣಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ವಿಧಾನಪರಿಷತ್ ಶಾಸಕ ಬಸನಗೌಡ ಬಾದರ್ಲಿ ಹೇಳಿದರು. ಅವರು ಭಾನುವಾರ ತಾಲ್ಲೂಕಿನ ವೆಂಕಟೇಶ್ವರ ಕ್ಯಾಂಪನಲ್ಲಿ ಬಸನಗೌಡ…

ಎಸ್ಐಆರ್ ಪ್ರಕ್ರಿಯೆಯಲ್ಲಿ ಎಂಎಲ್ ಸಿ ಬಾದರ್ಲಿ ದಂಪತಿ ಭಾಗಿ ಹಕ್ಕನ್ನು ಉಳಿಸಿಕೊಳ್ಳುವ ಕೆಲಸವಾಗಲಿ: ಬಸನಗೌಡ ಬಾದರ್ಲಿ

ಸಿಂಧನೂರು.ಜು.5 ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದ ಹಕ್ಕು ಎಲ್ಲರಿಗೂ ಅವಶ್ಯವಾಗಿದ್ದು, ಆ ಹಕ್ಕನ್ನು ಉಳಿಸಿಕೊಳ್ಳಲು ಪ್ರತಿಯೊಬ್ಬರು ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ವಿಧಾನಪರಿಷತ್ ಶಾಸಕ ಬಸನಗೌಡ ಬಾದರ್ಲಿ ಅಭಿಪ್ರಾಯಪಟ್ಟರು.ಚುನಾವಣಾ ಆಯೋಗದಿಂದ ಹಮ್ಮಿಕೊಂಡಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಹಿನ್ನಲೆ ಭಾನುವಾರ ಬಾದರ್ಲಿ ಗ್ರಾಮದ…

ಸದಸ್ಯತ್ವ ಅಭಿಯಾನ ಕುರಿತು ಸಭೆ

ತಾಳಿಕೋಟೆ: ಕರ್ನಾಟಕ ಮಾದರ ಮಹಾಸಭಾ ಸದಸ್ಯತ್ವ ಅಭಿಯಾನ ಕುರಿತು ಭಾನುವಾರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಸಮಾಜದ ಹಿರಿಯರಾದ ಶೇಕಪ್ಪ ಚಬನೂರ ಅವರು ಮಾತನಾಡಿ ಕರ್ನಾಟಕ ಮಾದರ ಮಹಾಸಭಾದ ಸದಸ್ಯರಾಗಿ ಸಮುದಾಯದ ಬಲ ಹೆಚ್ಚಿಸಿ ಎಂದು ಹೇಳಿದರು. ಬಸ್ಸು ಕಟ್ಟಿಮನಿ ಮಾದರ…

“ಏಳು ವರ್ಷಗಳಿಂದ ಸ್ಥಗಿತಗೊಂಡಿದ್ದ ಆಸ್ಪತ್ರೆ ಕಾಮಗಾರಿಗೆ ಶಾಸಕರಿಂದ ಚಾಲನೆ” ಮಸ್ಕಿ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡದ ಕಾಮಗಾರಿಗೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಶನಿವಾರ ಭೂಮಿ ಪೂಜೆ ನೆರವೇರಿಸಿದರು.

ಮಸ್ಕಿ -: ಭೂವಿವಾದದಿಂದಾಗಿ ಕಳೆದ 7 ವರ್ಷಗಳಿಂದ ಸ್ಥಗಿತಗೊಂಡಿದ್ದ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಗೆ ಇದೀಗ ಮರುಜೀವ ಬಂದಿದೆ. ಸಮುದಾಯ ಆರೋಗ್ಯ ಕೇಂದ್ರದ 30 ಹಾಸಿಗೆಗಳ ಆಸ್ಪತ್ರೆ ಕಟ್ಟಡದ ಕಾಮಗಾರಿಗೆ ಶಾಸಕ ಹಾಗೂ ಖಾದಿ ಗ್ರಾಮೋದ್ಯೋಗ…

ಜಾಲಹಳ್ಳಿಯಲ್ಲಿ ಕೆ. ಶಿವನಗೌಡ ನಾಯಕ (KSN) ಅವರ 49ನೇ ಜನ್ಮದಿನೋತ್ಸವ ಅಂಗವಾಗಿ ಆಹ್ವಾನ ಪತ್ರಿಕೆ ವಿತರಣೆ

ಜಾಲಹಳ್ಳಿ, ಜುಲೈ 3: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಮಾಜಿ ಸಚಿವ ಕೆ. ಶಿವನಗೌಡ ನಾಯಕ (KSN) ಅವರ 49ನೇ ಜನ್ಮದಿನೋತ್ಸವ ಹಾಗೂ ಸಂಕಲ್ಪ ಸಮಾವೇಶದ ಅಂಗವಾಗಿ ಆಹ್ವಾನ ಪತ್ರಿಕೆ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೂ ಮುನ್ನ ಜಾಲಹಳ್ಳಿಯ…

ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ವಿಳಂಬ ಸರ್ಕಾರಿ ಬಸ್‌ ಜಪ್ತಿ – ಬಿಡುಗಡೆ

ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನ ಕುಟುಂಬಕ್ಕೆ ನ್ಯಾಯಾಲಯ ಆದೇಶಿಸಿದರೂ ಪರಿಹಾರ ನೀಡದ ಕೆಕೆಆರ್ ಟಿಸಿ ಬಸ್ ಅನ್ನು ಪಟ್ಟಣದ ಬಸ್ ನಿಲ್ದಾಣದಲ್ಲಿ ಕೋರ್ಟ್ ಸಿಬ್ಬಂದಿ ಜಪ್ತಿ ಮಾಡಿದರು. 2001ರಲ್ಲಿ ಮಸ್ಕಿ ಪಾಂಡುರಂಗ ಕ್ಯಾಂಪ್ ಬಳಿ ಯಾದಗಿರಿ ಕಲ್ಯಾಣ ಸಾರಿಗೆ ಘಟಕಕ್ಕೆ ಸೇರಿದ…