Category: ಜಿಲ್ಲಾ

ಮುದಗಲ್ ಸಹನಾ ಶಾಲೆಯಲ್ಲಿ ಸಂಭ್ರಮದ ‘ಗಣಿತ ವಸ್ತುಪ್ರದರ್ಶನ 

ಮುದಗಲ್: ಸ್ಥಳೀಯ ಸಹನಾ ಶಾಲೆಯಲ್ಲಿ 2026ರ ಸಾಲಿನ ಗಣಿತ ವಸ್ತುಪ್ರದರ್ಶನವು (Maths Expo-2026) ಅತ್ಯಂತ ವಿಜೃಂಭಣೆಯಿಂದ ಜರುಗಿತು. ವಿದ್ಯಾರ್ಥಿಗಳಲ್ಲಿ ಗಣಿತ ವಿಷಯದ ಬಗ್ಗೆ ಇರುವ ಭಯವನ್ನು ಹೋಗಲಾಡಿಸಿ, ಆಸಕ್ತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಸ್ಥಳೀಯ ಶಿಕ್ಷಣ ಪ್ರೇಮಿ ಮಾಪಾಶ…

ಭಾರತೀಯ ಸಂಸ್ಕೃತಿ ವಿಶ್ವದಲ್ಲಿಯೇ ಶ್ರೇಷ್ಠವಾಗಿದೆ

ಧರ್ಮವೆಂದರೆ ಎಂದರೆ ಪೂಜಾ ಪದ್ಧತಿಯಲ್ಲ. ಅದೊಂದು ಜೀವನ ಪದ್ಧತಿಯಾಗಿದ್ದು, ಸಂಸ್ಕಾರಯುತ, ಮಾನವೀಯ ಮೌಲ್ಯಗಳೊಂದಿಗೆ ಬದುಕುವುದಾಗಿದೆ. ಹೀಗಾಗಿಯೇ ಭಾರತೀಯ ಸಂಸ್ಕೃತಿ ವಿಶ್ವದಲ್ಲಿಯೇ ಶ್ರೇಷ್ಠವಾಗಿದೆ’ ಎಂದು ತಿಮ್ಮಪೂರ ಕಲ್ಯಾಣ ಆಶ್ರಮದ ಮಹಾಂತಲಿಂಗ ಸ್ವಾಮೀಜಿ ಹೇಳಿದರು.ಸಮೀಪದ ಗೆಜ್ಜಲಗಟ್ಟಾ ಗ್ರಾಮದಲ್ಲಿ ಮಾನಪ್ಪ ವಜ್ಜಲ ಕುಟುಂಬದವರು ಹಮ್ಮಿಕೊಂಡಿದ್ದ ವೀರನಾಗಮ್ಮ…

ವಿ.ಬಿ ಜಿ ರಾಮ್ ಜಿ ಯೋಜನೆಯನ್ನು ರದ್ದುಗೊಳಿಸಲು ಕಾಂಗ್ರೆಸ್‌ ಪ್ರತಿಭಟನೆ .

ಲಿಂಗಸಗೂರು : ಫೆ .18 ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಮರು ಜಾರಿಗೊಳಿಸಿ, ಸದ್ಯ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ’ ಯೋಜನೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ಸಹಾಯಕ ಆಯುಕ್ತರ ಮೂಲಕ…

ಕೇಂದ್ರ ತಂಡದ ಅಧಿಕಾರಿಗಳಿಂದ ನರೇಗಾ ಕಾಮಗಾರಿ ಪರಿಶೀಲನೆ

ರಾಯಚೂರು ಫೆಬ್ರವರಿ 17 (ಕರ್ನಾಟಕ ವಾರ್ತೆ): ತಾಲ್ಲೂಕಿನ ಚಂದ್ರಬಂಡ ಹಾಗೂ ಬಾಯಿದೊಡ್ಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ಕೇಂದ್ರ ಆಡಿಟ್ ತಂಡದ ಅಧಿಕಾರಿ ಕುಮುದ್ ದುಬೆ ಅವರು ಫೆ.16ರ ಸೋಮವಾರ ದಂದು ಭೇಟಿ ನೀಡಿ ಪರಿಶೀಲನೆ ಮಾಡಿದರು.…

ಮಹಿಳೆಯರ, ಮಕ್ಕಳ ಸಾಗಣೆ ತಡೆಗೆ ಮುಂದಾಗಿ: ನ್ಯಾ.ಹೆಚ್.ಎ.ಸಾತ್ವಿಕ್

ರಾಯಚೂರು ಫೆಬ್ರವರಿ 17 (ಕರ್ನಾಟಕ ವಾರ್ತೆ): ಮಹಿಳೆಯರ ಮತ್ತು ಮಕ್ಕಳನ್ನು ಸಾಗಣೆ ಮಾಡುವ ಅನೈತಿಕ ಚಟುವಟಿಕೆಯನ್ನು ತೊಲಗಿಸುವ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸಬೇಕ. ಆಗ ಮಾತ್ರ ಅಮಾನವೀಯ ಕೃತ್ಯ ನಿಯಂತ್ರಿಸಲು ಸಾಧ್ಯ ಎಂದು ಹಿರಿಯ ಶ್ರೇಣಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು…

ನಾಗಲಿಕರ್ ಸಿಂಪಿ ಸಮಾಜದಿಂದ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಸನ್ಮಾನ 

ತಾಲೂಕಿನ ಜಾಲಿಹಾಳ ಜಡೇಶಂಕರಲಿಂಗ ದೇವಸ್ಥಾನದಲ್ಲಿ ನಾಗಲಿಕರ್ ಸಿಂಪಿ ಸಮಾಜದ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಾದ ಗೌರವಾಧ್ಯಕ್ಷ ಎಲ್.ಅಮರೇಶ ನಾಗಲಿಕರ್ ಮತ್ತು ಅಧ್ಯಕ್ಷ ಶರಣಪ್ಪ ನಾಗಲಿಕರ್, ಉಪಾಧ್ಯಕ್ಷ ಬಸವರಾಜ ಖಾನಾವಳಿ, ಅವರಿಗೆ ಮೂರನೇ ಮೈಲ್ ಕ್ಯಾಂಪ್ ಷ.ಬ್ರ.ರಂಭಾಪುರಿ ಶಾಖಾಮಠದ ಶ್ರೀ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳ…

ರಕ್ತಹೀನತೆ ಕುರಿತು ತಾಯಂದಿರಿಗೆ ಜಾಗೃತಿ ಸಭೆ

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ರಾಯಚೂರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ತಾಲೂಕು ಆರೋಗ್ಯಾ ಧಿಕಾರಿಗಳ ಕಾರ್ಯಾಲಯ ಸಿಂಧನೂರು ಮಕ್ಕಳ ಮತ್ತು ಶಿಶು ಅಭಿವೃದ್ಧಿ ಇಲಾಖೆ ಸಿಂಧನೂರು ಇವರ ಸಂಯುಕ್ತಾಶ್ರಯ ದಲ್ಲಿ ಅಂಗನವಾಡಿ ಕೇಂದ್ರ ಬಡಿಬೇಸ, ದೇಹದಲ್ಲಿ ಕಬ್ಬಿಣಾಂಶದ…

ಕಾರಟಗಿಯ ದರ್ಶನ್ ಅಭಿಮಾನಿಗಳಿಂದ ಕಾರುಣ್ಯಾಶ್ರಮದಲ್ಲಿ ಜನ್ಮದಿನ ಸಮಾರಂಭ

ಸಿಂಧನೂರು —- ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ (ರಿ)ಕಾರಟಗಿ ವತಿಯಿಂದ ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 49ನೇ ವರ್ಷದ ಜನ್ಮದಿನ ಸಮಾರಂಭ ಕಾರ್ಯಕ್ರಮವನ್ನು…

ನಾಗೋಲಿ ಶ್ರೀಹನುಮಯ್ಯ ತಾತನವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿದ ರಥೋತ್ಸವ

ಅರಕೇರಾ : ತಾಲೂಕಿನ ಮಲ್ಲೇದೇವರ ಗುಡ್ಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಬರುವ ನಾಗೋಲಿ ಗ್ರಾಮದ ಶ್ರೀಹ ನುಮಯ್ಯತಾತನವರ ಜಾತ್ರಾಮಹೋತ್ಸವ ಶಿವರಾತ್ರಿಯ ದಿನದಂದು ಪ್ರತಿವರ್ಷದಂತೆ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸೋಮವಾರ ಸಂಜೆ ಸಂಭ್ರಮದಿಂದ ಉತ್ಸವ ಹಾಗೂ ರಥೋತ್ಸವ ಜರುಗಿತು. ನಾಗೋಲಿ…

ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ತಲುಪಿವೆ: ಸಿ.ಎಸ್. ನಾಡಗೌಡ

ಮುದ್ದೇಬಿಹಾಳ : ನಮ್ಮ ಸರ್ಕಾರದ ಸಾಧನೆಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಕಾಂಗ್ರೆಸ್ ಮುಂಚೂಣಿ ನಾಯಕರು ಮತ್ತು ಕಾರ್ಯಕರ್ತರು ಯಶಸ್ವಿಯಾಗಿದ್ದಾರೆ ಎಂದು ಶಾಸಕ ಹಾಗೂ ಕೆಎಸ್ಡಿಎಲ್ ನಿಗಮದ ಅಧ್ಯಕ್ಷ ಸಿ.ಎಸ್. ನಾಡಗೌಡ ಹೇಳಿದರು. ಸೋಮವಾರ ಪಟ್ಟಣದ ತಮ್ಮ…