Category: ಜಿಲ್ಲಾ

ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

ಕವಿತಾಳ : ಸಮೀಪದ ವಟಗಲ್ ಗ್ರಾಮದಲ್ಲಿ ಈಶ್ವರ ದೇವಸ್ಥಾನ ದಲ್ಲಿ ಶಿವನಿಗೆ ಮಹಾರುದ್ರಾಭಿಷೇಕ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಗ್ರಾಮದ ಯುವಕರೆಲ್ಲರೂ ಒಂದಾಗಿ ಇಲ್ಲಿನ ಈಶ್ವರ ದೇವಸ್ಥಾನದಲ್ಲಿ ಸತತ 4ನೇ ವರ್ಷದ “ಮಹಾರುದ್ರಾಭಿಷೇಕ” ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ನೆರವೇರಿಸಿದರು. ಮುಂಜಾನೆಯಿಂದ…

ಎರಡನೇ ಬಾರಿಗೆ ಗೆಲುವು ಸಾಧಿಸಿದ ಮೇಟಿ..! ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ..!

ಲಿಂಗಸಗೂರು : ಫೆ 15 . ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ 2026-31 ವರಗಿನ ಚುನಾವಣೆಯಲ್ಲಿ ಆನೆಹೂಸೂರು (ಸಾಲಗಾರರ) ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ ಬಸನಗೌಡ ಸಂಗಣ್ಣ ಮೇಟಿ 48 ಮತಗಳನ್ನು ಪಡೆಯುವ ಮೂಲಕ ಹೇಮನಗೌಡರ ವಿರುದ್ಧ ಭರ್ಜರಿ…

ಮಂತ್ರಾಲಯಕ್ಕೆ ಸರ್ಕಾರಿ ಬಸ್: ಭಕ್ತರಿಗೆ ಮಹತ್ವದ ಅಪ್‌ಡೇಟ್‌

ರಾಯಚೂರು : ಮಂತ್ರಾಲಯ ನಡುವೆ ರಾತ್ರಿ 9 ಗಂಟೆಯ ಬಳಿಕ ಸರ್ಕಾರಿ ಬಸ್ ಸೇವೆ ಇಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ನಡೆಯುತ್ತಿದ್ದವು. ಈ ಕುರಿತು ಚರ್ಚೆಗೆ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಾಕಲಾಗಿದ್ದು,…

ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ

ಸಿರವಾರ : ಪಟ್ಟಣದ ರಾಯಚೂರು ರಸ್ತೆಯಲ್ಲಿರುವ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ಬಿದ್ದು, ಬೆಂಕಿಗೆ ಪರಿವರ್ತಕಗಳು ಸಿಡಿದು ಗುರುವಾರ ಅಪಾರ ಪ್ರಮಾಣ ನಷ್ಟವುಂಟಾಗಿದೆ. ರೈತರು ಜಮೀನುಗಳಲ್ಲಿ ಭತ್ತ ಕಟಾವು, ನಂತರ ಉಳಿದ ತ್ಯಾಜ್ಯ ಸುಡಲು ಗುರುವಾರ ಬೆಂಕಿ ಹಚ್ಚಲಾಗಿತ್ತು.…

ಬೈಕ್ ಮತ್ತು ಬಸ್ ಡಿಕ್ಕಿ ಹೊಡೆದು ಅಪಘಾತ

ರಾಯಚೂರು: ಜಿಲ್ಲೆಯ ಮಸ್ಕಿ ತಾಲ್ಲೂಕಿನ ಮುಧೋಳ ಕ್ರಾಸ್ ಬಳಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.ಮೃತರನ್ನು ಸಂಜೀವ್ ರಡ್ಡಿ (45) ಎಂದು ಗುರುತಿಸಲಾಗಿದೆ.ಕಲಬುರಗಿ ವಿಭಾಗಕ್ಕೆ ಸೇರಿದ ಸಾರಿಗೆ…

ಮಸ್ಕಿಯಲ್ಲಿ ಫೆ.16ರಂದು ಸಿದ್ಧರಾಮೇಶ್ವರರ ಜಯಂತಿ ಹಾಗೂ ದೇವಸ್ಥಾನದ ವಾರ್ಷಿಕೋತ್ಸವ

ಮಸ್ಕಿ: ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಹಾಗೂ ಸಿದ್ಧರಾಮೇಶ್ವರ ದೇವಸ್ಥಾನದ 24ನೇ ವರ್ಷದ ವಾರ್ಷಿಕೋತ್ಸವವನ್ನು ಫೆ.16 ರಂದು ಹಮ್ಮಿಕೊಳ್ಳಲಾಗಿದೆ ಎಂದು ಭೋವಿ (ವಡ್ಡರ್) ಸಮಾಜದ ಮುಖಂಡ ಆನಂದ ಬನಗಲ್ ತಿಳಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಫೆ.16…

ಜಿಲ್ಲಾಡಳಿತದಿಂದ ಫೆ.15ರಂದು ಸಂತ ಶ್ರೀಸೇವಾಲಾಲ್ ಜಯಂತಿ

ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸಂತ ಶ್ರೀಸೇವಾಲಾಲ್ ಜಯಂತಿ ಕಾರ್ಯಕ್ರಮವು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರ ದಲ್ಲಿ ಫೆಬ್ರವರಿ 15ರ…

ರಾಯಚೂರಿನ ಘನತ್ಯಾಜ್ಯ ಸಂಪನ್ಮೂಲ ಪುನರ್ಬಳಕೆ ನಿರ್ವಹಣಾ ಘಟಕದ ಸ್ಥಳಕ್ಕೆ ಪ್ರಾದೇಶಿಕ ಆಯುಕ್ತರು ಭೇಟಿ

ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾ ಪ್ರವಾಸದಲ್ಲಿದ್ದ ರಾಯಚೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಗಳು ಆಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್ ಅವರು ಫೆ.11ರಂದು ಯಕ್ಲಸಾಪೂರ ಬಳಿಯಲ್ಲಿರುವ ರಾಯಚೂರಿನ ಘನತ್ಯಾಜ್ಯ ಸಂಪನ್ಮೂಲ ಪುನರ್ಬಳಕೆ ನಿರ್ವಹಣಾ ಘಟಕಕ್ಕೆ ಭೇಟಿ…

ದ್ವಿತೀಯ ಮೇಲ್ಮನವಿ ಆರ್‌ಟಿಐ ಅರ್ಜಿಗಳನ್ನು ಕಲ್ಬುರ್ಗಿ ಪೀಠಕ್ಕೆ ಸಲ್ಲಿಸಲು ಅವಕಾಶ

ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ವ್ಯಾಪ್ತಿ ಹೊಂದಿದ ಕರ್ನಾಟಕ ಮಾಹಿತಿ ಆಯೋಗದ ಕಲ್ಬುರ್ಗಿ ಪೀಠದಲ್ಲಿ ಮಾಹಿತಿ ಹಕ್ಕು ಕಾಯ್ದೆ 2005, ಕಲಂ 19(3) ರನ್ವಯ ಸಲ್ಲಿಕೆಯಾಗುವ ದ್ವೀತಿಯ ಮೇಲ್ಮನವಿ ಅರ್ಜಿಗಳನ್ನು ಇನ್ಮುಂದೆ ಕಲ್ಬುರ್ಗಿ…

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ಕ್ರಮವಹಿಸಲು ಜಿಲ್ಲಾಧಿಕಾರಿ ನಿತೀಶ್ ಕೆ. ಸೂಚನೆ

ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಿಸಿ, ರಾಜ್ಯದಲ್ಲಿ ರಾಯಚೂರು ಜಿಲ್ಲೆಯು ಉತ್ತಮ ಸ್ಥಾನ ಕಾಯ್ದುಕೊಳ್ಳುವ ಹಾಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಸಂಬಂಧಿಸಿದ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ.…