Category: ಜಿಲ್ಲಾ

ರಾಯಚೂರು ಉತ್ಸವ: ಕಲಾ, ಜಾನಪದ ತಂಡಗಳಿಂದ ಸ್ವವಿವರ ಸಲ್ಲಿಸಲು ಸೂಚನೆ

ರಾಯಚೂರು ಜನವರಿ 09 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಉತ್ಸವ-2026ವು ಜನವರಿ 29, 30 ಮತ್ತು 31ರಂದು ಅತ್ಯಂತ ವೈಭವಯುತವಾಗಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ರಾಯಚೂರು ಉತ್ಸವವು ಅತ್ಯಂತ ವಿಶಿಷ್ಟವಾಗಿ ಮತ್ತು ಆಕರ್ಷಣೀಯವಾಗಿ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಜಿಲ್ಲೆಯ ಅತ್ಯುತ್ತಮ ಕಲಾ…

ಗಣರಾಜ್ಯೋತ್ಸವಕ್ಕೆ ಅಗತ್ಯ ಸಿದ್ಧತೆಯಾಗಲಿ; ಅಪರ ಜಿಲ್ಲಾಧಿಕಾರಿ ಶಿವಾನಂದ ಸೂಚನೆ

ರಾಯಚೂರು ಜನವರಿ 09 (ಕರ್ನಾಟಕ ವಾರ್ತೆ): ನಗರದ ಮಹಾತ್ಮ ಗಾಂಧೀಜಿ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26ರಂದು ಜರುಗುವ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜನವರಿ 09ರ ಶುಕ್ರವಾರ ನಗರದ…

ಜ 11 ಜವಾರಿ ಜರ್ನಿ ಕೃತಿ ಲೋಕಾರ್ಪಣೆ

ಸಿಂಧನೂರು : ಕೋಲಕಾರ ಫ್ಯಾಮಿಲಿ ಟ್ರಸ್ಟ್ ಪ್ರಕಾಶನ ಜಾಲಹಳ್ಳಿ ರವರ ವತಿಯಿಂದ ಲೇಖಕ ಡಾ. ಮಲ್ಲಿಕಾರ್ಜುನ ಕಮತಗಿ ರವರು ರಚಿಸಿದ ಜವಾರಿ ಜರ್ನಿ ಕೃತಿ ಜ 11 ರವಿವಾರದಂದು ಸಿಂಧನೂರಿನ ಎಲ್. ಬಿ. ಕೆ ಮತ್ತು ನೊಬಲ್ ಪದವಿ ಪೂರ್ವ ಕಾಲೇಜಿನಲ್ಲಿ…

ದೇವರಾಜ ಅರಸು ದಾಖಲೆ ಮುರಿದ ಸಿದ್ದರಾಮಯ್ಯ ಅಭಿನಂದಿಸಿದ ತುರ್ವಿಹಾಳ ಕುರಿಗಾಯಿಗಳು

ಸಿಂಧನೂರು: ನಗರದ ಸರ್ಕ್ಯೂಟ್ ಹೌಸ್ ನಲ್ಲಿ ದೇವರಾಜ ಅರಸು ಅವರ ದಾಖಲೆ ಹಿಂದಿಕ್ಕಿ 2,7,99 ದಿನಗಳ ಸುದೀರ್ಘ ಸೇವೆಯಲ್ಲಿ ಮುಂದುವರೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುರ್ವಿಹಾಳ ಸಿದ್ದರಾಮಯ್ಯ ಅಭಿಮಾನಿ ಬಳಗ ಮತ್ತು ಕುರಿಗಾಯಿಗಳಿಂದ ಕೇಕ್ ಕತ್ತರಿಸುವ ಮೂಲಕ ಅಭಿನಂದಿಸಿದರು. ರಾಜ್ಯ ಮಹಿಳಾ…

ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ

ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಹಯೋಗದಲ್ಲಿ ನಗರದ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ…

ಸರ್ವೋದಯ ಕಾಲೇಜ ಮಾನವಿಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಸಚಿವ ಎನ್ ಎಸ್ ಬೋಸರಾಜು ಅವರಿಂದ ಉದ್ಘಾಟನೆ

ಮಾನವಿ: ಪಟ್ಟಣದ ಸರ್ವೋದಯ ಡಿ.ಫಾರ್ಮಸಿ, ನರ್ಸಿಂಗ್, ಪ್ಯಾರಾ ಮೆಡಿಕಲ್ ಹಾಗೂ ಪಿಯುಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವ ಮತ್ತು ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮ ಭಾನುವಾರ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ…

ಅಡವಿ ಸಿದ್ದೇಶ್ವರ ರಥೋತ್ಸವಕ್ಕೆ ಸಿದ್ಧತೆ

ಊಟಕನೂರು : ಬಸವಲಿಂಗ ದೇಶೀಕೇಂದ್ರ ಮಹಾ ಶಿವಯೋಗಿಗಳ 161ನೇ ಹಾಗೂ ಮರಿಬಸವಲಿಂಗ ದೇಶೀಕೇಂದ್ರ ಸ್ವಾಮೀಜಿಯ 35ನೇ ಪುಣ್ಯಸ್ಮರಣೆ ಅಂಗವಾಗಿ ಸಮೀಪದ ಉಟಕನೂರು ಗ್ರಾಮದಲ್ಲಿ ಜ.11 ರಂದು ಜರುಗುವ ಅಡವಿ ಸಿದ್ದೇಶ್ವರ ಮಠದ 35ನೇ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ದತೆ ಕೈಗೊಳ್ಳಲಾಗಿದೆ. ನೂತನವಾಗಿ…

ಲಿಂಗಸಗೂರು ನೂತನ ಪಿಐಯಾಗಿ ಹೊಸಕೆರಪ್ಪ.ಕೆ

ಲಿಂಗಸಗೂರು : ಜ 9 ನೂತನ ಪಿಐಯಾಗಿ ಹೊಸಕೆರಪ್ಪ.ಕೆ ಅಧಿಕಾರ ಸ್ವೀಕರಿಸಿದರು. ಹಿಂದೆ ಇದ್ದ ಪಿಐ ಪುಂಡಲಿಕ ಪಟಾತರರವರು ವರ್ಗಾವಣೆ ಗೊಂಡ ಹುದ್ದೆಗೆ ಇವರು ಅಧಿಕಾರ ಸ್ವೀಕರಿಸಿದ್ದಾರೆ .

ವಿಜಯ ಕರ್ನಾಟಕ ಪತ್ರಿಕೆ ವರದಿಗಾರರಾದ ಶ್ರೀ ಚಂದ್ರಶೇಖರ್ ಬೆನ್ನೂರು ಅವರಿಗೆ ರಾಜ್ಯಮಟ್ಟದ ಅಭಿಮನ್ಯು ದತ್ತಿ ಪ್ರಶಸ್ತಿಗೆ ಆಯ್ಕೆ

ಸಿಂಧನೂರು : ಜ 9 ತಾಲೂಕು ಪತ್ರಿಕೋದ್ಯಮದ ಇತಿಹಾಸದಲ್ಲಿಯೇ ಕರ್ನಾಟಕ ರಾಜ್ಯ ಸರಕಾರದ ಮಾದ್ಯಮ ಅಕಾಡೆಮಿಯಿಂದ ಅತ್ಯುತ್ತಮ ವರದಿಗೆ ನೀಡುವ ರಾಜ್ಯಮಟ್ಟದ ಅಭಿಮನ್ಯು ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ವಿಜಯ ಕರ್ನಾಟಕ ದಿನಪತ್ರಿಕೆಯ ವಸ್ತುನಿಷ್ಠ, ಜನಪರ ಕಾಳಜಿಯ ಬರಹಗಾರರು ಶ್ರೀ ಚಂದ್ರಶೇಖರ ಬೆನ್ನೂರು…

ಸನ್ ರೈಸ್ ಕಾಲೇಜಿನಲ್ಲಿ “ವಿವೇಕ ಸಪ್ತಾಹ” ಅಂಗವಾಗಿ ವ್ಯಕ್ತಿತ್ವ ವಿಕಸನ ಉಪನ್ಯಾಸ

ಸಿಂಧನೂರು: ಜ 9 “ವಿವೇಕ ಸಪ್ತಾಹ” ಅಂಗವಾಗಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ರಾಮಕೃಷ್ಣ ವಿವೇಕಾನಂದ ಆಶ್ರಮ, ಸಿಂಧನೂರು ವತಿಯಿಂದ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜು, ಸಿಂಧನೂರು ಆವರಣದಲ್ಲಿ “ವಿವೇಕ ಸಪ್ತಾಹ”ದ ಅಂಗವಾಗಿ ಶಾಲಾ…