ಸುರಕ್ಷಿತ, ಜವಾಬ್ದಾರಿಯುತ ಅಂತರ್ಜಾಲ ಬಳಕೆ ಅತಿಮುಖ್ಯ: ಹಾಲಸಿದ್ದಪ್ಪ ಪೂಜಾರಿ ಸಲಹೆ
ರಾಯಚೂರು ಫೆಬ್ರವರಿ 12 (ಕರ್ನಾಟಕ ವಾರ್ತೆ): ಪ್ರಸ್ತುತ ಸನ್ನಿವೇಶದಲ್ಲಿ ಬಹುತೇಕ ಎಲ್ಲ ವಲಯಗಳಲ್ಲಿ ಅಂತರ್ಜಾಲ ಬಳಕೆಯಾಗುತ್ತಿದೆ. ಸುರಕ್ಷಿತ ಮತ್ತು ಜವಾಬ್ದಾರಿಯುತ ಬಳಕೆಯ ಬಗ್ಗೆ ಪ್ರತಿಯೊಬ್ಬರು ಎಚ್ಚರ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಹಾಲಸಿದ್ದಪ್ಪ ಪೂಜಾರಿ ಅವರು ಹೇಳಿದರು. ನಗರದ…
