Category: ಜಿಲ್ಲಾ

ಸಚಿವ ಆರ್.ಬಿ.ತಿಮ್ಮಾಪುರ ವಿರುದ್ದ 6 ಸಾವಿರ ಕೋಟಿ ಹಗರಣ ಆರೋಪ ಸತ್ಯಕ್ಕೆ ದೂರ: ವೀರೇಶ ಉಪ್ಪಲದೊಡ್ಡಿ

ತಮ್ಮ ಅಧಿಕಾರಾವಧಿಯಲ್ಲಿ ರಸ್ತೆ ಅಭಿವೃದ್ಧಿ, ಕುಡಿವ ನೀರು, ಶಾಲೆಗಳ ಅಭಿವೃದ್ಧಿ, ರೈತರ ಸಮಸ್ಯೆಗಳಿಗೆ ಪರಿಹಾರ, ಬಡಜನರ ಕಲ್ಯಾಣಕ್ಕಾಗಿ ಅನೇಕ ಮಹತ್ವದ ಕೆಲಸಗಳನ್ನು ಮಾಡಿದ್ದಾರೆ. ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸಿ ಜನರೊಟ್ಟಿಗೆ ನಿಕಟ ಸಂಪರ್ಕದಲ್ಲಿರುವ ನಾಯಕರು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರ ವಿರುದ್ಧ…

ವಿರುಪಾಪುರ ಪಿಡಿಒ ವಿಕಲಚೇತನರಿಗೆ ಉದ್ಯೋಗ ಖಾತ್ರಿ ಕೆಲಸ ನೀಡದೆ ನಿರ್ಲಕ್ಷ್ಯ ಪ್ರತಿಭಟನೆ ಆರೋಪ

ಉದ್ಯೋಗ ಖಾತ್ರಿ ಯೋಜನಡಿಯಲ್ಲಿ ಅಂಗವಿಕಲರಿಗೆ 125 ದಿನ ಕೆಲಸ ನೀಡದೆ, ಅನ್ಯಾಯ ಮಾಡುತ್ತಿದ್ದಾರೆ. ಸಾರ್ವಜನಿಕರಿಗೆ ಎನ್.ಎಮ್.ಆರ್.ತೆಗೆಯುತ್ತಿದ್ದು, ಅದೇರೀತಿ ಅಂಗವಿಕಲರಿಗೂ ಕೂಡ ಎನ್.ಎಮ್.ಆರ್ ಸೀಟ್ ತೆಗೆಯಲು ಕೇಳಿದರೆ, ವಿರುಪಾಪುರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಿರಾಕರಿಸುತ್ತಿದ್ದಾರೆ ಎಂದು ಮನವಿ ಮಾಡಿದರು. ತಾಲೂಕು ಪಂಚಾಯತಿ…

ಸಾವಿನಲ್ಲೂ ಸಾರ್ಥಕತೆ ಮೆರೆದ ಕಾರುಣ್ಯಾಶ್ರಮದ ಶರಣ ಶ್ರೀ ಬಾಲಪ್ಪ ಕಾರುಣ್ಯಾಶ್ರಮದ ಆಶ್ರಯದಾತ ಶರಣ ಬಾಲಪ್ಪ ಅವರಿಂದ ದೇಹ ದಾನ

ಸಿಂಧನೂರು – ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಶ್ರೀಮಠ ಸೇವಾ ಟ್ರಸ್ಟ್ (ರಿ)ಹರೇಟನೂರು ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂಧ್ಯ ಆಶ್ರಮದಲ್ಲಿ ಸುಮಾರು ಎರಡು ವರ್ಷಗಳಿಂದ ಆಶ್ರಯ ಪಡೆದಿದ್ದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬೊಮ್ಮನಾಳ ಗ್ರಾಮದ ಜಗಜ್ಯೋತಿ…

ಇಂದು ಜಿಲ್ಲಾ ಮಟ್ಟದ ರೈತ ಸಮಾವೇಶ: ಕಲ್ಮಠಶ್ರೀ

ಮಾನ್ವಿ: ಪಟ್ಟಣದ ಧ್ಯಾನ ಮಂದಿರದ ಆವರಣದಲ್ಲಿ ಕಲ್ಮಠ ಗಾರಿಗೆ ಜಾತ್ರೆ ಅಂಗವಾಗಿ ಫೆ.12 ರಂದು ಬೆಳಿಗ್ಗೆ 10.30ಕ್ಕೆ ಕೃಷಿ ಇಲಾಖೆ, ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ರೈತ ಸಂಘ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕ…

ಬಿಸಿಲೂರಿನಲ್ಲಿ ಹೆಲಿಕಾಪ್ಟರ್‌ ಸಂಚಾರ ಭರ್ತಿ

ರಾಯಚೂರು : ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ಪ್ರಾರಂಭಿಸಿರುವ ಹೆಲಿಕಾಪ್ಟರ್ ರೈಡ್‌ಗೆ ಒಂದು ವಾರ ಆಗಿದೆ. ತಂದೆ-ತಾಯಿ, ಹೆಂಡತಿ-ಮಕ್ಕಳು ಹಾಗೂ ಗೆಳತಿಯರನ್ನು ಹೆಲಿಕಾಪ್ಟರ್‌ನಲ್ಲಿ ಕೂರಿಸಿ ಖುಷಿ ಹಂಚಿಕೊಳ್ಳುವುದು ಮುಂದುವರಿದಿದೆ.ಕೆಲ ಮೊಮ್ಮಕ್ಕಳು ತಮ್ಮ ಅಜ್ಜ-ಅಜ್ಜಿಯರನ್ನೂ ಹೆಲಿಕಾಪ್ಟರ್‌ನಲ್ಲಿ ಕೂರಿಸಿ ಹಿರಿಯ ಜೀವಿಗಳ…

 SUDA ಅಧ್ಯಕ್ಷರಾದ ಶ್ರೀ ಬಾಬು ಗೌಡ ಬಾದರ್ಲಿ ಹಾಗೂ ಕಾಂಗ್ರೆಸ್ ಯುವ ಮುಖಂಡರಾದ ಮೌಲಾಸಾಬ್ ಅವರಿಂದ ವಾಸವಿ ನಗರಕ್ಕೆ ಸಾರ್ವಜನಿಕರ ಭೇಟಿ

ಸಿಂಧನೂರು: ಸಿಂಧನೂರು ನಗರದ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿರುವ,ಜನಸಾಮಾನ್ಯರ ನಂಬಿಕೆಯ ನಾಯಕರು ಹಾಗೂ ನಗರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ (SUDA) ಅಧ್ಯಕ್ಷರಾದ ಶ್ರೀ ಬಾಬು ಗೌಡ ಬಾದರ್ಲಿ ಅವರು ದಿನಾಂಕ 8 ಫೆಬ್ರವರಿ ಬೆಳಿಗ್ಗೆ ಸುಮಾರು 9:00 ಗಂಟೆಗೆ ನಗರದ ವಾರ್ಡ್ ಸಂಖ್ಯೆ…

25 ನೇಯ ರಾಷ್ಟೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ ಶ್ರೀ ಸೂಗೂರೇಶ್ವರ ಕರಾಟೆ ಸಂಸ್ಥೆಯ ನೇತೃತ್ವ

ಶಕ್ತಿನಗರ: ಫೆ:10: ಕರಾಟೆ ಒಂದು ಸಂಪೂರ್ಣ ಕಲಾ ಪ್ರಕಾರವಾಗಿದ್ದು, ಆತ್ಮರಕ್ಷಣೆ, ದೈಹಿಕ ಮತ್ತು ಮಾನಸಿಕ ತರಬೇತಿ, ಮತ್ತು ಸಾಂಸ್ಕೃತಿಕ ಪ್ರಜ್ಞೆಯನ್ನು ಒದಗಿಸುತ್ತದೆ ಹೃದಯ ಸಂಬಂಧಿ ಫಿಟ್ನೆಸ್, ನಮ್ಯತೆ ಮತ್ತು ಒಟ್ಟಾರೆ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ಶ್ರೀ ಸೂಗೂರೇಶ್ವರ ಕರಾಟೆ ಸಂಸ್ಥೆಯ…

ಗಾರಿಗೆ ಜಾತ್ರೆಗೆ ನೀಲಗಲ್ ಬೃಹನ್ಮಠ ಶ್ರೀಗಳಿಂದ ಧರ್ಮ ಧ್ವಜಾರೋಹಣ

ಮಾನ್ವಿ : ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುವ ಜಾತ್ರೆಗಳು ಜನರಲ್ಲಿ ಸಾಮಾಜಿಕ ಸಾಮರಸ್ಯ ಹಾಗೂ ಧಾರ್ಮಿಕ ಭಕ್ತಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ನೀಲಗಲ್ ಬೃಹನ್ಮಠದ ಡಾ. ಪಂಚಾಕ್ಷರಿ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಮಂಗಳವಾರ ಪಟ್ಟಣದ ಕಲ್ಮಠದ ಧ್ಯಾನ ಮಂದಿರದಲ್ಲಿ…

ರಾಷ್ಟ್ರೀಯ ಜಂತು ಹುಳು ನಿವಾರಣ ಆಂದೋಲನ

ಲಿಂಗಸಗೂರು : ಫೆ, 11 ಪಟ್ಟಣದ ಶಾಸಕರ ಮಾದರಿ ಶಾಲೆಯಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಅಲ್ಬೆಂಡಾಜೋಲ್ ಮಾತ್ರೆ ನುಂಗಿಸುವ ಮೂಲಕ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ತಾಲೂಕು ಆರೋಗ್ಯ ಅಧಿಕಾರಿಗ ಡಾ: ಅಮರಶ್ ಪಾಟೀಲ ತಾಲೂಕಿನ…

ಶ್ರೀಶೈಲಂ ಜಾತ್ರೆಯ ಅಂಗವಾಗಿ ವಿಶೇಷ ಬಸ್ಸುಗಳ ಕಾರ್ಯಾಚರಣೆ

ರಾಯಚೂರು ಫೆಬ್ರವರಿ 10 (ಕರ್ನಾಟಕ ವಾರ್ತೆ): ದಿನಾಂಕ: 19.02.2025 ರಿಂದ 01.03.2025ರವರೆಗೆ ಶ್ರೀ ಶೈಲಂ ಜಾತ್ರೆಯು ನಡೆಯುತ್ತಿದ್ದು, ದಿನಾಂಕ: 27.02.2025 ರಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ರಥೋತ್ಸವ ಜರುಗಲಿದೆ. ಈ ಜಾತ್ರೆಗೆ ಪ್ರತಿ ವರ್ಷದಂತೆ ಈ…