ಜಂತುಹುಳು ರಹಿತ ಮಕ್ಕಳು ಆರೋಗ್ಯವಂತ ಮಕ್ಕಳು : ಡಾಕ್ಟರ ಉಮೈ ಅಮೇರಾ ವೈದ್ಯಾಧಿಕಾರಿಗಳು
ಸಿಂಧನೂರು ಫೆಬ್ರವರಿ 10: ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು, ಸರಕಾರಿ ಪಬ್ಲಿಕ್ ಶಾಲೆ. ಪ್ರಾಥಮಿಕ ಆರೋಗ್ಯ ಕೇಂದ್ರ ಜವಳಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು…
