Category: ಜಿಲ್ಲಾ

ವಿಬಿ ಜಿರಾಮ್ ಜಿ-ವಿಮಾ ತಿದ್ದುಪಡಿ ಕಾಯ್ದೆ ರದ್ದುಗೊಳಿಸಿ, ಮನರೇಗಾ ಕಾಯ್ದೆ ಪುನ‌ರ್ ಸ್ಥಾಪಿಸಿ ಎಂದು ಆಗ್ರಹ

ರಾಯಚೂರು : ವಿಬಿ ಜಿರಾಮ್ ಜಿ-ವಿಮಾ ತಿದ್ದುಪಡಿ ಕಾಯ್ದೆ ರದ್ದುಗೊಳಿಸಿ, ಮನರೇಗಾ ಕಾಯ್ದೆ ಪುನ‌ರ್ ಸ್ಥಾಪಿಸಿ ಬಲಪಡಿಸಬೇಕು. ವಿದ್ಯುಚ್ಛಕ್ತಿ ತಿದ್ದುಪಡಿ ಮಸೂದೆ ಹಿಂಪಡೆಯಬೇಕು. ಬೀಜ ಮಸೂದೆ ವಿರೋಧಿಸಿ ಫೆಬ್ರವರಿ 12 ರಂದು ನಡೆಯುವ ಸಾರ್ವತ್ರಿಕ ಮುಷ್ಕರದಲ್ಲಿ ದುಡಿಯುವ ವರ್ಗಗಳು ಹೆಚ್ಚಿನ ಸಂಖ್ಯೆಯಲ್ಲಿ…

ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಪ್ರತಿಭಟನೆ

ರಾಯಚೂರು : ರಾಜ್ಯದಲ್ಲಿ ದೇವದಾಸಿಯರ ಸಮರ್ಪಕ ಸಮೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಹಾಗೂ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿಯ ರಾಯಚೂರು ಜಿಲ್ಲಾ ಸಮಿತಿ ಸದಸ್ಯರು ನಗರದ ಟಿಪ್ಪು ಸುಲ್ತಾನ್‌…

ಜಿಲ್ಲೆಯಲ್ಲಿ ದಲಿತ ಸಾಹಿತ್ಯ ಪರಿಷತ್ತು ಸಮ್ಮೇಳನ ಯಶಸ್ವಿ ಗಣ್ಯರಿಗೆ ಪತ್ರಕರ್ತರಿಗೆ ಸನ್ಮಾನ

ನಗರದ ಸರ್ಕಾರಿ ನೌಕರರ ಭವನದಲ್ಲಿ ಸೋಮವಾರ ಸಂಜೆ ದಲಿತ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹಾಗೂ ಯುವ ಘಟಕದಿಂದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕಕ್ಕೆ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಹಾಗೂ 11ನೇ ಅಖಿಲ ಭಾರತ ದಲಿತ ಸಾಹಿತ್ಯ…

ಎಂಡಿಆರ್ ಎಸ್ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘ ಉದ್ಘಾಟನೆ

ಅರಕೇರಾ : ಹಳೆಯ ವಿದ್ಯಾರ್ಥಿಗಳನ್ನು ಒಂದುಗೂಡಿಸಿ, ಅವರ ಅನುಭವಗಳನ್ನು ಹಂಚಿಕೊಳ್ಳಲು ಮತ್ತು ಶಾಲೆಯ ಅಭಿವೃದ್ಧಿಗೆ ಕೊಡುಗೆ ನೀಡಲು ಒಂದು ಒಳ್ಳೆಯ ವೇದಿಕೆ ಸೃಷ್ಟಿಸಿದಂತಾಗಿದೆ ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಶಿವರಾಜ ಪೂಜಾರಿ ಅಭಿಪ್ರಾಯ ಪಟ್ಟರು. ತಾಲ್ಲೂಕಿನ ಆಲ್ಕೋಡ ಗ್ರಾಮದ ಮೊರಾರ್ಜಿ ದೇಸಾಯಿ…

ರಾಯಚೂರು ಉತ್ಸವ ಅಂಗವಾಗಿ ಜನವರಿ 27ರಂದು ಸೈಕ್ಲಿಂಗ್ ಮ್ಯಾರಥಾನ್: ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲು ಡಿಹೆಚ್‌ಒ ಮನವಿ

ರಾಯಚೂರು ಜನವರಿ 20 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಫೆಬ್ರವರಿ-2026ರ ಮಾಹೆಯಲ್ಲಿ ಜರುಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮದ ಅಂಗವಾಗಿ ಜನವರಿ 27ರಂದು ಗಂಟೆಗೆ ಸೈಕ್ಲಾಥಾನ್ ಆಯೋಜನೆ ಮಾಡಲಾಗಿದ್ದು, ಆಸಕ್ತ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು…

ಜಿಲ್ಲಾಡಳಿತದಿಂದ ಇಂದು ನಿಜಶರಣ ಅಂಬಿಗರ ಚೌಡಯ್ಯ ಜಯಂತಿ

ರಾಯಚೂರು ಜನವರಿ 20 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜನವರಿ 21ರ…

ರಾಯಚೂರು ಜಿಲ್ಲಾ ಉತ್ಸವ: ಜನವರಿ 21ರಂದು ವಿವಿಧ ಕಾರ್ಯಕ್ರಮಗಳ ಉದ್ಘಾಟನೆ

ರಾಯಚೂರು ಜನವರಿ 20 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಎಡದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಜನವರಿ 21ರ ಮಧ್ಯಾಹ್ನ 4ಗಂಟೆಗೆ ನಗರದ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮಗಳ ವೇಳಾ ಪಟ್ಟಿ, ಬ್ಯಾನರ್, ಪೋಸ್ಟರ್, ಬಲೂನ್, ಪ್ಯಾಂಪ್ಲೆಂಟ್, ಪಾಸ್,…

ಎಸ್‌ಸಿಎಸ್‌ಪಿ, ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯ ಎಸ್‌ಸಿಎಸ್‌ಪಿ, ಟಿಎಸ್‌ಪಿ ವಿವಿಧ ಕಾರ್ಯಕ್ರಮಗಳನ್ನು ಮಾರ್ಚ್ ಅಂತ್ಯಕ್ಕೆ ಶೇ.100ರಷ್ಟು ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ನಿತೀಶ್ ಕೆ

ರಾಯಚೂರು ಜನವರಿ 20 (ಕರ್ನಾಟಕ ವಾರ್ತೆ): ಪ್ರತಿಯೊಂದು ಇಲಾಖೆಗಳು ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಮಾರ್ಚ್ ಅಂತ್ಯಕ್ಕೆ ಶೇ.100ರಷ್ಟು ಅನುಷ್ಠಾನಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜನವರಿ 20ರ…

110 /33 ಕೆವಿ ವಲ್ಕಂದಿನ್ನಿ (ಪೋತ್ನಾಳ) ಸ್ಟೇಷನ್ ನಿಂದ ಬರುವ 33 Kv ಮೇನ್ ಲೈನ್ ಬಳಗಾನೂರು ಮಾರ್ಗದ ವಿದ್ಯುತ್ ವ್ಯತ್ಯಯ

ಬಳಗಾನೂರು :21 ಜ 110 /33 ಕೆವಿ ವಲ್ಕಂದಿನ್ನಿ (ಪೋತ್ನಾಳ) ಸ್ಟೇಷನ್ ನಿಂದ ಬರುವ 33 Kv ಮೇನ್ ಲೈನ್ ಬಳಗಾನೂರು ಮಾರ್ಗದ, ಪೋತ್ನಾಳ ಗ್ರಾಮದ ಹತ್ತಿರ ನ್ಯಾಷನಲ್ ಹೈವೇ (National Highway Work) ರೋಡ ವಿಸ್ತರಣೆಯ ಕಾಮಗಾರಿಯ ಕೆಲಸ ಇರುವ…

ತಾಲೂಕು ಆಡಳಿತ ವತಿಯಿಂದ ಮಹಾಯೋಗಿ ವೇಮನ ಜಯಂತಿ ಆಚರಣೆ

ಮಾನ್ವಿ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ನಡೆದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವನ್ನು ಮಹಾಯೋಗಿ ವೇಮನರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಿ ತಹಸೀಲ್ದಾರ್ ಭೀಮರಾಯ ಬಿ.ರಾಮಸಮುದ್ರ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ ಸರ್ವಜ್ಞ , ತಮಿಳುನಾಡಿನಲ್ಲಿ ತಿರುವಳ್ಳವರ್ ,…